- TV9 Kannada Photo gallery Keerthy Suresh Uploaded Her New Photos On Instagram, She Looks Stunning In Golden Color Saree
ದಸರಾ ಚೆಲುವೆಯ ಹೊಸ ಲುಕ್, ಬಂಗಾರದ ಬಣ್ಣದ ಸೀರೆಯಲ್ಲಿ ಮಿಂಚಿದ ಕೀರ್ತಿ ಸುರೇಶ್
Updated on: Apr 20, 2023 | 11:18 PM
Share

ನಟಿ ಕೀರ್ತಿ ಸುರೇಶ್ ತಮ್ಮ ಹೊಸ ಚಿತ್ರಗಳನ್ನು ಇನ್ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ.

ಬಂಗಾರದ ಬಣ್ಣದ ಸೀರೆಯುಟ್ಟು, ಅದಕ್ಕೊಪ್ಪುವ ರವಿಕೆ ತೊಟ್ಟು ಅಂದವಾಗಿ ಕಾಣುತ್ತಿದ್ದಾರೆ ಕೀರ್ತಿ

ಕೀರ್ತಿ ನಟಿಸಿದ ದಸರಾ ತೆಲುಗು ಪ್ಯಾನ್ ಇಂಡಿಯಾ ಸಿನಿಮಾ ಸೂಪರ್ ಡೂಪರ್ ಹಿಟ್ ಆಗಿದೆ.

ನಟನೆಗೆ ರಾಷ್ಟ್ರಪ್ರಶಸ್ತಿ ಪಡೆದಿರುವ ಕೀರ್ತಿ ಸದಾ ಸವಾಲೆಸೆಯುವ ಪಾತ್ರಗಳನ್ನೇ ಆಯ್ಕೆ ಮಾಡಿಕೊಳ್ಳುತ್ತಿರುತ್ತಾರೆ.

ಕೀರ್ತಿ ಈಗ ಹಲವು ತಮಿಳು, ತೆಲುಗು ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ.
Related Photo Gallery
24 ಗಂಟೆಗಳಿಂದ ಕೆಸರಿನಲ್ಲಿ ಸಿಲುಕಿ ನರಳಾಡುತ್ತಿರುವ ಕಾಡಾನೆ
ಬೆಳಗಾವಿಯಲ್ಲಿ RSS ವಾರ್ಷಿಕ ಸಭೆ ಬಗ್ಗೆ ಪ್ರಿಯಾಂಕ್ ಖರ್ಗೆ ಖಡಕ್ ಮಾತು
ವಯನಾಡು ಭೂಕುಸಿತದ ಬಗ್ಗೆ ಡಿಸಿ ಮೇಘಶ್ರೀ ಮಾಹಿತಿ
ವಯನಾಡು ಗುಡ್ಡ ಕುಸಿತ ದುರಂತದ ಬಗ್ಗೆ ಮಾಹಿತಿ ಬಿಚ್ಚಿಟ್ಟ ಹೊಟೇಲ್ ಮಾಲೀಕ
ಚಾರ್ಮಾಡಿ ಘಾಟ್ನಲ್ಲಿ ಗುಡ್ಡ ಕುಸಿತ: ಕುಸಿದು ಬೀಳುತ್ತಿರುವ ಬಂಡೆಗಲ್ಲುಗಳು
ಇಂಡೋನೇಷ್ಯಾದ ಭವ್ಯ 'ಪ್ರಂಬಾನನ್' ಶಿವ ದೇವಾಲಯಕ್ಕೆ ಪಿಎಂ ಮೋದಿ ಭೇಟಿ
ಭಾರತ-ಇಂಡೋನೇಷ್ಯಾ ಸ್ನೇಹ ಅತ್ಯಂತ ಗಟ್ಟಿ ಮತ್ತು ರೋಮಾಂಚಕ: ಮೋದಿ
ವಯನಾಡು ಭೂಕುಸಿತ, ರಕ್ಷಣಾ ಕಾರ್ಯಾಚರಣೆ ತೀವ್ರ
ಮನಸೆಳೆಯುತ್ತಿದೆ ಕುದುರೆಮುಖದ ಹನುಮನಗುಂಡಿ ಜಲಪಾತ
ನಾವು ರೌಡಿಗಳಲ್ಲ, ಎಲ್ಲರಂತೆ ಮನುಷ್ಯರು; ಪ್ರಜ್ವಲ್ ದೇವರಾಜ್ ಫ್ಯಾನ್ಸ್ ಅಳಲು




