AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಸರ್ಕಾರು ವಾರಿ ಪಾಟ’ ಗೆಲುವಿನ ಖುಷಿಯಲ್ಲಿ ಸೀರೆ ಉಟ್ಟು ಫೋಟೋ ಹಂಚಿಕೊಂಡ ಕೀರ್ತಿ ಸುರೇಶ್

‘ಮಹಾನಟಿ’ ಸಿನಿಮಾದಲ್ಲಿ ಕೀರ್ತಿ ಸುರೇಶ್ ಅದ್ಭುತ ನಟನೆ ತೋರಿದರು. ಅವರಿಗೆ ಎಲ್ಲ ಕಡೆಗಳಿಂದ ಮೆಚ್ಚುಗೆ ವ್ಯಕ್ತವಾಯಿತು. ಆಫರ್​ಗಳು ಕೂಡ ಅವರಿಗೆ ಸಾಕಷ್ಟು ಬಂದವು.

TV9 Web
| Edited By: |

Updated on:May 30, 2022 | 3:57 PM

Share
ನಟಿ ಕೀರ್ತಿ ಸುರೇಶ್ ಅವರಿಗೆ ಅನೇಕ ವರ್ಷಗಳ ನಂತರ ಗೆಲುವು ಸಿಕ್ಕಿದೆ. ಈ ಗೆಲುವನ್ನು ಅವರು ಸಂಭ್ರಮಿಸುತ್ತಿದ್ದಾರೆ. ಈ ಚಿತ್ರ 200 ಕೋಟಿ ರೂಪಾಯಿಗೂ ಅಧಿಕ ಕಲೆಕ್ಷನ್ ಮಾಡಿದೆ ಅನ್ನೋದು ವಿಶೇಷ.

1 / 5
‘ಮಹಾನಟಿ’ ಸಿನಿಮಾದಲ್ಲಿ ಕೀರ್ತಿ ಸುರೇಶ್ ಅದ್ಭುತ ನಟನೆ ತೋರಿದರು. ಅವರಿಗೆ ಎಲ್ಲ ಕಡೆಗಳಿಂದ ಮೆಚ್ಚುಗೆ ವ್ಯಕ್ತವಾಯಿತು. ಆಫರ್​ಗಳು ಕೂಡ ಅವರಿಗೆ ಸಾಕಷ್ಟು ಬಂದವು.

‘ಮಹಾನಟಿ’ ಸಿನಿಮಾದಲ್ಲಿ ಕೀರ್ತಿ ಸುರೇಶ್ ಅದ್ಭುತ ನಟನೆ ತೋರಿದರು. ಅವರಿಗೆ ಎಲ್ಲ ಕಡೆಗಳಿಂದ ಮೆಚ್ಚುಗೆ ವ್ಯಕ್ತವಾಯಿತು. ಆಫರ್​ಗಳು ಕೂಡ ಅವರಿಗೆ ಸಾಕಷ್ಟು ಬಂದವು.

2 / 5
ಕೀರ್ತಿ ಸುರೇಶ್ ಅವರು ಸಿನಿಮಾ ಆಯ್ಕೆಯಲ್ಲಿ ಸಾಕಷ್ಟು ಎಡವಿದ್ದಾರೆ. ಅವರ ಸಿನಿಮಾಗಳು ನಿರಂತರವಾಗಿ ಸೋಲೋಕೆ ಆರಂಭವಾದವು. ಅವರ ‘ಪೆಂಗ್ವಿನ್​’ ಸಿನಿಮಾ ನೇರವಾಗಿ ಒಟಿಟಿಯಲ್ಲಿ ರಿಲೀಸ್ ಆಯಿತು. ಆ ಚಿತ್ರಕ್ಕೆ ಸೋಲಾಯಿತು.

3 / 5
ಕೀರ್ತಿ ಸುರೇಶ್​ ಈಗ ಹೊಸ ಫೋಟೋ ಹಂಚಿಕೊಂಡಿದ್ದಾರೆ. ಈ ಪೋಸ್ಟ್ ಸಖತ್ ವೈರಲ್ ಆಗುತ್ತಿದೆ. ಅಭಿಮಾನಿಗಳು ಈ ಫೋಟೋಗೆ ಲೈಕ್ಸ್ ಒತ್ತುತ್ತಿದ್ದಾರೆ.

4 / 5
ಕೀರ್ತಿ ಸುರೇಶ್​ಗೆ ಈಗ ಆಫರ್​ಗಳ ಸಂಖ್ಯೆ ಹೆಚ್ಚಿದೆ. ಇನ್ನು ಮುಂದೆಯಾದರೂ ಅವರು ಒಳ್ಳೆಯ ಸಿನಿಮಾ ಒಪ್ಪಿಕೊಳ್ಳುತ್ತಾರಾ ಎನ್ನುವುದನ್ನು ನೋಡಬೇಕಿದೆ.

5 / 5

Published On - 3:51 pm, Mon, 30 May 22

Follow Us
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ

ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ

ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ

ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್

ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ

ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್

ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ

ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್

BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ

ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ