‘ಕಲಾವತಿ..’ ಹಾಡಿನಿಂದ ಹೆಚ್ಚಿತು ಕೀರ್ತಿ ಸುರೇಶ್ ಖದರ್; ‘ಮಹಾನಟಿ’ಗೆ ಭರ್ಜರಿ ಡಿಮ್ಯಾಂಡ್
ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಆಗಿರುವ ನಟಿ ಕೀರ್ತಿ ಸುರೇಶ್ ಅವರನ್ನು ಕೋಟ್ಯಂತರ ಜನರು ಫಾಲೋ ಮಾಡುತ್ತಿದ್ದಾರೆ. ಹಲವು ಸ್ಟಾರ್ ನಟರ ಹೊಸ ಸಿನಿಮಾಗಳಿಗೆ ಕೀರ್ತಿ ಸುರೇಶ್ ಅವರು ಆಯ್ಕೆ ಆಗುತ್ತಿದ್ದಾರೆ.
Updated on: Feb 27, 2022 | 3:57 PM
Share

Keerthy Suresh Mahesh Babu's Kalavathi song becomes super hit on YouTube

Keerthy Suresh Mahesh Babu's Kalavathi song becomes super hit on YouTube

ನಟನೆ ಮತ್ತು ಗ್ಲಾಮರ್ ಎರಡರಿಂದಲೂ ಪ್ರೇಕ್ಷಕರನ್ನು ಸೆಳೆಯುವ ಕೀರ್ತಿ ಸುರೇಶ್ ಅವರಿಗೆ ಬ್ಯಾಕ್ ಟು ಬ್ಯಾಕ್ ಅವಕಾಶಗಳು ಹರಿದುಬರುತ್ತಿವೆ. ಆ ಪ್ರಾಜೆಕ್ಟ್ಗಳ ಬಗ್ಗೆ ಶೀಘ್ರವೇ ಅಧಿಕೃತ ಮಾಹಿತಿ ಹೊರಬೀಳಲಿದೆ.

‘ಸರ್ಕಾರು ವಾರಿ ಪಾಟ’ ಸಿನಿಮಾ ತೆರೆಕಂಡರೆ ಕೀರ್ತಿ ಸುರೇಶ್ ಚಾರ್ಮ್ ಹೆಚ್ಚಲಿದೆ ಎಂಬುದು ಖಚಿತ. ಈ ಸಿನಿಮಾದಿಂದ ಈಗಾಗಲೇ ಬಿಡುಗಡೆ ಆಗಿರುವ ‘ಕಲಾವತಿ..’ ಹಾಡು ಸೂಪರ್ ಹಿಟ್ ಆಗಿದೆ.

ಯೂಟ್ಯೂಬ್ನಲ್ಲಿ ‘ಕಲಾವತಿ..’ ಹಾಡು ಕೋಟ್ಯಂತರ ಬಾರಿ ವೀಕ್ಷಣೆ ಕಂಡಿದೆ. ಇದರಿಂದ ಕೀರ್ತಿ ಸುರೇಶ್ ಅವರು ಇನ್ನಷ್ಟು ಖ್ಯಾತಿ ಪಡೆದುಕೊಂಡಿದ್ದಾರೆ. ಹಾಗಾಗಿ ಅವರನ್ನು ತಮ್ಮ ಮುಂದಿನ ಸಿನಿಮಾಗಳಿಗೆ ಆಯ್ಕೆ ಮಾಡಿಕೊಳ್ಳಲು ಹಲವು ನಿರ್ದೇಶಕರು/ನಿರ್ಮಾಪಕರು ಆಸಕ್ತಿ ತೋರಿಸುತ್ತಿದ್ದಾರೆ.
Related Photo Gallery
ಇಂದು ವರ್ಷದ ಮೊದಲ ಹುಣ್ಣಿಮೆ; ಇಷ್ಟಾರ್ಥ ಈಡೇರಲು ಸಂಜೆ ಈ ರೀತಿ ಮಾಡಿ
‘ಮಾರ್ಕ್’ ಚಿತ್ರಕ್ಕೆ ತಮಿಳಿನಲ್ಲಿ ಫುಲ್ ಮಾರ್ಕ್ಸ್; ಹೆಚ್ಚಲಿದೆ ಕಲೆಕ್ಷನ್
ದೈಹಿಕ, ಮಾನಸಿಕ ಸ್ವಾಸ್ಥ್ಯ ಕಾಪಾಡಿಕೊಳ್ಳಲು ಈ ಸರಳ ಅಭ್ಯಾಸಗಳನ್ನು ಪಾಲಿಸಿ
ತಿರುಪತಿ ದೇಗುಲದಲ್ಲಿ ಭಾರಿ ಭದ್ರತಾ ಲೋಪ, ಗೋಪುರ ಏರಿ ಕುಡುಕನಿಂದ ಅವಾಂತರ
ಜೋಳದ ಚಿಗುರು ಸೇವಿಸಿ ಕ್ಷಣಾರ್ಧದಲ್ಲಿ 50ಕ್ಕೂ ಹೆಚ್ಚು ಕುರಿಗಳ ಸಾವು!
BBL 2026: ರಣರೋಚಕ ಪಂದ್ಯದಲ್ಲಿ ರೋಚಕ ಜಯ..!
ಬಣದ ಹುಣ್ಣಿಮೆಗೆ ಜನಸಾಗರ, ಬೆಳಗಾವಿಯಲ್ಲಿ ಬಸ್ ಕೊರತೆಯಿಂದ ಭಕ್ತರ ಪರದಾಟ
ಬಿಗ್ ಬಾಸ್ನಲ್ಲಿ ಸುದೀಪ್ ಚರ್ಚೆ ಮಾಡಬೇಕಿರುವ ವಿಷಯಗಳ ಪಟ್ಟಿ ದೊಡ್ಡದಿದೆ
ಸರ್ಕಾರದ ಗ್ಯಾರಂಟಿ ಯೋಜನೆ ವಿರುದ್ಧ ಗುಡುಗಿದ ಹೆಚ್ಡಿ ದೇವೇಗೌಡ
ಅಶ್ವಿನಿ ಗೌಡಗೆ ಮಾತಿನ ಮೂಲಕವೇ ಬುದ್ಧಿ ಕಲಿಸಿದ ಗಿಲ್ಲಿ ನಟ
ILT20: ಮತ್ತೊಮ್ಮೆ ಫೈನಲ್ಗೇರಿದ MI ಪಡೆ
ದೇವರ ಮನೆಯಲ್ಲಿ ನೀರಿನ ಚೆಂಬನ್ನು ಇಡುವುದು ಯಾಕೆ?
ಈ ರಾಶಿಯವರ ಅದೃಷ್ಟದ ಬಣ್ಣ, ಸಂಖ್ಯೆ ಯಾವುದು?
ಚೂಪಾದ ಮುಳ್ಳುಗಳ ರಾಶಿ ಮೇಲೆ ನೃತ್ಯ; ತಮಿಳುನಾಡಿನಲ್ಲೊಂದು ವಿಶಿಷ್ಟ ಪದ್ಧತಿ
ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್




