ಸಡಗರದಿಂದ ನಡೆಯಿತು ಕೀರ್ತಿ ಸುರೇಶ್ ಮದುವೆ; ಪತಿ ಆಂಟೊನಿ ವಯಸ್ಸು ಎಷ್ಟು?

ಬಹುಕಾಲದ ಗೆಳೆಯ ಆಂಟೊನಿ ತಟ್ಟಿಲ್ ಜೊತೆ ನಟಿ ಕೀರ್ತಿ ಸುರೇಶ್ ಅವರು ದಾಂಪತ್ಯ ಜೀವನ ಆರಂಭಿಸಿದ್ದಾರೆ. ಚಿತ್ರರಂಗದಲ್ಲಿ ಕೀರ್ತಿ ಸುರೇಶ್ ಅವರಿಗೆ ತುಂಬ ಡಿಮ್ಯಾಂಡ್ ಇದೆ. ಬಹುಭಾಷೆಯಲ್ಲಿ ಅವರು ಬ್ಯುಸಿ ಆಗಿದ್ದಾರೆ. ನ್ಯಾಷನಲ್ ಅವಾರ್ಡ್​ ಪಡೆದಿರುವ ಕೀರ್ತಿ ಸುರೇಶ್ ಅವರನ್ನು ಬಾಲ್ಯದ ಗೆಳೆಯ ಆಂಟೊನಿ ತಟ್ಟಿಲ್ ಅವರು ಕೈ ಹಿಡಿದಿದ್ದಾರೆ.

ಮದನ್​ ಕುಮಾರ್​
|

Updated on: Dec 12, 2024 | 3:36 PM

ಗೋವಾದಲ್ಲಿ ಕೀರ್ತಿ ಸುರೇಶ್ ಹಾಗೂ ಆಂಟೊನಿ ತಟ್ಟಿಲ್ ಅವರು ಇಂದು (ಡಿಸೆಂಬರ್​ 12) ಹಸೆಮಣೆ ಏರಿದ್ದಾರೆ. ವೈವಾಹಿಕ ಜೀವನಕ್ಕೆ ಕಾಲಿಟ್ಟಿರುವ ಈ ಜೋಡಿಗೆ ಎಲ್ಲರೂ ಶುಭ ಕೋರುತ್ತಿದ್ದಾರೆ. ಆಪ್ತರು ಮತ್ತು ಕುಟುಂಬದವರು ಮಾತ್ರ ವಿವಾಹದಲ್ಲಿ ಭಾಗಿ ಆಗಿದ್ದಾರೆ.

1 / 5
ನಟಿ ಕೀರ್ತಿ ಸುರೇಶ್ ಅವರಿಗೆ ಈಗ 32ರ ಪ್ರಾಯ. ಬಾಲನಟಿಯಾಗಿ ಬಣ್ಣದ ಲೋಕಕ್ಕೆ ಕಾಲಿಟ್ಟ ಅವರು ನಂತರ ಹೀರೋಯಿನ್ ಆಗಿಯೂ ಪ್ರಸಿದ್ಧಿ ಪಡೆದರು. ಅವರನ್ನು ಮದುವೆ ಆಗಿರುವ ಉದ್ಯಮಿ ಆಂಟೊನಿ ತಟ್ಟಿಲ್ ಅವರಿಗೆ ಈಗ 35 ವರ್ಷ ವಯಸ್ಸು.

2 / 5
ಕೀರ್ತಿ ಸುರೇಶ್ ಮತ್ತು ಆಂಟೊನಿ ತಟ್ಟಿಲ್ ಅವರ ನಡುವೆ ಕೇವಲ 3 ವರ್ಷಗಳ ವಯಸ್ಸಿನ ಅಂತರ ಇದೆ. ಕಳೆದ 15 ವರ್ಷಗಳಿಂದ ಅವರಿಬ್ಬರು ಪ್ರೀತಿಸುತ್ತಿದ್ದರು. ಇತ್ತೀಚೆಗಷ್ಟೇ ಅವರ ಪ್ರೀತಿ ವಿಚಾರ ಬಹಿರಂಗ ಆಗಿತ್ತು. ಈಗ ಗೋವಾದಲ್ಲಿ ಸಂಭ್ರಮದಿಂದ ಮದುವೆ ನಡೆದಿದೆ.

3 / 5
ಉದ್ಯಮಿಯಾಗಿ ಆಂಟೊನಿ ತಟ್ಟಲ್ ಅವರು ಯಶಸ್ಸು ಕಂಡಿದ್ದಾರೆ. ಕೀರ್ತಿ ಸುರೇಶ್ ಅವರು ಚಿತ್ರರಂಗದಲ್ಲಿ ಸಾಧನೆ ಮಾಡಿದ್ದಾರೆ. ಕೀರ್ತಿ ಸುರೇಶ್ ಅವರ ಮದುವೆಯ ಫೊಟೋಗಳು ವೈರಲ್ ಆಗಿವೆ. ಅಭಿಮಾನಿಗಳು, ಸೆಲೆಬ್ರಿಟಿಗಳು ಅಭಿನಂದನೆ ತಿಳಿಸುತ್ತಿದ್ದಾರೆ.

4 / 5
ತೆಲುಗು, ತಮಿಳು, ಮಲಯಾಳಂ ಸಿನಿಮಾಗಳಲ್ಲಿ ನಟಿಸಿರುವ ಕೀರ್ತಿ ಸುರೇಶ್ ಅವರು ‘ಬೇಬಿ ಜಾನ್’ ಸಿನಿಮಾದ ಮೂಲಕ ಬಾಲಿವುಡ್​ಗೂ ಕಾಲಿಡುತ್ತಿದ್ದಾರೆ. ಡಿಸೆಂಬರ್​ 25ರಂದು ಬಿಡುಗಡೆ ಆಗಲಿರುವ ಈ ಸಿನಿಮಾದಲ್ಲಿ ವರುಣ್ ಧವನ್ ಜತೆ ಕೀರ್ತಿ ಸುರೇಶ್ ನಟಿಸಿದ್ದಾರೆ.

5 / 5
Follow us
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್

ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್

ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ

ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ

ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್

ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು

ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?

ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್

‘ನಾನು ಕರ್ನಾಟಕದ ಹುಡುಗಿ’; ಪ್ರೀತಿಯಿಂದ ಕನ್ನಡದಲ್ಲೇ ಮಾತನಾಡಿದ ಶಿಲ್ಪಾ

ಅಜ್ಜನ ಜಾತ್ರೆ ಸಂಪನ್ನ: ಭಕ್ತರಲ್ಲಿ ಮೂರು ವಚನ ಕೇಳಿದ ಕೊಪ್ಪಳದ ಗವಿಶ್ರೀ