AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Keethy Suresh: ಕೀರ್ತಿ ಸುರೇಶ್ ಮದುವೆಯಾ? ಚಿತ್ರಗಳು ಏನು ಹೇಳುತ್ತಿವೆ?

Keerthy Suresh: ನಟಿ ಕೀರ್ತಿ ಸುರೇಶ್​ಗೆ ಮದುವೆಯಾಯಿತೆ? ಕೀರ್ತಿ ಸುರೇಶ್ ವಧುವಿನ ಉಡುಗೆಯಲ್ಲಿ ಕಂಗೊಳಿಸುತ್ತಿರುವ ಚಿತ್ರಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿವೆ.

ಮಂಜುನಾಥ ಸಿ.
|

Updated on: Apr 15, 2023 | 8:01 AM

Share
ನಟಿ ಕೀರ್ತಿ ಸುರೇಶ್ ವಧುವಿನ ಉಡುಗೆಯಲ್ಲಿರುವ ಚಿತ್ರಗಳು ವೈರಲ್ ಆಗಿವೆ. ಆದರೆ ಕೀರ್ತಿ ಸುರೇಶ್ ಮದುವೆಯಾಗಿಲ್ಲ.

1 / 5
 ಜೋಯಲುಕಾಸ್ ಜಾಹೀರಾತಿಗಾಗಿ ಕೀರ್ತಿ ಸುರೇಶ್ ಹೀಗೆ ವಧುವಿನಂತೆ ತಯಾರಾಗಿದ್ದಾರೆ.

2 / 5
ಕೀರ್ತಿ ಸುರೇಶ್ ನಟಿಸಿರುವ ಜಾಹೀರಾತಿನಲ್ಲಿ ನಟ ಮಾಧವನ್ ಕೀರ್ತಿಯ ಅಣ್ಣನಾಗಿ ಕಾಣಿಸಿಕೊಂಡಿದ್ದಾರೆ.

3 / 5
 ದಸರಾ ಸಿನಿಮಾದಲ್ಲಿ ಹಳ್ಳಿ ಹುಡುಗಿ ಪಾತ್ರದಲ್ಲಿ ಮಿಂಚಿದ್ದ ಕೀರ್ತಿ, ಈಗ ವಧುವಿನ ಪಾತ್ರದಲ್ಲಿ ಕಂಗೊಳಿಸಿದ್ದಾರೆ.

4 / 5
ರಾಷ್ಟ್ರಪ್ರಶಸ್ತಿ ವಿಜೇತ ನಟಿ ಕೀರ್ತಿ ಸುರೇಶ್ ಹಲವು ಸಿನಿಮಾಗಳಲ್ಲಿ ನಟಿಸುತ್ತಿದ್ದಾರೆ.

5 / 5
ಫ್ಯಾಮಿಲಿ ನೋಡಿ ಕಣ್ಣೀರಾದ ಬಿಗ್​​ಬಾಸ್ ಮನೆಯ ಟಫ್​ ಮ್ಯಾನ್ ರಘು

ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ

‘45’ ಸಿನಿಮಾಕ್ಕೆ ಪೈರಸಿ ಕಾಟ: ನಿರ್ಮಾಪಕ ಹೇಳಿದ್ದೇನು?

ಚಿತ್ರದುರ್ಗ ಬಸ್ ದುರಂತಕ್ಕೆ ಬಿಗ್​​​ ಟ್ವಿಸ್ಟ್

ಶಾಲೆ ಮಕ್ಕಳಿಗೆ ವಿಮಾನದಲ್ಲಿ ಪ್ರವಾಸ: ಮುಖ್ಯ ಶಿಕ್ಷಕರದ್ದೇ ಎಲ್ಲ ಖರ್ಚು!

ಮೆಟ್ರೋನಲ್ಲಿ ಮೈಮುಟ್ಟಿ ಅಸಭ್ಯ ವರ್ತನೆ: ಕಾಮುಕನ ಕಿರುಕುಳ ಬಿಚ್ಚಿಟ್ಟ ಯುವತಿ

ಹನಿಮೂನ್ ಟ್ರಿಪ್ ಅರ್ಧದಲ್ಲೇ ವಾಪಸ್ಸಾಗಿ ನವವಧು ಆತ್ಮಹತ್ಯೆ

'ಫಸ್ಟ್​​ ನೈಟ್​​ ದಿನ ಗೊತ್ತಾಯಿತು ಅವನು ಗಂಡಸೇ ಅಲ್ಲ'

ಇಕ್ಬಾಲ್ ಹುಸೇನ್ ವಿರುದ್ಧ ರೊಚ್ಚಿಗೆದ್ದ ನಗರಸಭೆ ಅಧ್ಯಕ್ಷ! ವಿಡಿಯೋ ನೋಡಿ

ಬಣ ಬಡಿದಾಟದ ನಡುವೆಯೂ ಒಂದೇ ಹೆಲಿಕಾಪ್ಟರ್​ನಲ್ಲಿ ಸಿಎಂ-ಡಿಸಿಎಂ ಪ್ರಯಾಣ