Keerthy Suresh: ಸಮುದ್ರ ತೀರದಲ್ಲಿ ಬೋಲ್ಡ್ ಆಗಿ ಪೋಸ್ ಕೊಟ್ಟ ಕೀರ್ತಿ ಸುರೇಶ್
ಈಗ ಕೀರ್ತಿ ಸುರೇಶ್ ಅವರು ಮಾಲ್ಡೀವ್ಸ್ಗೆ ತೆರಳಿದ್ದಾರೆ. ಬೋಲ್ಡ್ ಫೋಟೋಗಳನ್ನು ಅವರು ಹಂಚಿಕೊಂಡಿದ್ದಾರೆ. ಈ ಫೋಟೋ ನೋಡಿ ಫ್ಯಾನ್ಸ್ ಖುಷಿಪಟ್ಟಿದ್ದಾರೆ.
Updated on: Jan 09, 2023 | 9:50 AM
Share

ನಟಿ ಕೀರ್ತಿ ಸುರೇಶ್ ಅವರು ದಕ್ಷಿಣ ಭಾರತದಲ್ಲಿ ಸಾಕಷ್ಟು ಜನಪ್ರಿಯತೆ ಪಡೆದುಕೊಂಡಿದ್ದಾರೆ. ಅವರು ನಟನೆಯಿಂದ ಬ್ರೇಕ್ ಪಡೆದುಕೊಂಡು ಆಗಾಗ ವಿದೇಶಕ್ಕೆ ಹಾರುತ್ತಾರೆ.
1 / 5

ಈಗ ಕೀರ್ತಿ ಸುರೇಶ್ ಅವರು ಮಾಲ್ಡೀವ್ಸ್ಗೆ ತೆರಳಿದ್ದಾರೆ. ಬೋಲ್ಡ್ ಫೋಟೋಗಳನ್ನು ಅವರು ಹಂಚಿಕೊಂಡಿದ್ದಾರೆ. ಈ ಫೋಟೋ ನೋಡಿ ಫ್ಯಾನ್ಸ್ ಖುಷಿಪಟ್ಟಿದ್ದಾರೆ.
2 / 5

ಕೀರ್ತಿ ಸುರೇಶ್ ಅವರು ಬಾಲನಟಿಯಾಗಿ ಚಿತ್ರರಂಗಕ್ಕೆ ಕಾಲಿಟ್ಟರು. 2018ರಲ್ಲಿ ತೆರೆಗೆ ಬಂದ ‘ಮಹಾನಟಿ’ ಸಿನಿಮಾ ಮೂಲಕ ಅವರ ಜನಪ್ರಿಯತೆ ಹೆಚ್ಚಿತು.
3 / 5

‘ಸರ್ಕಾರು ವಾರಿ ಪಾಟ’ ಸಿನಿಮಾ 2022 ರಿಲೀಸ್ ಆಯಿತು. ಈ ಚಿತ್ರ ಸೂಪರ್ ಹಿಟ್ ಆಯಿತು. ಸದ್ಯ ನಾಲ್ಕು ಸಿನಿಮಾಗಳಲ್ಲಿ ಅವರು ಬ್ಯುಸಿ ಇದ್ದಾರೆ.
4 / 5

ಕೀರ್ತಿ ಸುರೇಶ್ ಅವರು ಇನ್ಸ್ಟಾಗ್ರಾಮ್ನಲ್ಲಿ ಆ್ಯಕ್ಟೀವ್ ಆಗಿದ್ದಾರೆ. ಅವರಿಗೆ 1.4 ಕೋಟಿ ಹಿಂಬಾಲಕರಿದ್ದಾರೆ.
5 / 5

TV9 Web
TV9 Kannada
Read More
Related Photo Gallery
ವ್ಯಾನ್ಡೈಕ್ಗೆ ಫೆ. 24ರವರೆಗೆ ಭಾರತದಿಂದ ಹೊರಗಿರಲು ನ್ಯಾಯಾಲಯ ಅನುಮತಿ
‘ಕರೆ-ಮೆಸೇಜ್ಗೂ ಉತ್ತರ ಬರಲಿಲ್ಲ’; ಕೊಹ್ಲಿ ವಿರುದ್ಧ ಅಮಿತ್ ಮಿಶ್ರಾ ಆರೋಪ
‘418’ ವಿಮರ್ಶೆ: ಸೈಕಲಾಜಿಕಲ್ ಥ್ರಿಲ್ಲರ್ ಜೊತೆ ಹಾರರ್ ಅನುಭವ ನೀಡುವ ಸಿನಿಮಾ
68 ನೇ ವಯಸ್ಸಿನಲ್ಲಿ ಮತ್ತೆ ವಿದ್ಯಾರ್ಥಿಯಾದ ನಿವೃತ್ತ ಅಧಿಕಾರಿ
ವೈದ್ಯರ ನಿರ್ಲಕ್ಷ್ಯಕ್ಕೆ ಬೆರಳುಗಳನ್ನು ಕಳೆದುಕೊಂಡ 57 ದಿನಗಳ ಕಂದಮ್ಮ?
ನಿರುದ್ಯೋಗಿ ತರ ವರ್ತಿಸಬೇಡಿ: ಪ್ರಿಯಾಂಕ್ ಖರ್ಗೆಗೆ ಜೋಶಿ ಟಾಂಗ್
ಶಿಕ್ಷಕರ ಕ್ಷೇತ್ರದ ಚುನಾವಣೆ ವೇಳೆ ಗಲಾಟೆ :ಮುನಿರತ್ನ ಮೇಲೆ ಹಲ್ಲೆಗೆ ಯತ್ನ!
'ಆತನ ಬಳಿ ಒಟ್ಟು 12 ಸ್ಟಿಂಗ್ ವಿಡಿಯೋ ಇದೆಯಂತೆ': ಹೆಚ್.ಡಿ.ಕುಮಾರಸ್ವಾಮಿ
ಸಿದ್ದರಾಮಯ್ಯ ನಮ್ ಜೊತೆ ಇದ್ದವರೇ, ಭೇಟಿಯಾದ್ರೆ ತಪ್ಪೇನು?
ಗದಗದಲ್ಲಿ ಎಂಎಲ್ಸಿ ಎಲೆಕ್ಷನ್ ಹೈಡ್ರಾಮಾ
ಡಿಕೆಶಿಯನ್ನು ತಾನು ಸಿಎಂ ಎಂದು ಒಪ್ಪಲ್ಲ ಎಂದ ಕುಮಾರಸ್ವಾಮಿ: ಕಾರಣ ಇಲ್ಲಿದೆ
ಮಾಂಜಾ ದಾರ ಬಳಸದಂತೆ ಬೆಳಗಾವಿ ಎಸ್ಪಿ ರಾಮರಾಜನ್ ಖಡಕ್ ಎಚ್ಚರಿಕೆ
ಅಂಬೇಡ್ಕರ್ ಕಾಲೇಜು ಮತಗಟ್ಟೆ ಬಳಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಗಲಾಟೆ!
ಸ್ಟಿಂಗ್ ಆಪರೇಷನ್ ಪ್ರಕರಣ ಸಂಬಂಧ ಹಿರಿಯ ಪತ್ರಕರ್ತನಿಗೆ ಸಿಸಿಬಿ ಗ್ರಿಲ್
ಕೆಎಸ್ಒಯು ಪರೀಕ್ಷೆಯಲ್ಲಿ ವಿದ್ಯಾರ್ಥಿಗಳಿಂದ ಹಣ ಪಡೆದು ಮಾಸ್ ಕಾಪಿ!



