AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Keerthy Suresh: ‘15 ವರ್ಷಗಳ ಸಂಬಂಧ’; ಬಾಯ್​ಫ್ರೆಂಡ್​ನ ಪರಿಚಯಿಸಿದ ನಟಿ ಕೀರ್ತಿ ಸುರೇಶ್

ಕೀರ್ತಿ ಹಾಗೂ ಮತ್ತೋರ್ವ ವ್ಯಕ್ತಿ ನಿಂತಿರುವ ಫೋಟೋನ ಹಂಚಿಕೊಳ್ಳಲಾಗಿದೆ. ಈ ಫೋಟೋದಲ್ಲಿ ಇರುವ ವ್ಯಕ್ತಿ ಆ್ಯಂಟನಿ. ಈ ಫೋಟೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಇವರು ಶೀಘ್ರವೇ ವಿವಾಹ ಆಗುತ್ತಾರೆ ಎನ್ನಲಾಗಿದೆ.

ರಾಜೇಶ್ ದುಗ್ಗುಮನೆ
|

Updated on:Nov 27, 2024 | 12:35 PM

Share
ನಟಿ ಕೀರ್ತಿ ಸುರೇಶ್ ಅವರು ಹಲವು ವರ್ಷಗಳಿಂದ ಚಿತ್ರರಂಗದಲ್ಲಿ ಆ್ಯಕ್ಟೀವ್ ಆಗಿದ್ದಾರೆ. ಅವರ ಬಾಯ್​ಫ್ರೆಂಡ್ ಯಾರು ಎಂಬ ಕುತೂಹಲ ಅನೇಕರಿಗೆ ಇತ್ತು. ಇದಕ್ಕೆ ಕೊನೆಗೂ ಉತ್ತರ ಸಿಕ್ಕಿದೆ. ಕೀರ್ತಿ ಸುರೇಶ್ ಹೊಸ ಪೋಸ್ಟ್ ಮೂಲಕ ಮಾಹಿತಿ ನೀಡಿದ್ದಾರೆ.

1 / 5
ಕೀರ್ತಿ ಹಾಗೂ ಮತ್ತೋರ್ವ ವ್ಯಕ್ತಿ ನಿಂತಿರುವ ಫೋಟೋನ ಹಂಚಿಕೊಳ್ಳಲಾಗಿದೆ. ಈ ಫೋಟೋದಲ್ಲಿ ಇರುವ ವ್ಯಕ್ತಿ ಆ್ಯಂಟನಿ. ಈ ಫೋಟೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಇವರು ಶೀಘ್ರವೇ ವಿವಾಹ ಆಗುತ್ತಾರೆ ಎನ್ನಲಾಗಿದೆ.

ಕೀರ್ತಿ ಹಾಗೂ ಮತ್ತೋರ್ವ ವ್ಯಕ್ತಿ ನಿಂತಿರುವ ಫೋಟೋನ ಹಂಚಿಕೊಳ್ಳಲಾಗಿದೆ. ಈ ಫೋಟೋದಲ್ಲಿ ಇರುವ ವ್ಯಕ್ತಿ ಆ್ಯಂಟನಿ. ಈ ಫೋಟೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಇವರು ಶೀಘ್ರವೇ ವಿವಾಹ ಆಗುತ್ತಾರೆ ಎನ್ನಲಾಗಿದೆ.

2 / 5
ಸದ್ಯ ಕೀರ್ತಿ ಸುರೇಶ್ ಅವರು ಈ ಫೋಟೋಗೆ, ‘ಹದಿನೈದು ವರ್ಷ ಹಾಗೂ ಇನ್ನೂ ಲೆಕ್ಕ ಹಾಕಲಾಗುತ್ತಿದೆ. AntoNY x Keerthy ಎಂದು ಬರೆಯಲಾಗಿದೆ. ಈ ಮೂಲಕ ಮದುವೆ ಸುದ್ದಿಗೆ ಪುಷ್ಟಿ ನೀಡಲಾಗಿದೆ.

3 / 5
ಕೀರ್ತಿ ಹಾಗೂ ಆ್ಯಂಟೋನಿ ಬಾಲ್ಯದ ಗೆಳೆಯರು. 16ನೇ ವಯಸ್ಸಿನಲ್ಲಿ ಕೀರ್ತಿಗೆ ಆ್ಯಂಟೋನಿ ಪರಿಚಯ ಆಯಿತು. ಆ ಗೆಳೆತನ ನಂತರ ಪ್ರೀತಿಗೆ ತಿರುಗಿದೆ. ಈ ವಿಚಾರವನ್ನು ಕೀರ್ತಿ ಅವರೇ ಅಧಿಕೃತವಾಗಿ ಒಪ್ಪಿಕೊಂಡಿದ್ದಾರೆ.    

4 / 5
ಆ್ಯಂಟೋನಿ ಅವರು ವೃತ್ತಿಯಲ್ಲಿ ಇಂಜಿನಿಯರ್. ಅವರು ಖತಾರ್​ನಲ್ಲಿ ಕೆಲಸ ಮಾಡಿದ್ದಾರೆ. ಸದ್ಯ ಕೊಚ್ಚಿಯಲ್ಲಿ ಇದ್ದಾರೆ. ಅವರು ತಮ್ಮದೇ ಉದ್ಯಮ ಹೊಂದಿದ್ದಾರೆ. ಅವರು ವೈದ್ಯಕೀಯ ಕ್ಷೇತ್ರದಲ್ಲೂ ಹೂಡಿಕೆ ಮಾಡಿದ್ದಾರೆ ಎನ್ನಲಾಗಿದೆ.

5 / 5

Published On - 12:35 pm, Wed, 27 November 24

ರಾಜೇಶ್ ದುಗ್ಗುಮನೆ
ರಾಜೇಶ್ ದುಗ್ಗುಮನೆ

ರಾಜೇಶ್ ದುಗ್ಗುಮನೆಯವರು ಮೂಲತಃ ಉತ್ತರ ಕನ್ನಡದ ಶಿರಸಿಯವರು. ಇವರು ಪತ್ರಿಕಾ ರಂಗಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More
Follow Us
ಇಂದು ಸೀಗೆ ಹುಣ್ಣಿಮೆ; ಈ ರಾಶಿಯವರಿಗೆ ಶುಭ ದಿನ

ವಾಯವ್ಯ ಕರ್ನಾಟಕ ಸಾರಿಗೆ ಸಂಸ್ಥೆ ಇನ್ಮುಂದೆ ರಾಣಿ ಚನ್ನಮ್ಮ ಸಾರಿಗೆ ಸಂಸ್ಥೆ

ಭುವನೇಶ್ವರದಲ್ಲಿ ಆರ್‌ಬಿಐನ 169 ಕೋಟಿ ರೂ. ಮೌಲ್ಯದ ಡೇಟಾ ಸೆಂಟರ್ ಉದ್ಘಾಟನೆ

ಕಾಮಗಾರಿ ವೀಕ್ಷಣೆಗೆ ಬಂದಿದ್ದ ಶಾಸಕ ವಿಠ್ಠಲ್ ಹಲಗೇಕರ್​​​ಗೆ ಜನರಿಂದ ಕ್ಲಾಸ್

‘ಪ್ರೇಮದ ಊರಲಿ’ ಸಿನಿಮಾ ಬಗ್ಗೆ ಸಾಯಿಕುಮಾರ್ ಮಾತು: ನಟ ಹೇಳಿದ್ದೇನು?

‘ಪ್ರೇಮದ ಊರಲಿ’ ಎಫೆಕ್ಟ್: ಚಿತ್ರೀಕರಣ ನಡೆದ ಸೀಗೆಗುಡ್ಡದಲ್ಲಿ ಜನಸಾಗರ

ವಾರಾಣಸಿಯ ನಮೋ ಘಾಟ್‌ನಲ್ಲಿ ಪ್ರಧಾನಿ ಮೋದಿಯ ಮನಸೆಳೆದ ಏರ್ ಶೋ

ರಾಹುಲ್ ಗಾಂಧಿ ಭೇಟಿಗೆ ಸಮಯ ಕೇಳಿದ ಸಿದ್ದರಾಮಯ್ಯ

ಗಗನ್​​ಗೆ ಕೌಂಟರ್ ಕೊಟ್ಟ ಆಸಿಯಾ, ಸೋನಿಕಾ ಇಂದ ಆಸಿಯಾಗೆ ಟಾಂಗ್​​: ವಿಡಿಯೋ

'ಮೋದಿ ಮಾತ್ರ ಅಲ್ಲ, ಅವರಪ್ಪನೂ ಅಧಿಕಾರದಿಂದ ಕೆಳಗಿಳಿಯುತ್ತಾರೆ'; ಖರ್ಗೆ