Keerthy Suresh: ಸಾಂಪ್ರದಾಯಿಕ ಗೆಟಪ್ನಲ್ಲಿ ಅಭಿಮಾನಿಗಳ ಮನಗೆದ್ದ ಕೀರ್ತಿ ಸುರೇಶ್
ಟಾಲಿವುಡ್ನ ಖ್ಯಾತ ನಟಿಯರ ಪೈಕಿ ಕೀರ್ತಿ ಸುರೇಶ್ ಮೊದಲ ಸಾಲಿನಲ್ಲಿ ನಿಲ್ಲುತ್ತಾರೆ. ಹಲವು ಹಿಟ್ ಚಿತ್ರಗಳನ್ನು ಕೊಟ್ಟ ನಟಿ ಗ್ಲಾಮರಸ್ ಪಾತ್ರಗಳಿಂದ ದೂರ ಉಳಿದಿದ್ದಾರೆ. ಪಾತ್ರಕ್ಕೆ ಮಹತ್ವವಿರುವ ಸಿನಿಮಾಗಳನ್ನು ಮಾತ್ರ ನಟಿ ಆಯ್ದುಕೊಳ್ಳುತ್ತಿದ್ದಾರೆ. ಕೀರ್ತಿ ಸುರೇಶ್ ಸಾಂಪ್ರದಾಯಿಕ ಲುಕ್ನಲ್ಲಿ ಮಿಂಚುತ್ತಿರುವ ಫೋಟೋಗಳು ಇಲ್ಲಿವೆ.
Updated on: May 26, 2022 | 7:00 AM
Share


ಹಲವು ಹಿಟ್ ಚಿತ್ರಗಳನ್ನು ಕೊಟ್ಟ ನಟಿ ಗ್ಲಾಮರಸ್ ಪಾತ್ರಗಳಿಂದ ದೂರ ಉಳಿದಿದ್ದಾರೆ. ಪಾತ್ರಕ್ಕೆ ಮಹತ್ವವಿರುವ ಸಿನಿಮಾಗಳನ್ನು ಮಾತ್ರ ನಟಿ ಆಯ್ದುಕೊಳ್ಳುತ್ತಿದ್ದಾರೆ.

ಸಾಮಾಜಿಕ ಜಾಲತಾಣಗಳಲ್ಲಿ ಕೀರ್ತಿ ಸುರೇಶ್ ಸಖತ್ ಆಕ್ಟಿವ್ ಆಗಿದ್ದಾರೆ.

ಇತ್ತೀಚೆಗೆ ಸಾಂಪ್ರದಾಯಿಕ ಲುಕ್ನಲ್ಲಿ ಮಿಂಚುತ್ತಿರುವ ಫೋಟೋಗಳನ್ನು ನಟಿ ಹಂಚಿಕೊಂಡಿದ್ದಾರೆ.

ಬೂದು ಬಣ್ಣದ ಸೀರೆಯಲ್ಲಿ ಮಿಂಚುತ್ತಿರುವ ನಟಿಯ ಫೋಟೋಗಳು ವೈರಲ್ ಆಗಿವೆ.

ನಟಿಯ ಕ್ಲಾಸಿಕ್ ಲುಕ್ ಇಷ್ಟಪಟ್ಟಿರುವ ಅಭಿಮಾನಿಗಳು ಲೈಕ್ ಹಾಗೂ ಕಾಮೆಂಟ್ಗಳ ಮೂಲಕ ಮೆಚ್ಚುಗೆ ಸೂಚಿಸಿದ್ದಾರೆ.

ಚಿತ್ರಗಳ ವಿಷಯಕ್ಕೆ ಬಂದರೆ ಕೀರ್ತಿ, ಮಹೇಶ್ ಬಾಬು ನಟನೆಯ ‘ಸರ್ಕಾರಿ ವಾರಿ ಪಾಟ’ ಇತ್ತೀಚೆಗೆ ತೆರೆಕಂಡಿತ್ತು.

ತೆಲುಗು ಜತೆಗೆ ಮಲಯಾಳಂ, ತಮಿಳು ಚಿತ್ರರಂಗದಲ್ಲೂ ಕೀರ್ತಿ ಸುರೇಶ್ ಬ್ಯುಸಿಯಾಗಿದ್ದಾರೆ.

ಕೀರ್ತಿ ನಟನೆಯ 4 ಚಿತ್ರಗಳ ಕೆಲಸಗಳು ನಡೆಯುತ್ತಿವೆ.
Related Photo Gallery
ಶಾಸಕರ ವಿದೇಶ ಪ್ರವಾಸಕ್ಕೆ ‘ಕೈ’ನಲ್ಲೇ ಅಸಮಾಧಾನ: ವರದಿ ಕೇಳಿದ ಹೈಕಮಾಂಡ್
ಅಕ್ರಮವಾಗಿ ಕೇರಳ ಲಾಟರಿ ಮಾರಾಟ ಮಾಡುತ್ತಿದ್ದ ಇಬ್ಬರನ್ನು ಬಂಧಿಸಿದ ಪೊಲೀಸರು
ವಿರೋಧ ಪಕ್ಷದ ನಾಯಕನಿಂದ ಇಂಥಾ ವರ್ತನೆ ನಿರೀಕ್ಷಿಸಿರಲಿಲ್ಲ ಎಂದ ಬಿಜೆಪಿ
ಐದೇ 5 ಎಸೆತಗಳಲ್ಲಿ ವಿಶ್ವ ದಾಖಲೆ ಬರೆದ ಮೈಕೆಲ್ ಲೀಸ್ಕ್
11 ಕೋಟಿ ಹಾಕಿ ಮಾಡಿದ ಚಿತ್ರದ ಗಳಿಕೆ ಇಷ್ಟೇನಾ? ರಾಜ್ಪಾಲ್ ಅವನತಿ ಹೀಗಾಯ್ತು
ವಿರೋಧ ಪಕ್ಷದ ನಾಯಕನಿಂದ ಇಂಥಾ ವರ್ತನೆ ನಿರೀಕ್ಷಿಸಿರಲಿಲ್ಲ ಎಂದ ಬಿಜೆಪಿ
ಬಂಧನ ಭೀತಿ ಬೆನ್ನಲ್ಲೇ ಭೈರತಿ ಬಸವರಾಜ್ ದುಬೈಗೆ ಪರಾರಿ
ಮೈಸೂರಿನಲ್ಲಿ ಪುಟ್ಟ ಬಾಲಕಿಯ ಬ್ಯಾಗಿನೊಳಗೆ ನಾಗರ ಹಾವು ಪ್ರತ್ಯಕ್ಷ!
ಈ ಕಾರಣಕ್ಕೆ ಪುಟ್ಟ ಮಕ್ಕಳಿಗೆ ಕಾಲ್ಗೆಜ್ಜೆ ಹಾಕಲೇಬೇಕು
ಇಂದು ಈ ರಾಶಿಯವರಿಗೆ ಐದು ಗ್ರಹಗಳ ಶುಭಫಲವಿದ್ದು, ಎಲ್ಲ ಕಾರ್ಯಗಳಲ್ಲಿ ಜಯ
ಯುವಕನಿಗೆ ಡ್ರಗ್ಸ್ ನೀಡಿ ಬಲವಂತವಾಗಿ ಮದುವೆ ಮಾಡಿದ ವಿಡಿಯೋ ವೈರಲ್
ಅಪ್ಪ ಅರ್ಜುನ್ ಸರ್ಜಾ ನಿರ್ದೇಶನದಲ್ಲಿ ನಟಿಸಿದ ಬಗ್ಗೆ ಐಶ್ವರ್ಯಾ ಹೇಳಿದ್ದೇನು
ಮುಸ್ಲಿಂ ಯುವಕನೊಂದಿಗೆ ಹೋದ ಮಗಳ ನೆನೆದು ಕಣ್ಣೀರಿಟ್ಟ ಹೆತ್ತ ಕರುಳು
93 ವರ್ಷದ ಸಂಭ್ರಮಾಚರಣೆ ಬೇಡ ಎನ್ನಲು ಯಾರಿಗೂ ಅಧಿಕಾರವಿಲ್ಲ: ಜಯಮಾಲ
ಮದುವೆ ಮನೆಗೆ ನುಗ್ಗಿ ಮಂಗಳಮುಖಿಯರ ರಂಪಾಟ: ವಿಡಿಯೋ ನೋಡಿ




