Keerty Suresh: ನಟಿ ಕೀರ್ತಿ ಸುರೇಶ್ ಹೊಸ ಚಿತ್ರಗಳು, ಯಾಕೋ ಮುಖಚಹರೆ ಬದಲಾದಂತಿದೆ
Updated on: May 18, 2023 | 10:59 PM
Share

ನಟಿ ಕೀರ್ತಿ ಸುರೇಶ್ ತಮ್ಮ ಹೊಸ ಚಿತ್ರಗಳನ್ನು ಹಂಚಿಕೊಂಡಿದ್ದಾರೆ. ಚಿತ್ರಗಳಲ್ಲಿ ಅವರ ಮುಖಚಹರೆ ಬದಲಾದಂತೆ ಕಾಣುತ್ತಿದೆ.

ಗುಲಾಬಿ ಬಣ್ಣದ ಬಟ್ಟೆ ತೊಟ್ಟು ಕೀರ್ತಿ ಸುರೇಶ್ ಕಾಣಿಸಿಕೊಂಡಿದ್ದು, ಮೇಕಪ್ನಿಂದಲೋ ಏನೋ ಅವರ ಮುಖ ಭಿನ್ನವಾಗಿ ಕಾಣುತ್ತಿದೆ.

ಕೀರ್ತಿ ಸುರೇಶ್ ದಕ್ಷಿಣ ಭಾರತದ ಪ್ರತಿಭಾವಂತ ಹಾಗೂ ಅತ್ಯಂತ ಬ್ಯುಸಿ ನಟಿಯರಲ್ಲಿ ಒಬ್ಬರು. ಇವರ ನಟನೆಯ ದಸರಾ ಇತ್ತೀಚೆಗಷ್ಟೆ ಬಿಡುಗಡೆ ಆಗಿ ಹಿಟ್ ಆಗಿದೆ.

ಕೀರ್ತಿ ಸುರೇಶ್ ಪ್ರಸ್ತುತ ಐದು ಸಿನಿಮಾಗಳನ್ನು ತಮ್ಮನ್ನು ತೊಡಗಿಸಿಕೊಂಡಿದ್ದಾರೆ. ಇದರಲ್ಲಿ ತಮಿಳಿನ ನಾಲ್ಕು ಹಾಗೂ ತೆಲುಗಿನ ಒಂದು ಸಿನಿಮಾ ಇದೆ.

ಕೀರ್ತಿ ಸುರೇಶ್ ಚಿರಂಜೀವಿ ಜೊತೆಗೆ ಭೋಲಾ ಶಂಕರ್ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಈ ಸಿನಿಮಾ ತಮಿಳು ಸಿನಿಮಾದ ರೀಮೇಕ್ ಆಗಿದೆ.

ಕೀರ್ತಿ ಸುರೇಶ್
Related Photo Gallery
ಸ್ನೇಹಿತನ ಹೊಸ ಕಾರು ಓಡಿಸಿದ ಸಚಿವ ಪರಮೇಶ್ವರ್!
‘ಎಲ್ರ ಕಾಲೆಳಿತದೆ ಕಾಲ’ ಕನ್ನಡ ಸಿನಿಮಾ ಬಗ್ಗೆ ಅನುರಾಗ್ ಕಶ್ಯಪ್ ಮಾತು
ಪತಿಗೆ ನಿದ್ದೆ ಮಾತ್ರೆ ನೀಡಿ ಪ್ರಿಯಕರನೊಂದಿಗೆ ವಿವಾಹಿತೆ ಎಸ್ಕೇಪ್?
ಮಂಗಳೂರು: ಕಾಂಪೌಂಡ್ ಗೋಡೆ ಕುಸಿದು ಕಾರುಗಳು ನಜ್ಜುಗುಜ್ಜು!
'ನನ್ನ ಹೆಂಡತಿ 1 ಲಕ್ಷ ರೂ., ಚಿನ್ನ ವಾಪಸ್ ಕೊಡಲಿ!' ಪತಿ ಆಕ್ರೋಶ
ಬುರ್ಖಾ ಹಾಕಿದ್ದ ಮಹಿಳೆಯನ್ನು ಎಳೆದೊಯ್ದು ಕೈ ಟ್ವಿಸ್ಟ್ ಮಾಡಿದ ವ್ಯಕ್ತಿ
‘ತಂಗಿ ಎನ್ನುತ್ತಿದ್ದವನ ಜತೆಗೇ ಹೋಗಿ ಮದುವೆಯಾದ್ಳು!’ ಪತಿಯ ಅಳಲು
ಪಹಲ್ಗಾಮ್ ದಾಳಿಯ ಈ ಭೀಕರ ವಿಡಿಯೋ ಎಂದಿಗೂ ಮರೆಯುವಂತಿಲ್ಲ
ಪ್ರತಿಕೃತಿ ದಹನ ಮಾಡಲು ಹೋಗಿ ಮಹಿಳೆಯ ದುಪಟ್ಟಾಗೆ ತಗುಲಿದ ಬೆಂಕಿ
ಚನ್ನಕೇಶವನ ಪಾದ ಸೋಕಿದ ಸೂರ್ಯರಶ್ಮಿ!




