ನಟಿ ಕೀರ್ತಿ ಸುರೇಶ್ ತಮ್ಮ ಹೊಸ ಚಿತ್ರಗಳನ್ನು ಇನ್ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ.
ಬಂಗಾರದ ಬಣ್ಣದ ಸೀರೆಯುಟ್ಟು, ಅದಕ್ಕೊಪ್ಪುವ ರವಿಕೆ ತೊಟ್ಟು ಅಂದವಾಗಿ ಕಾಣುತ್ತಿದ್ದಾರೆ ಕೀರ್ತಿ
ಕೀರ್ತಿ ನಟಿಸಿದ ದಸರಾ ತೆಲುಗು ಪ್ಯಾನ್ ಇಂಡಿಯಾ ಸಿನಿಮಾ ಸೂಪರ್ ಡೂಪರ್ ಹಿಟ್ ಆಗಿದೆ.
ನಟನೆಗೆ ರಾಷ್ಟ್ರಪ್ರಶಸ್ತಿ ಪಡೆದಿರುವ ಕೀರ್ತಿ ಸದಾ ಸವಾಲೆಸೆಯುವ ಪಾತ್ರಗಳನ್ನೇ ಆಯ್ಕೆ ಮಾಡಿಕೊಳ್ಳುತ್ತಿರುತ್ತಾರೆ.
ಕೀರ್ತಿ ಈಗ ಹಲವು ತಮಿಳು, ತೆಲುಗು ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ.