AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Sanjay Dutt: ‘ಕೆಡಿ’ ತಂಡದ ಜತೆ ಸಂಜಯ್​​ ದತ್​ ಪಾರ್ಟಿ; ಕನ್ನಡದ ಸೆಲೆಬ್ರಿಟಿಗಳೊಂದಿಗೆ ಬೆರೆತ ಖಳನಾಯಕ್​

KD Kannada Movie | Sanjay Dutt: ಧ್ರುವ ಸರ್ಜಾ ನಟನೆಯ ‘ಕೆಡಿ’ ಚಿತ್ರದಲ್ಲಿ ಸಂಜಯ್​ ದತ್​ ಅಭಿನಯಿಸುತ್ತಿದ್ದಾರೆ. ಅವರ ಜೊತೆ ಚಿತ್ರತಂಡ ಪಾರ್ಟಿ ಮಾಡಿದ್ದು, ಫೋಟೋಗಳು ವೈರಲ್​ ಆಗಿವೆ.

ಮದನ್​ ಕುಮಾರ್​
|

Updated on:Feb 05, 2023 | 4:58 PM

Share
ನಟ ಸಂಜಯ್​ ದತ್​ ಅವರು ಕನ್ನಡ ಚಿತ್ರರಂಗಕ್ಕೆ ಹತ್ತಿರವಾಗಿದ್ದಾರೆ. ಇಲ್ಲಿ ಅವರಿಗೆ ಸಿಕ್ಕಾಪಟ್ಟೆ ಡಿಮ್ಯಾಂಡ್​ ಸೃಷ್ಟಿ ಆಗಿದೆ. ‘ಕೆಡಿ’ ಸಿನಿಮಾದ ಶೂಟಿಂಗ್​ ಸಲುವಾಗಿ ಬೆಂಗಳೂರಿಗೆ ಬಂದಿರುವ ಸಂಜಯ್​ ದತ್​ ಅವರು ಕನ್ನಡದ ಸೆಲೆಬ್ರಿಟಿಗಳ ಜತೆ ಪಾರ್ಟಿ ಮಾಡಿದ್ದಾರೆ.

1 / 5
‘ಕೆಜಿಎಫ್​: ಚಾಪ್ಟರ್​ 2’ ಸಿನಿಮಾ ಮೂಲಕ ಸಂಜಯ್​ ದತ್​ ಅವರು ಸ್ಯಾಂಡಲ್​ವುಡ್​ಗೆ ಕಾಲಿಟ್ಟರು. ಅವರು ನಟಿಸುತ್ತಿರುವ ಎರಡನೇ ಕನ್ನಡ ಸಿನಿಮಾ ‘ಕೆಡಿ’. ಈ ಚಿತ್ರಕ್ಕೆ ಜೋಗಿ ಪ್ರೇಮ್​ ನಿರ್ದೇಶನ ಮಾಡುತ್ತಿದ್ದಾರೆ. ಪಾರ್ಟಿಯಲ್ಲಿ ಪ್ರೇಮ್​ ಕೂಡ ಭಾಗಿ ಆಗಿದ್ದಾರೆ.

2 / 5
ನಟಿ ರಕ್ಷಿತಾ ಪ್ರೇಮ್​ ಅವರು ಈ ಫೋಟೋಗಳನ್ನು ಸೋಶಿಯಲ್​ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಸಂಜಯ್​ ದತ್​ ಜೊತೆ ಪಾರ್ಟಿ ಮಾಡಿದ ಸಂದರ್ಭವನ್ನು ಅವರು ‘ಅತ್ಯಂತ ಸ್ಮರಣೀಯ ಕ್ಷಣ’ ಎಂದು ಬಣ್ಣಿಸಿದ್ದಾರೆ. ಈ ಫೋಟೋಗಳು ವೈರಲ್​ ಆಗಿವೆ.

3 / 5
ಸಂಜಯ್​ ದತ್​ ಅವರನ್ನು ಅಭಿಮಾನಿಗಳು ಪ್ರೀತಿಯಿಂದ ಖಳನಾಯಕ್​ ಅಂತ ಕರೆಯುತ್ತಾರೆ. ಅದಕ್ಕೆ ತಕ್ಕಂತೆಯೇ ಅವರೀಗ ವಿಲನ್​ ಪಾತ್ರಗಳ ಮೂಲಕ ಗುರುತಿಸಿಕೊಳ್ಳುತ್ತಿದ್ದಾರೆ. ‘ಕೆಡಿ’ ಸಿನಿಮಾದಲ್ಲಿ ಅವರ ಪಾತ್ರ ಹೇಗಿದೆ ಎಂಬುದನ್ನು ತಿಳಿಯಲು ಫ್ಯಾನ್ಸ್​ ಕಾದಿದ್ದಾರೆ.

4 / 5
ಪ್ರೇಮ್​, ರಕ್ಷಿತಾ, ‘ಏಕ್​ ಲವ್​ ಯಾ’ ನಟ ರಾಣಾ, ‘ಬನಾರಸ್​’ ಸಿನಿಮಾ ಖ್ಯಾತಿಯ ಝೈದ್​ ಖಾನ್​ ಸೇರಿದಂತೆ ಅನೇಕರು ಈ ಪಾರ್ಟಿಯಲ್ಲಿ ಭಾಗಿ ಆಗಿದ್ದಾರೆ. ಸಂಜಯ್​ ದತ್​ ಜೊತೆ ಫೋಟೋ ಕ್ಲಿಕ್ಕಿಸಿಕೊಂಡು ಎಲ್ಲರೂ ಖುಷಿಪಟ್ಟಿದ್ದಾರೆ.

5 / 5

Published On - 4:58 pm, Sun, 5 February 23

Follow Us
ಅಗಲಿದ ಅಮ್ಮನಿಗೆ ವಿಕೆಟ್ ಅರ್ಪಿಸಿದ ಮುಖೇಶ್ ಚೌಧರಿ

ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್

ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ

ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು

ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ

ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ

ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ

ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ

ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​

ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ