Keerthy Suresh: ಸಾಂಪ್ರದಾಯಿಕ ಗೆಟಪ್ನಲ್ಲಿ ಅಭಿಮಾನಿಗಳ ಮನಗೆದ್ದ ಕೀರ್ತಿ ಸುರೇಶ್
ಟಾಲಿವುಡ್ನ ಖ್ಯಾತ ನಟಿಯರ ಪೈಕಿ ಕೀರ್ತಿ ಸುರೇಶ್ ಮೊದಲ ಸಾಲಿನಲ್ಲಿ ನಿಲ್ಲುತ್ತಾರೆ. ಹಲವು ಹಿಟ್ ಚಿತ್ರಗಳನ್ನು ಕೊಟ್ಟ ನಟಿ ಗ್ಲಾಮರಸ್ ಪಾತ್ರಗಳಿಂದ ದೂರ ಉಳಿದಿದ್ದಾರೆ. ಪಾತ್ರಕ್ಕೆ ಮಹತ್ವವಿರುವ ಸಿನಿಮಾಗಳನ್ನು ಮಾತ್ರ ನಟಿ ಆಯ್ದುಕೊಳ್ಳುತ್ತಿದ್ದಾರೆ. ಕೀರ್ತಿ ಸುರೇಶ್ ಸಾಂಪ್ರದಾಯಿಕ ಲುಕ್ನಲ್ಲಿ ಮಿಂಚುತ್ತಿರುವ ಫೋಟೋಗಳು ಇಲ್ಲಿವೆ.
Updated on: May 26, 2022 | 7:00 AM
Share


ಹಲವು ಹಿಟ್ ಚಿತ್ರಗಳನ್ನು ಕೊಟ್ಟ ನಟಿ ಗ್ಲಾಮರಸ್ ಪಾತ್ರಗಳಿಂದ ದೂರ ಉಳಿದಿದ್ದಾರೆ. ಪಾತ್ರಕ್ಕೆ ಮಹತ್ವವಿರುವ ಸಿನಿಮಾಗಳನ್ನು ಮಾತ್ರ ನಟಿ ಆಯ್ದುಕೊಳ್ಳುತ್ತಿದ್ದಾರೆ.

ಸಾಮಾಜಿಕ ಜಾಲತಾಣಗಳಲ್ಲಿ ಕೀರ್ತಿ ಸುರೇಶ್ ಸಖತ್ ಆಕ್ಟಿವ್ ಆಗಿದ್ದಾರೆ.

ಇತ್ತೀಚೆಗೆ ಸಾಂಪ್ರದಾಯಿಕ ಲುಕ್ನಲ್ಲಿ ಮಿಂಚುತ್ತಿರುವ ಫೋಟೋಗಳನ್ನು ನಟಿ ಹಂಚಿಕೊಂಡಿದ್ದಾರೆ.

ಬೂದು ಬಣ್ಣದ ಸೀರೆಯಲ್ಲಿ ಮಿಂಚುತ್ತಿರುವ ನಟಿಯ ಫೋಟೋಗಳು ವೈರಲ್ ಆಗಿವೆ.

ನಟಿಯ ಕ್ಲಾಸಿಕ್ ಲುಕ್ ಇಷ್ಟಪಟ್ಟಿರುವ ಅಭಿಮಾನಿಗಳು ಲೈಕ್ ಹಾಗೂ ಕಾಮೆಂಟ್ಗಳ ಮೂಲಕ ಮೆಚ್ಚುಗೆ ಸೂಚಿಸಿದ್ದಾರೆ.

ಚಿತ್ರಗಳ ವಿಷಯಕ್ಕೆ ಬಂದರೆ ಕೀರ್ತಿ, ಮಹೇಶ್ ಬಾಬು ನಟನೆಯ ‘ಸರ್ಕಾರಿ ವಾರಿ ಪಾಟ’ ಇತ್ತೀಚೆಗೆ ತೆರೆಕಂಡಿತ್ತು.

ತೆಲುಗು ಜತೆಗೆ ಮಲಯಾಳಂ, ತಮಿಳು ಚಿತ್ರರಂಗದಲ್ಲೂ ಕೀರ್ತಿ ಸುರೇಶ್ ಬ್ಯುಸಿಯಾಗಿದ್ದಾರೆ.

ಕೀರ್ತಿ ನಟನೆಯ 4 ಚಿತ್ರಗಳ ಕೆಲಸಗಳು ನಡೆಯುತ್ತಿವೆ.
Related Photo Gallery
ಬಿಗ್ಬಾಸ್ 12: ರಕ್ಷಿತಾ ಶೆಟ್ಟಿಗೆ ಯೋಗ್ಯತೆ ಇಲ್ಲ, ರಿಯಾಕ್ಷನ್ ಹೇಗಿತ್ತು?
ಸುಳ್ಳು ಹೇಳಿದ್ರೆ ರಿಸೈನ್: ಡಿಕೆಶಿ ರಾಜೀನಾಮೆ ಸವಾಲ್ ಹಾಕಿದ್ಯಾರಿಗೆ?
ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್ಪೋರ್ಟ್ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ




