Keerthy Suresh: ಹೊಳೆಯ ಸೀರೆಯುಟ್ಟು ಅಂದ ಹೆಚ್ಚಿಸಿಕೊಂಡ ಕೀರ್ತಿ ಸುರೇಶ್
Keerthy Suresh: ದಕ್ಷಿಣ ಭಾರತದ ಪ್ರತಿಭಾವಂತ ನಟಿ ಹೊಳೆಯುವ ಅಂದದ ಸೀರೆಯುಟ್ಟು ತಮ್ಮ ಅಂದ ಹೆಚ್ಚಿಸಿಕೊಂಡಿದ್ದಾರೆ. ಚಿತ್ರಗಳು ಇಲ್ಲಿ ನೋಡಿ...
Updated on: May 22, 2023 | 8:07 AM
Share

ನಟಿ ಕೀರ್ತಿ ಸುರೇಶ್ ಸೀರೆಯುಟ್ಟು ಫೋಟೊಶೂಟ್ ಮಾಡಿಸಿಕೊಂಡಿದ್ದಾರೆ. ಅದರಲ್ಲಿಯೂ ಹೊಳೆಯುವ ಸೀರೆಯುಟ್ಟಿದ್ದಾರೆ ನಟಿ.

ಕೀರ್ತಿ ಸುರೇಶ್ ತಮ್ಮ ಫ್ಯಾಷನ್ ಸೆನ್ಸ್ನಲ್ಲಿ ಸದಾ ಪ್ರಯೋಗಗಳನ್ನು ಮಾಡುತ್ತಿರುತ್ತಾರೆ.

ಗ್ಲಾಮರಸ್ ಉಡುಗೆಗಳನ್ನು ಹೆಚ್ಚಾಗಿ ತೊಡದ ನಟಿ ಕೀರ್ತಿ ಸುರೇಶ್ಗೆ ಸೀರೆಗಳೆಂದರೆ ಅಚ್ಚು ಮೆಚ್ಚು.

ಕೀರ್ತಿ ಸುರೇಶ್ ಪಕ್ಕಾ ಪ್ಯಾನ್ ಇಂಡಿಯಾ ನಟಿ. ಮಲಯಾಳಂ ಮೂಲದ ನಟಿ ತೆಲುಗು, ತಮಿಳಿನಲ್ಲಿ ಮಿಂಚುತ್ತಿದ್ದಾರೆ.

ನಟನೆಗೆ ರಾಷ್ಟ್ರಪ್ರಶಸ್ತಿ ಪಡೆದಿರುವ ನಟಿ ಕೀರ್ತಿ ಸುರೇಶ್, ಕೆಲವೇ ಪ್ರತಿಭಾವಂತ ನಟಿಯರಲ್ಲಿ ಒಬ್ಬರು
Related Photo Gallery
ಗೆಲುವಿನ ಖುಷಿಯಲ್ಲಿರೋ ರಣವೀರ್ಗೆ ಶಾಕ್ ಕೊಟ್ಟ ಬೆಂಗಳೂರು ಪೊಲೀಸರು
ಟ್ರಾಫಿಕ್ ಚಲನ್ ಪಾವತಿಗೆಂದು ಲಿಂಕ್ ಕ್ಲಿಕ್ ಮಾಡಿದಾಗ ಹೋಯ್ತು 2.32 ಲಕ್ಷ!
ಸಾರ್ವಜನಿಕ ಸಾಮಾರಂಭದಲ್ಲಿ ಡ್ಯಾನ್ಸ್ ಮಾಡುತ್ತಿದ್ದ ಮಹಿಳೆಗೆ ಒದ್ದ ವ್ಯಕ್ತಿ
ಈ ರೆಸ್ಟೋರೆಂಟ್ಗಳಲ್ಲಿ ಊಟ ಸೇವಿಸಿದ್ರೆ ಪ್ರಾಣ ಹೋಗುವುದು ಖಂಡಿತ
ಕುಡಿದ ಮತ್ತಲ್ಲಿ ಅಪಘಾತ ಮಾಡಿ ನಟ ಮಯೂರ್ ಪಟೇಲ್ ಹೇಳಿದ್ದೇನು?
ಪಿತೃಗಳ ಹೆಸರಿನಲ್ಲಿ ಗಿಡಗಳನ್ನು ನೆಡುವುದರ ಹಿಂದಿನ ಮಹತ್ವ
ಈ ರಾಶಿಗಳ ಮೇಲೆ ಗ್ರಹಗಳ ಶುಭಫಲ
ಕಾಂತಾರ, ಕೆಜಿಎಫ್ ಸಿನಿಮಾಗಳಿಂದ ಮಾತ್ರ ಚಿತ್ರರಂಗ ಬೆಳೆಯಲ್ಲ: ಪ್ರಿಯಾ ಹಾಸನ್
ಜಮ್ಮು ಕಾಶ್ಮೀರದಲ್ಲಿ ಜೆಸಿಬಿ ಮೂಲಕ ಹಿಮಪಾತದ ತೆರವು
15 ಎಸೆತಗಳಲ್ಲಿ ಅರ್ಧಶತಕ ಬಾರಿಸಿದ ಶಿವಂ ದುಬೆ
ಪತಿ, ಸಹೋದರ ಮಾವ ಆತ್ಮಹತ್ಯೆ: ಬೇರೊಬ್ಬನೊಂದಿಗೆ ಓಡಿಹೋಗಿದ್ದ ಮಹಿಳೆ ಅರೆಸ್ಟ್
ಅಜಿತ್ ಪವಾರ್ ಸಾವಿಗೂ ಮುಂಚಿನ ಕೊನೆಯ ವಿಡಿಯೋ ಇಲ್ಲಿದೆ
ರಾಜಕೀಯಕ್ಕೆ ಬರಲು ಜೈ ಭೀಮ್ ಎನ್ನುತ್ತೀರಾ? ಉತ್ತರಿಸಿದ ದುನಿಯಾ ವಿಜಯ್
ಮೆಡಿಕಲ್ ಪಿಜಿ ವಿದ್ಯಾರ್ಥಿನಿ ಆತ್ಮಹತ್ಯೆಗೆ ಕಾರಣ ಬಿಚ್ಚಿಟ್ಟ ತಾಯಿ
ಉಡುಪಿ: ಅವಮಾನವಾದ ನಿವೃತ್ತ ಯೋಧನಿಗೆ ಕ್ಷಮೆ ಕೇಳಿದ ಟೋಲ್ ಸಿಬ್ಬಂದಿ




