‘ಕಲಾವತಿ..’ ಹಾಡಿನಿಂದ ಹೆಚ್ಚಿತು ಕೀರ್ತಿ ಸುರೇಶ್ ಖದರ್; ‘ಮಹಾನಟಿ’ಗೆ ಭರ್ಜರಿ ಡಿಮ್ಯಾಂಡ್
ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಆಗಿರುವ ನಟಿ ಕೀರ್ತಿ ಸುರೇಶ್ ಅವರನ್ನು ಕೋಟ್ಯಂತರ ಜನರು ಫಾಲೋ ಮಾಡುತ್ತಿದ್ದಾರೆ. ಹಲವು ಸ್ಟಾರ್ ನಟರ ಹೊಸ ಸಿನಿಮಾಗಳಿಗೆ ಕೀರ್ತಿ ಸುರೇಶ್ ಅವರು ಆಯ್ಕೆ ಆಗುತ್ತಿದ್ದಾರೆ.
Updated on: Feb 27, 2022 | 3:57 PM
Share

Keerthy Suresh Mahesh Babu's Kalavathi song becomes super hit on YouTube

Keerthy Suresh Mahesh Babu's Kalavathi song becomes super hit on YouTube

ನಟನೆ ಮತ್ತು ಗ್ಲಾಮರ್ ಎರಡರಿಂದಲೂ ಪ್ರೇಕ್ಷಕರನ್ನು ಸೆಳೆಯುವ ಕೀರ್ತಿ ಸುರೇಶ್ ಅವರಿಗೆ ಬ್ಯಾಕ್ ಟು ಬ್ಯಾಕ್ ಅವಕಾಶಗಳು ಹರಿದುಬರುತ್ತಿವೆ. ಆ ಪ್ರಾಜೆಕ್ಟ್ಗಳ ಬಗ್ಗೆ ಶೀಘ್ರವೇ ಅಧಿಕೃತ ಮಾಹಿತಿ ಹೊರಬೀಳಲಿದೆ.

‘ಸರ್ಕಾರು ವಾರಿ ಪಾಟ’ ಸಿನಿಮಾ ತೆರೆಕಂಡರೆ ಕೀರ್ತಿ ಸುರೇಶ್ ಚಾರ್ಮ್ ಹೆಚ್ಚಲಿದೆ ಎಂಬುದು ಖಚಿತ. ಈ ಸಿನಿಮಾದಿಂದ ಈಗಾಗಲೇ ಬಿಡುಗಡೆ ಆಗಿರುವ ‘ಕಲಾವತಿ..’ ಹಾಡು ಸೂಪರ್ ಹಿಟ್ ಆಗಿದೆ.

ಯೂಟ್ಯೂಬ್ನಲ್ಲಿ ‘ಕಲಾವತಿ..’ ಹಾಡು ಕೋಟ್ಯಂತರ ಬಾರಿ ವೀಕ್ಷಣೆ ಕಂಡಿದೆ. ಇದರಿಂದ ಕೀರ್ತಿ ಸುರೇಶ್ ಅವರು ಇನ್ನಷ್ಟು ಖ್ಯಾತಿ ಪಡೆದುಕೊಂಡಿದ್ದಾರೆ. ಹಾಗಾಗಿ ಅವರನ್ನು ತಮ್ಮ ಮುಂದಿನ ಸಿನಿಮಾಗಳಿಗೆ ಆಯ್ಕೆ ಮಾಡಿಕೊಳ್ಳಲು ಹಲವು ನಿರ್ದೇಶಕರು/ನಿರ್ಮಾಪಕರು ಆಸಕ್ತಿ ತೋರಿಸುತ್ತಿದ್ದಾರೆ.
Related Photo Gallery
ಕಿತ್ತೂರು ಚನ್ನಮ್ಮ ಮತ್ತು ಸಂಗೊಳ್ಳಿ ರಾಯಣ್ಣ ಈ ಸಲ ಫ್ಲಾವರ್ ಶೋ ಥೀಮ್

100 ಎಸೆತಗಳ ಪಂದ್ಯ: 99ನೇ ಎಸೆತದಲ್ಲಿ 1 ವಿಕೆಟ್ನ ರೋಚಕ ಗೆಲುವು..!

ಕಂದಕಕ್ಕೆ ಉರುಳಿದ ವಾಹನ,ಮೂವರು ಸಿಆರ್ಪಿಎಫ್ ಸಿಬ್ಬಂದಿ ಸಾವು

ರಾತ್ರಿ ಸುರಿದ ಭಾರೀ ಮಳೆಯಿಂದ ನೀರು ಜಮೀನಿಗೆ ನುಗ್ಗಿ ರೈತ ರಾಜಣ್ಣ ಕಂಗಾಲು

VIDEO: ಕೆಣಕಿದ ದಿಗ್ವೇಶ್ ರಾಥಿಯ ಬೆಂಡೆತ್ತಿದ ಅಂಕಿತ್

ಚಿನ್ನಾಭರಣ ಖರೀದಿಗೆ ಬಂದು ಮಗುವನ್ನೇ ಮರೆತ ತಾಯಿ; ಮುಂದೇನಾಯ್ತು ಗೊತ್ತಾ?

ತೆಲುಗು ವೇದಿಕೆ ಮೇಲೆ ‘ಬಾವ’ ಹಾಡಿಗೆ ರಾಜ್, ಜೆಪಿ, ಶನೀಲ್ ಭರ್ಜರಿ ಸ್ಟೆಪ್

ಪಾರ್ಕಿಂಗ್ಗಾಗಿ ಪೂರ್ತಿ ರಸ್ತೆಯನ್ನೇ ಕಬಳಿಸಿರುವುದು ಮೂರ್ಖತನದ ಪರಮಾವಧಿ

ರಾಯಚೂರು: ಎದೆಯತ್ತರದ ನೀರಲ್ಲೇ ಮೃತದೇಹ ಹೊತ್ತು ಸಾಗಿದ ಗ್ರಾಮಸ್ಥರು; ವಿಡಿಯೋ

ವರಮಹಾಲಕ್ಷ್ಮೀ ಹಬ್ಬ: ಕೆಆರ್ ಮಾರುಕಟ್ಟೆಯಲ್ಲಿ ಖರೀದಿಗೆ ಮುಗಿಬಿದ್ದ ಜನ
