AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Keerthy Suresh: ಟ್ರೆಡಿಷನಲ್​ ಲುಕ್​​ನಲ್ಲಿ ಮಿಂಚಿದ ನಟಿ ಕೀರ್ತಿ ಸುರೇಶ್

ಕೀರ್ತಿ ಸುರೇಶ್ ನಟನೆಯ ‘ಸರ್ಕಾರು ವಾರಿ ಪಾಟ’ ಸಿನಿಮಾ ಗೆದ್ದು ಬೀಗಿದೆ. ನಟಿ ಕೀರ್ತಿ ಸುರೇಶ್ ಅವರಿಗೆ ಅನೇಕ ವರ್ಷಗಳ ನಂತರ ಗೆಲುವು ಸಿಕ್ಕಿದೆ. ಈ ಗೆಲುವನ್ನು ಅವರು ಸಂಭ್ರಮಿಸುತ್ತಿದ್ದಾರೆ.  

TV9 Web
| Edited By: |

Updated on: Jun 16, 2022 | 7:00 AM

Share
‘ಮಹಾನಟಿ’ ಸಿನಿಮಾದಲ್ಲಿ ಕೀರ್ತಿ ಸುರೇಶ್ ಅದ್ಭುತ ನಟನೆ ತೋರಿದರು. ಅವರಿಗೆ ಎಲ್ಲ ಕಡೆಗಳಿಂದ ಮೆಚ್ಚುಗೆ ವ್ಯಕ್ತವಾಯಿತು. ಆಫರ್​ಗಳು ಕೂಡ ಅವರಿಗೆ ಸಾಕಷ್ಟು ಬಂದವು. ಆದರೆ, ಹೇಳಿಕೊಳ್ಳುವಂತಹ ಗೆಲುವು ಸಿಗಲೇ ಇಲ್ಲ.

1 / 5
ಕೀರ್ತಿ ಸುರೇಶ್ ನಟನೆಯ ‘ಸರ್ಕಾರು ವಾರಿ ಪಾಟ’ ಸಿನಿಮಾ ಗೆದ್ದು ಬೀಗಿದೆ. ನಟಿ ಕೀರ್ತಿ ಸುರೇಶ್ ಅವರಿಗೆ ಅನೇಕ ವರ್ಷಗಳ ನಂತರ ಗೆಲುವು ಸಿಕ್ಕಿದೆ. ಈ ಗೆಲುವನ್ನು ಅವರು ಸಂಭ್ರಮಿಸುತ್ತಿದ್ದಾರೆ.  

ಕೀರ್ತಿ ಸುರೇಶ್ ನಟನೆಯ ‘ಸರ್ಕಾರು ವಾರಿ ಪಾಟ’ ಸಿನಿಮಾ ಗೆದ್ದು ಬೀಗಿದೆ. ನಟಿ ಕೀರ್ತಿ ಸುರೇಶ್ ಅವರಿಗೆ ಅನೇಕ ವರ್ಷಗಳ ನಂತರ ಗೆಲುವು ಸಿಕ್ಕಿದೆ. ಈ ಗೆಲುವನ್ನು ಅವರು ಸಂಭ್ರಮಿಸುತ್ತಿದ್ದಾರೆ.  

2 / 5
ಕೀರ್ತಿ ಸುರೇಶ್ ಅವರು ಸೋಶಿಯ್ ಮೀಡಿಯಾದಲ್ಲಿ ಸಖತ್ ಆ್ಯಕ್ಟೀವ್. ಬಹುತೇಕ ನಟಿಯರು ಬೋಲ್ಡ್ ಫೋಟೋ ಮೂಲಕ ಗಮನ ಸೆಳೆಯುತ್ತಾರೆ. ಆದರೆ, ಕೀರ್ತಿ ಸುರೇಶ್ ಅವರು ಟ್ರೆಡಿಷನಲ್​ ಲುಕ್​ನಲ್ಲಿ ಇಷ್ಟವಾಗುತ್ತಾರೆ.

3 / 5
ಕೀರ್ತಿ ಸುರೇಶ್​ ಈಗ ಹೊಸ ಫೋಟೋ ಹಂಚಿಕೊಂಡಿದ್ದಾರೆ. ಈ ಪೋಸ್ಟ್ ಸಖತ್ ವೈರಲ್ ಆಗುತ್ತಿದೆ. ಅಭಿಮಾನಿಗಳು ಈ ಫೋಟೋಗೆ ಲೈಕ್ಸ್ ಒತ್ತುತ್ತಿದ್ದಾರೆ.

4 / 5
ಕೀರ್ತಿ ಸುರೇಶ್​ಗೆ ಈಗ ಆಫರ್​ಗಳ ಸಂಖ್ಯೆ ಹೆಚ್ಚಿದೆ. ಇನ್ನು ಮುಂದೆ ಅವರು ಯಾವ ರೀತಿಯ ಸಿನಿಮಾ ಒಪ್ಪಿಕೊಳ್ಳುತ್ತಾರೆ ಎನ್ನುವುದನ್ನು ಕಾದು ನೋಡಬೇಕಿದೆ.

5 / 5
Follow Us
ಕುಮಾರ್ ಬಂಗಾರಪ್ಪ ಹೊಗಳಿಕೆ ಮಾತು ಕೇಳಿ ತಬ್ಬಿಕೊಂಡ ರಾಗಿಣಿ ದ್ವಿವೇದಿ

ಕೊಲೆ ಆರೋಪಿಗಳ ಪರೇಡ್; ಪೊಲೀಸರೆದುರೇ ಹಂತಕರಿಗೆ ಚಪ್ಪಲಿಯಲ್ಲಿ ಹೊಡೆದ ಮಹಿಳೆ

ನಟಿ ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಷ್ಣ’; ಏನಿದರ ಕಥೆ?

ಬಸ್ ಮೇಲೆ ಬಿದ್ದ ಬೃಹತ್ ಮರ; ಯುಕೆಜಿ ಬಾಲಕಿ ಚಿರನ್ವಿ ಸಾವು

'ಮೊಟ್ಟೆ ಹೊಡೆಯುವ ಸಂಸ್ಕೃತಿ ಶುರು ಮಾಡಿದ್ದೇ ಬಿಜೆಪಿಯವರು': ಹರಿಪ್ರಸಾದ್

‘ಮುಂಗಾರು ಮಳೆ’, ‘ಕೆಜಿಎಫ್’ ಸಿನಿಮಾಗಳ ಸ್ಮರಿಸಿದ ತೆಲುಗು ನಟ: ವಿಡಿಯೋ

ಪತ್ನಿಗೆ ಗೃಹಲಕ್ಷ್ಮಿ ಹಣ ಬಂದಿಲ್ಲ: ಪತಿ ಏಕಾಂಗಿಯಾಗಿ ಪ್ರತಿಭಟನೆ

‘ಬಿಜೆಪಿಗರ ಮೇಲೆ ಮೊಟ್ಟೆ ಎಸೆತ ಪೂರ್ವ ನಿಯೋಜಿತ ಕೃತ್ಯ’ ಎಂದ ಆರ್​​ ಅಶೋಕ್

ಸಿಬ್ಬಂದಿಗೆ ಬ್ಯಾಂಕ್ ಮ್ಯಾನೇಜರ್ ಕಿರುಕುಳ ಆರೋಪ

ಬಿಜೆಪಿ ಶಾಸಕ ಬಿ.ಪಿ. ಹರೀಶ್‌ ಮೇಲೆ ಮೊಟ್ಟೆ ಎಸೆದು ಆಕ್ರೋಶ