AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಕಲಾವತಿ..’ ಹಾಡಿನಿಂದ ಹೆಚ್ಚಿತು ಕೀರ್ತಿ ಸುರೇಶ್​ ಖದರ್​; ‘ಮಹಾನಟಿ’ಗೆ ಭರ್ಜರಿ ಡಿಮ್ಯಾಂಡ್​

ಸೋಶಿಯಲ್​ ಮೀಡಿಯಾದಲ್ಲಿ ಆ್ಯಕ್ಟೀವ್​ ಆಗಿರುವ ನಟಿ ಕೀರ್ತಿ ಸುರೇಶ್​ ಅವರನ್ನು ಕೋಟ್ಯಂತರ ಜನರು ಫಾಲೋ ಮಾಡುತ್ತಿದ್ದಾರೆ. ಹಲವು ಸ್ಟಾರ್​ ನಟರ ಹೊಸ ಸಿನಿಮಾಗಳಿಗೆ ಕೀರ್ತಿ ಸುರೇಶ್​ ಅವರು ಆಯ್ಕೆ ಆಗುತ್ತಿದ್ದಾರೆ.

TV9 Web
| Edited By: |

Updated on: Feb 27, 2022 | 3:57 PM

Share
ಟಾಲಿವುಡ್​ ‘ಪ್ರಿನ್ಸ್​’ ಮಹೇಶ್​ ಬಾಬು ಅಭಿನಯದ ‘ಸರ್ಕಾರು ವಾರಿ ಪಾಟ’ ಚಿತ್ರಕ್ಕೆ ಕೀರ್ತಿ ಸುರೇಶ್​ ನಾಯಕಿ. ಇತ್ತೀಚಿನ ವರ್ಷಗಳಲ್ಲಿ ನಿರೀಕ್ಷಿತ ಮಟ್ಟದ ಗೆಲುವು ಕಾಣದ ಕೀರ್ತಿ ಅವರು ಈಗ ‘ಸರ್ಕಾರು ವಾರಿ ಪಾಟ’ ಚಿತ್ರದಿಂದ ಮತ್ತೆ ಗೆಲುವಿನ ಟ್ರ್ಯಾಕ್​ಗೆ ಮರಳಲಿದ್ದಾರೆ ಎಂಬ ಸೂಚನೆ ಸಿಕ್ಕಿದೆ.

Keerthy Suresh Mahesh Babu's Kalavathi song becomes super hit on YouTube

1 / 5
ಸ್ಟಾರ್​ ನಟ ನಾನಿ ಜೊತೆ ಕೀರ್ತಿ ಸುರೇಶ್​ ಅವರು ಹೊಸ ಸಿನಿಮಾ ಇತ್ತೀಚೆಗಷ್ಟೇ ಸೆಟ್ಟೇರಿದೆ. ‘ಭೋಲಾ ಶಂಕರ್​’ ಸಿನಿಮಾದಲ್ಲಿ ‘ಮೆಗಾ ಸ್ಟಾರ್​’ ಚಿರಂಜೀವಿ ಅವರ ತಂಗಿಯಾಗಿ ಕೀರ್ತಿ ಸುರೇಶ್​ ನಟಿಸುತ್ತಿದ್ದಾರೆ. ಅಷ್ಟೇ ಅಲ್ಲ, ಇನ್ನೂ ಎರಡು ದೊಡ್ಡ ಸಿನಿಮಾಗಾಗಿ ಕೀರ್ತಿ ಜೊತೆ ಮಾತುಕತೆ ನಡೆಯುತ್ತಿದೆ.

Keerthy Suresh Mahesh Babu's Kalavathi song becomes super hit on YouTube

2 / 5
ನಟನೆ ಮತ್ತು ಗ್ಲಾಮರ್​ ಎರಡರಿಂದಲೂ ಪ್ರೇಕ್ಷಕರನ್ನು ಸೆಳೆಯುವ ಕೀರ್ತಿ ಸುರೇಶ್​ ಅವರಿಗೆ ಬ್ಯಾಕ್​ ಟು ಬ್ಯಾಕ್​ ಅವಕಾಶಗಳು ಹರಿದುಬರುತ್ತಿವೆ. ಆ ಪ್ರಾಜೆಕ್ಟ್​ಗಳ ಬಗ್ಗೆ ಶೀಘ್ರವೇ ಅಧಿಕೃತ ಮಾಹಿತಿ ಹೊರಬೀಳಲಿದೆ.

3 / 5
‘ಸರ್ಕಾರು ವಾರಿ ಪಾಟ’ ಸಿನಿಮಾ ತೆರೆಕಂಡರೆ ಕೀರ್ತಿ ಸುರೇಶ್ ಚಾರ್ಮ್​ ಹೆಚ್ಚಲಿದೆ ಎಂಬುದು ಖಚಿತ. ಈ ಸಿನಿಮಾದಿಂದ ಈಗಾಗಲೇ ಬಿಡುಗಡೆ ಆಗಿರುವ ‘ಕಲಾವತಿ..’ ಹಾಡು ಸೂಪರ್​ ಹಿಟ್​ ಆಗಿದೆ.

4 / 5
ಯೂಟ್ಯೂಬ್​ನಲ್ಲಿ ‘ಕಲಾವತಿ..’ ಹಾಡು ಕೋಟ್ಯಂತರ ಬಾರಿ ವೀಕ್ಷಣೆ ಕಂಡಿದೆ. ಇದರಿಂದ ಕೀರ್ತಿ ಸುರೇಶ್​ ಅವರು ಇನ್ನಷ್ಟು ಖ್ಯಾತಿ ಪಡೆದುಕೊಂಡಿದ್ದಾರೆ. ಹಾಗಾಗಿ ಅವರನ್ನು ತಮ್ಮ ಮುಂದಿನ ಸಿನಿಮಾಗಳಿಗೆ ಆಯ್ಕೆ ಮಾಡಿಕೊಳ್ಳಲು ಹಲವು ನಿರ್ದೇಶಕರು/ನಿರ್ಮಾಪಕರು ಆಸಕ್ತಿ ತೋರಿಸುತ್ತಿದ್ದಾರೆ.

5 / 5
ರಣರೋಚಕ ಪಂದ್ಯ, ಇಬ್ಬರು ರಿಟೈರ್ಡ್​ ಔಟ್, ಮ್ಯಾಚ್ ಟೈ

ಕನ್ನಡ ಮಾತನಾಡದಂತೆ ವಾರ್ಡನ್ ಧಮ್ಕಿ: ಕಾಲೇಜು ಮುಂಭಾಗ ಭಾರಿ ಪ್ರತಿಭಟನೆ

‘ಚಾನೆಲ್ ಮನೆ ಮಗಳಾದರೆ ಉಳಿಯಲು ಸಾಧ್ಯವಿಲ್ಲ, ಅದು ಸುಳ್ಳು’; ಸ್ಪಂದನಾ

ಓಂ ಶಕ್ತಿ ಮಾಲಾಧಾರಿಗಳ ಮೇಲೆ ಕಲ್ಲು ತೂರಾಟ; ಜೆಜೆ ನಗರ ಠಾಣೆಗೆ ಜಮೀರ್ ಭೇಟಿ

ಬಾಯ್​ಫ್ರೆಂಡ್ ಹಾಗೂ ಮದುವೆ ಬಗ್ಗೆ ಮಾತನಾಡಿದ ಸ್ಪಂದನಾ ಸೋಮಣ್ಣ

ಬಳ್ಳಾರಿ ದಂಗಲ್​​​: ಜನಾರ್ದನ ರೆಡ್ಡಿ ಮನೆಯಲ್ಲಿ ರಾಶಿ ರಾಶಿ ದೊಣ್ಣೆ ಪತ್ತೆ

ಅಶ್ಲೀಲ ಪದ ಬಳಕೆ ವಿರುದ್ಧ ಸಿಡಿದೆದ್ದ ಜನಪದ ಕಲಾವಿದರು: ಕಾರಣ ಇಲ್ಲಿದೆ

ಫಾಸ್ಟ್ ಫುಡ್ ಅಂಗಡಿಗೆ ನುಗ್ಗಿದ ಟ್ರ್ಯಾಕ್ಟರ್, ಓಡಿ ಪ್ರಾಣ ಉಳಿಸಿಕೊಂಡ ಜನ

ಓಂ ಶಕ್ತಿ ಭಕ್ತರ ಮೇಲೆ ಕಲ್ಲು ತೂರಿದ ಅಪ್ರಾಪ್ತರು ಅರೆಸ್ಟ್!

ಕನ್ನಡ ಮಾತನಾಡದಂತೆ ಧಮ್ಕಿ ಹಾಕಿದ ಹಾಸ್ಟೆಲ್ ವಾರ್ಡನ್: ವಿಡಿಯೋ ವೈರಲ್