‘ನೀವು ಮೊದ್ಲು ಕಳ್ಳತನ ಮಾಡ್ತಿದ್ರಾ?’; ಕಾವ್ಯಶ್ರೀ ಗೌಡ ಕೈಚಳಕ ನೋಡಿ ಅಚ್ಚರಿಗೊಂಡ ಅರುಣ್ ಸಾಗರ್
ಈಗ ಬಿಗ್ ಬಾಸ್ ಮನೆಯಲ್ಲಿ ನಡೆದ ಒಂದು ಘಟನೆ ಎಲ್ಲರ ಅಚ್ಚರಿಗೆ ಕಾರಣ ಆಗಿದೆ. ‘ನೀವು ಮೊದ್ಲು ಕಳ್ಳತನ ಮಾಡ್ತಿದ್ರಾ?’ ಎಂದು ಅರುಣ್ ಸಾಗರ್ ಅವರು ಕಾವ್ಯಶ್ರೀಗೆ ಪ್ರಶ್ನೆ ಮಾಡಿದ್ದಾರೆ.
Updated on: Oct 13, 2022 | 6:30 AM
Share

ಬಿಗ್ ಬಾಸ್ ಮನೆಯಲ್ಲಿ ಕಾವ್ಯಶ್ರೀ ಗೌಡ ಅವರು ಎಲ್ಲರ ಗಮನ ಸೆಳೆಯುವ ಪ್ರಯತ್ನ ಮಾಡುತ್ತಿದ್ದಾರೆ. ಅವರು ಮಾತನಾಡುವ ಮಂಡ್ಯ ಭಾಷೆ ಅನೇಕರಿಗೆ ಇಷ್ಟ ಆಗುತ್ತಿದೆ.

ಈಗ ಬಿಗ್ ಬಾಸ್ ಮನೆಯಲ್ಲಿ ನಡೆದ ಒಂದು ಘಟನೆ ಎಲ್ಲರ ಅಚ್ಚರಿಗೆ ಕಾರಣ ಆಗಿದೆ. ‘ನೀವು ಮೊದ್ಲು ಕಳ್ಳತನ ಮಾಡ್ತಿದ್ರಾ?’ ಎಂದು ಅರುಣ್ ಸಾಗರ್ ಅವರು ಕಾವ್ಯಶ್ರೀಗೆ ಪ್ರಶ್ನೆ ಮಾಡಿದ್ದಾರೆ.

ಬಿಗ್ ಬಾಸ್ ಮನೆಯಲ್ಲಿ ಪ್ರಶಾಂತ್ ಸಂಬರ್ಗಿ ಅವರ ಸೂಟ್ಕೇಸ್ ಲಾಕ್ ಆಗಿತ್ತು. ಇದಕ್ಕೆ ಪಾಸ್ವರ್ಡ್ ಇತ್ತು. ಇದನ್ನು ಓಪನ್ ಮಾಡಿಕೊಟ್ಟಿದ್ದಾರೆ ಕಾವ್ಯಾ.

ಕಾವ್ಯಾಗೆ ಪಾಸ್ವರ್ಡ್ ಗೊತ್ತಿರಲಿಲ್ಲ. ಆದಾಗ್ಯೂ ಅವರು ಪಾಸ್ವರ್ಡ್ ತೆಗೆದುಕೊಟ್ಟಿದ್ದಾರೆ. ಇದನ್ನು ನೋಡಿ ಅಚ್ಚರಿಗೊಂಡಿದ್ದಾರೆ ಅರುಣ್ ಸಾಗರ್.

‘ನಿನ್ನನ್ನು ಕಳ್ಳತನಕ್ಕೆ ಕರೆದುಕೊಂಡು ಹೋದರೆ ವರ್ಕೌಟ್ ಆಗುತ್ತದೆ. ನೀವು ಮೊದ್ಲು ಕಳ್ಳತನ ಮಾಡ್ತಿದ್ರಾ?’ ಎಂದು ಪ್ರಶ್ನೆ ಮಾಡಿದ್ದಾರೆ ಅರುಣ್ ಸಾಗರ್.
Related Photo Gallery
ಕೋಲಾರದ ರೈತನ ಮಗ ಯುಪಿಎಸ್ಸಿ ಪಾಸ್ ಮಾಡಿದ್ದು ಹೇಗೆ ಗೊತ್ತಾ?
ಬೆಂಗಳೂರು ಹೋಟೆಲ್ಗಳಲ್ಲಿ ಕಾಫಿ, ತಿಂಡಿ ದರ ಹೆಚ್ಚಳ ಸಾಧ್ಯತೆ
ಮಾರ್ಕೆಟ್ನಲ್ಲಿ ಟೊಮ್ಯೊಟೋ ಬೆಲೆ ತೀವ್ರ ಕುಸಿತ! ರೈತರು ಕಂಗಾಲು
ಎಲ್ಪಿಜಿ ಬೆಲೆ ಏರಿಕೆ, ಹೋಟೆಲ್ಗಳಲ್ಲಿ ತಿಂಡಿಗಳ ಬೆಲೆ ಏರಿಕೆ ಸಾಧ್ಯತೆ
ಮಾರಿ ಹಬ್ಬದಲ್ಲಿ ನೂರಾರು ಕುರಿಗಳ ಬಲಿ, ರಕ್ತ ಹೀರಿದ ಅರ್ಚಕ: ವಿಡಿಯೋ ವೈರಲ್
ಟಿವಿ9 ಎಕ್ಸ್ಪೋದಲ್ಲಿ ಹಯಗ್ರೀವ ಯಶಸ್ಸಿನ ಬಗ್ಗೆ ಧನ್ವೀರ್-ಸಂಜನಾ ಮಾತು
ಶ್ರೀಕೃಷ್ಣನಿಗೆ 16 ಸಾವಿರ ಪತ್ನಿಯರಿದ್ದಿದ್ದು ನಿಜವೇ? ಅಸಲಿಯತ್ತು ಇಲ್ಲಿದೆ
ಮಾರ್ಚ್ 7 ಶನಿವಾರ, ಇಂದಿನ ದ್ವಾದಶ ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಬಾರ್ ಮುಂದೆ ಪ್ರತಿಭಟನೆ ವೇಳೆ ಕಲ್ಲು ತೂರಾಟ: ಪೊಲೀಸರಿಗೆ ಗಾಯ
ರಸ್ತೆಯಲ್ಲಿ ಮಲಗಿದ್ದ ಹಸುವನ್ನು ತಳ್ಳಿಕೊಂಡು ಹೋದ ಕಾರು




