Kavya Shastry: ‘ದೊಡ್ಡ ಸುದ್ದಿಯೊಂದಿಗೆ ಬರ್ತೀನಿ’; ‘ರಾಧಿಕಾ’ ಧಾರಾವಾಹಿಯಿಂದ ಹೊರ ಬಂದ ಕಾವ್ಯಾ ಶಾಸ್ತ್ರೀ

‘ರಾಧಿಕಾ ಆಗಿ ನನ್ನ ಪಯಣ ಮುಗಿದಿದೆ. ನಿಮ್ಮ ಪ್ರೀತಿ ಹಾಗೂ ಬೆಂಬಲಕ್ಕೆ ಧನ್ಯವಾದ’ ಎಂದು ಕಾವ್ಯಾ ಬರೆದುಕೊಂಡಿದ್ದಾರೆ.

TV9 Web
| Updated By: ರಾಜೇಶ್ ದುಗ್ಗುಮನೆ

Updated on: May 08, 2023 | 8:52 AM

ನಟಿ ಕಾವ್ಯಾ ಶಾಸ್ತ್ರೀ ಅವರು ಉದಯ ಟಿವಿಯಲ್ಲಿ ಪ್ರಸಾರ ಕಾಣುತ್ತಿರುವ ‘ರಾಧಿಕಾ’ ಧಾರಾವಾಹಿಯಲ್ಲಿ ನಟಿಸುತ್ತಿದ್ದರು. ಈ ಧಾರಾವಾಹಿಯಿಂದ ಅವರು ಹೊರ ಬಂದಿದ್ದಾರೆ. ಈ ಬಗ್ಗೆ ಅವರು ಮಾಹಿತಿ ನೀಡಿದ್ದಾರೆ.

1 / 5
ಈ ಬಗ್ಗೆ ಕಾವ್ಯಾ ಅವರು ಸೋಶಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ. ‘ರಾಧಿಕಾ ಆಗಿ ನನ್ನ ಪಯಣ ಮುಗಿದಿದೆ. ನಿಮ್ಮ ಪ್ರೀತಿ ಹಾಗೂ ಬೆಂಬಲಕ್ಕೆ ಧನ್ಯವಾದ. ಶೀಘ್ರದಲ್ಲೇ ಉತ್ತಮ ಹಾಗೂ ಇನ್ನೂ ದೊಡ್ಡ ಸುದ್ದಿಯೊಂದಿಗೆ ಬರುತ್ತೇನೆ’ ಎಂದು ಕಾವ್ಯಾ ಬರೆದುಕೊಂಡಿದ್ದಾರೆ.

2 / 5
‘ರಾಧಿಕಾ’ ಧಾರಾವಾಹಿಯಲ್ಲಿ ಕಾವ್ಯಾ ಅವರು ಹೆಡ್​ನರ್ಸ್​ ಪಾತ್ರ ಮಾಡಿದ್ದರು. ಈ ಧಾರಾವಾಹಿಯಿಂದ ಅವರಿಗೆ ಜನಪ್ರಿಯತೆ ಸಿಕ್ಕಿತು.

3 / 5
ಸದ್ಯ ‘ರಾಧಿಕಾ’ ಧಾರಾವಾಹಿಯಲ್ಲಿ ಮುಂದಿನ ರಾಧಿಕಾ ಯಾರು ಎನ್ನುವ ಪ್ರಶ್ನೆ ವೀಕ್ಷಕರಲ್ಲಿ ಮೂಡಿದೆ. ಅಷ್ಟೇ ಅಲ್ಲದೆ, ಕಾವ್ಯಾ ಶಾಸ್ತ್ರೀ ಅವರ ಹೊಸ ಪ್ರಾಜೆಕ್ಟ್ ಯಾವುದು ಇರಬಹುದು ಎನ್ನುವ ಕುತೂಹಲ ಮೂಡಿದೆ.

4 / 5
ಶ್ರೀದುರ್ಗಾ ಕ್ರಿಯೇಷನ್ಸ್ ಬ್ಯಾನರ್ ಅಡಿಯಲ್ಲಿ ನಿರ್ಮಾಣವಾಗಿರುವ ‘ರಾಧಿಕಾ' ಧಾರಾವಾಹಿಗೆ ಗಣಪತಿ ಭಟ್ ಹಣ ಹಾಕಿದ್ದಾರೆ. ನಿರ್ದೇಶನದ ಹೊಣೆಯನ್ನು ದರ್ಶಿತ್ ಭಟ್ ಹೊತ್ತಿದ್ದಾರೆ. ಗಣೇಶ್ ಹೆಗಡೆ ಮತ್ತು ಕೃಷ್ಣ ಕಂಚನಹಳ್ಳಿ ಛಾಯಾಗ್ರಹಣ ಮಾಡುತ್ತಿದ್ದಾರೆ.

5 / 5
Follow us
ನಾಸಿಕ್‌ನಲ್ಲಿ 11 ವರ್ಷದ ಬಾಲಕಿ ಮೇಲೆ ಬೀದಿನಾಯಿಗಳ ದಾಳಿ; ವಿಡಿಯೋ ಇಲ್ಲಿದೆ

ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ

ದಲಿತ ಸಮುದಾಯದ ಸಮಸ್ಯೆಗಳ ಚರ್ಚೆಗೆ ಮೀಟಿಂಗ್ ಕರೆದಿದ್ದಾರೆ: ಮಹಾದೇವಪ್ಪ

ಕಾಂಗ್ರೆಸ್ 135 ಸ್ಥಾನ ಪಡೆಯುವಲ್ಲಿ ಶಿವಕುಮಾರ್ ಪಾತ್ರ ದೊಡ್ಡದು: ವಿಶ್ವನಾಥ್

ಚುನಾಯಿತ ಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ ಪಾಲಿಕೆ ಅಧಿಕಾರಿಗಳದ್ದೇ ಪಾರಮ್ಯ

ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ

ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ

ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು

ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?

‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ