- Kannada News Photo gallery Keerthy Suresh Acted In jewellery advertisement As Bride, Photos Went Viral
Keethy Suresh: ಕೀರ್ತಿ ಸುರೇಶ್ ಮದುವೆಯಾ? ಚಿತ್ರಗಳು ಏನು ಹೇಳುತ್ತಿವೆ?
Keerthy Suresh: ನಟಿ ಕೀರ್ತಿ ಸುರೇಶ್ಗೆ ಮದುವೆಯಾಯಿತೆ? ಕೀರ್ತಿ ಸುರೇಶ್ ವಧುವಿನ ಉಡುಗೆಯಲ್ಲಿ ಕಂಗೊಳಿಸುತ್ತಿರುವ ಚಿತ್ರಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿವೆ.
Updated on: Apr 15, 2023 | 8:01 AM
Share

ನಟಿ ಕೀರ್ತಿ ಸುರೇಶ್ ವಧುವಿನ ಉಡುಗೆಯಲ್ಲಿರುವ ಚಿತ್ರಗಳು ವೈರಲ್ ಆಗಿವೆ. ಆದರೆ ಕೀರ್ತಿ ಸುರೇಶ್ ಮದುವೆಯಾಗಿಲ್ಲ.

ಜೋಯಲುಕಾಸ್ ಜಾಹೀರಾತಿಗಾಗಿ ಕೀರ್ತಿ ಸುರೇಶ್ ಹೀಗೆ ವಧುವಿನಂತೆ ತಯಾರಾಗಿದ್ದಾರೆ.

ಕೀರ್ತಿ ಸುರೇಶ್ ನಟಿಸಿರುವ ಜಾಹೀರಾತಿನಲ್ಲಿ ನಟ ಮಾಧವನ್ ಕೀರ್ತಿಯ ಅಣ್ಣನಾಗಿ ಕಾಣಿಸಿಕೊಂಡಿದ್ದಾರೆ.

ದಸರಾ ಸಿನಿಮಾದಲ್ಲಿ ಹಳ್ಳಿ ಹುಡುಗಿ ಪಾತ್ರದಲ್ಲಿ ಮಿಂಚಿದ್ದ ಕೀರ್ತಿ, ಈಗ ವಧುವಿನ ಪಾತ್ರದಲ್ಲಿ ಕಂಗೊಳಿಸಿದ್ದಾರೆ.

ರಾಷ್ಟ್ರಪ್ರಶಸ್ತಿ ವಿಜೇತ ನಟಿ ಕೀರ್ತಿ ಸುರೇಶ್ ಹಲವು ಸಿನಿಮಾಗಳಲ್ಲಿ ನಟಿಸುತ್ತಿದ್ದಾರೆ.
Related Photo Gallery
ಭಾರತದ ಪ್ರಧಾನಿ ಮೋದಿಗೆ ಓಮನ್ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಬಿಗ್ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಶಕ್ತಿ ಯೋಜನೆಗೆ 4 ಸಾವಿರ ಕೋಟಿ ಬಾಕಿ ಒಪ್ಪಿಕೊಂಡ ಸಾರಿಗೆ ಸಚಿವ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಆ ಪತ್ರವೇ ಸಾಕ್ಷಿ! ರಾಜಣ್ಣ




