- Kannada News Photo gallery Keerthy Suresh in Yellow dress after Sarkaru Vaari Paata get mixed response
ಸತತ ಸೋಲಿನಿಂದ ಕಂಗೆಟ್ಟಿದ್ದ ಕೀರ್ತಿ ಸುರೇಶ್ಗೆ ಸಣ್ಣ ರಿಲೀಫ್; ಫೋಟೋಶೂಟ್ನಲ್ಲಿ ಮಿಂಚಿದ ನಟಿ
‘ಸರ್ಕಾರು ವಾರಿ ಪಾಟ’ ಸಿನಿಮಾಗೆ ಕೀರ್ತಿ ಸುರೇಶ್ ನಾಯಕಿ. ಈ ಸಿನಿಮಾ ಈ ವಾರ ತೆರೆಗೆ ಬಂದಿದೆ. ಈ ಸಿನಿಮಾ ಸದ್ಯದ ಮಟ್ಟಿಗೆ ಸಾಧಾರಣ ಗೆಲುವು ಕಂಡಿದೆ. ಇದರಿಂದ ಕೀರ್ತಿ ಕೊಂಚ ನಿಟ್ಟುಸಿರು ಬಿಟ್ಟಿದ್ದಾರೆ.
Updated on: May 15, 2022 | 3:42 PM
Share

‘ಮಹಾನಟಿ’ ಸಿನಿಮಾ ಮೂಲಕ ದೊಡ್ಡ ಮಟ್ಟದಲ್ಲಿ ಹೆಸರು ಮಾಡಿದವರು ನಟಿ ಕೀರ್ತಿ ಸುರೇಶ್. ಆ ಬಳಿಕ ಅವರು ಗ್ಲಾಮರ್ ಪಾತ್ರಕ್ಕೆ ಹೆಚ್ಚು ಆದ್ಯತೆ ನೀಡಿಲ್ಲ. ಇದರಿಂದ ಸತತ ಸೋಲು ಅನುಭವಿಸಿದರು. ಅವರಿಗೆ ಹೇಳಿಕೊಳ್ಳುವ ಯಶಸ್ಸು ಸಿಗಲೇ ಇಲ್ಲ.

‘ಸರ್ಕಾರು ವಾರಿ ಪಾಟ’ ಸಿನಿಮಾಗೆ ಕೀರ್ತಿ ಸುರೇಶ್ ನಾಯಕಿ. ಈ ಸಿನಿಮಾ ಈ ವಾರ ತೆರೆಗೆ ಬಂದಿದೆ. ಈ ಸಿನಿಮಾ ಸದ್ಯದ ಮಟ್ಟಿಗೆ ಸಾಧಾರಣ ಗೆಲುವು ಕಂಡಿದೆ. ಇದರಿಂದ ಕೀರ್ತಿ ಕೊಂಚ ನಿಟ್ಟುಸಿರು ಬಿಟ್ಟಿದ್ದಾರೆ.

‘ಸರ್ಕಾರು ವಾರಿ ಪಾಟ’ ಸಿನಿಮಾ ಮೊದಲಾರ್ಧದಲ್ಲಿ ಹೆಚ್ಚು ಕಾಣಿಸಿಕೊಳ್ಳುವ ಅವರು ದ್ವಿತೀಯಾರ್ಧದಲ್ಲಿ ಸ್ಕ್ರೀನ್ ಸ್ಪೇಸ್ ಸಿಕ್ಕಿಲ್ಲ. ಇದು ಅವರ ಫ್ಯಾನ್ಸ್ಗೆ ಬೇಸರ ಮೂಡಿಸಿದೆ.

ಕೀರ್ತಿ ಸುರೇಶ್ ಪಾಲಿಗೆ ಈ ಸಿನಿಮಾ ತುಂಬಾನೇ ವಿಶೇಷವಾಗಿತ್ತು. ಈ ಚಿತ್ರದಿಂದ ಅವರು ಕೊಂಚ ರಿಲೀಫ್ ಆಗಿದ್ದಾರೆ.

ಸಿನಿಮಾ ತೆರೆಕಂಡ ಬಳಿಕ ಕೀರ್ತಿ ಹೊಸ ಫೋಟೋ ಹಂಚಿಕೊಂಡಿದ್ದಾರೆ. ಈ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ.
Related Photo Gallery
ಮದ್ಯ ಕರ್ನಾಟದಲ್ಲಿ ಶಮನೂರು ಸಾಮ್ರಾಜ್ಯ: ಹೆಲಿಕಾಪ್ಟರ್, ಮಿನಿ ವಿಮಾನ ಒಡೆಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ




