- Kannada News Photo gallery Kesar: Consuming Kesar on a daily basis can get rid of these health issues
Kesar: ಪ್ರತಿನಿತ್ಯ ಕೇಸರಿ ಸೇವಿಸುವುದರಿಂದ ಈ ಆರೋಗ್ಯ ಸಮಸ್ಯೆಗಳಿಂದ ಸಿಗುತ್ತೆ ಮುಕ್ತಿ
ಕೇಸರಿ ಹಲವಾರು ಔಷಧೀಯ ಗುಣಗಳನ್ನು ಹೊಂದಿದೆ. ಆಯುರ್ವೇದದಲ್ಲೂ ಕೇಸರಿಗೆ ವಿಶೇಷ ಸ್ಥಾನವಿದೆ. ರೋಗಗಳಿಂದ ರಕ್ಷಿಸುತ್ತದೆ ಎನ್ನುತ್ತಾರೆ ಆಯುರ್ವೇದ ತಜ್ಞರು.
Updated on:Jan 30, 2023 | 7:59 PM
Share

ಕೇಸರಿಯು ನಿಜವಾಗಿಯೂ ಚಿನ್ನದಂತಹ ಔಷಧೀಯ ಗುಣಗಳನ್ನು ಹೊಂದಿದೆ. ಬಣ್ಣ, ರುಚಿ ಮತ್ತು ವಾಸನೆಯೊಂದಿಗೆ ಅಪರೂಪದ ಮಸಾಲೆಯಾಗಿದ್ದು, ಹಾಗಾಗಿ ಇದು ಎಲ್ಲರ ನೆಚ್ಚಿನ ಕೆಂಪು ಚಿನ್ನವೇ ಸರಿ.

ಕೇಸರಿ ಖಿನ್ನತೆ, ಒತ್ತಡ ಶಮನಕಾರಿ ಗುಣಗಳನ್ನು ಹೊಂದಿದ್ದು, ಒಂದು ಕಪ್ ಹಾಲಿಗೆ ಬೇರೆಸಿ ಕುಡಿಯುವುದರಿಂದ ದೂರವಾಗುತ್ತವೆ.

ಮಹಿಳೆಯರಿಗೆ ಮುಟ್ಟಿನ ನೋವಿನಿಂದ ಉತ್ತಮ ಪರಿಹಾರವನ್ನು ನೀಡುತ್ತದೆ. ಆದ್ದರಿಂದ ಮುಟ್ಟಿನ ಸಮಯದಲ್ಲಿ ಒಂದು ಕಪ್ ಬಿಸಿ ಕೇಸರಿ ಚಹಾವು ನೋವನ್ನು ನಿವಾಸುವುದರೊಂದಿಗೆ ದೇಹವನ್ನು ಬಲಪಡಿಸುತ್ತದೆ.

ದೇಹದಲ್ಲಿ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಲು ಮತ್ತು ರಕ್ತನಾಳಗಳನ್ನು ಆರೋಗ್ಯ ವಾಗಿಡಲು ಸಹಾಯ ಮಾಡುತ್ತದೆ. ಇದು ರಕ್ತದೊತ್ತಡ ಮತ್ತು ಕೊಲೆಸ್ಟ್ರಾಲ್ ಮಟ್ಟವನ್ನು ನಿಯಂತ್ರಿಸಲು ಸಹಕಾರಿಯಾಗಿದೆ.

ಹಾಲಿನಲ್ಲಿ ಒಂದು ಚಿಟಿಕೆ ಕೇಸರಿ ಕುಡಿಯುವುದರಿಂದ ನರಮಂಡಲವನ್ನು ಬಲಪಡಿಸುತ್ತದೆ,
Published On - 7:58 pm, Mon, 30 January 23

Web contact
TV9 Kannada
Read More
Related Photo Gallery
ಡಿಕೆಶಿ ಸಿಎಂ ಆಗಲೆಂದು 3 ವರ್ಷದಿಂದ ಕ್ಷೌರ ಮಾಡದೆ ಹರಕೆ ಹೊತ್ತಿದ್ದ ಅಭಿಮಾನಿ
ತನ್ನ ಜೀವದ ಹಂಗು ತೊರೆದು ಪಕ್ಕದ ಮನೆಯ ಜಗಳ ರೆಕಾರ್ಡ್ ಮಾಡಿದ ವ್ಯಕ್ತಿ
ಹಳೆಯ ಸ್ನೇಹಿತರನ್ನು ಹುಡುಕಿ ಶಾಲೆಗೆ ಬಂದ ಬಾಲಕ
ಬೈಕ್ಗೆ ಗುದ್ದಿದ ಖಾಸಗಿ ಬಸ್, ನಾಲ್ವರು ಯುವಕರು ಸ್ಥಳದಲ್ಲೇ ಸಾವು
ಅದೆಂತಹ ನೋವು... ಕಣ್ಣೀರಿಟ್ಟ ವೈಭವ್ ಸೂರ್ಯವಂಶಿ!
‘ಸಿಂಪತಿ ಬೇಡ, ಸೋಲು ಪದ ಕೇಳಿದ್ರೆ ಸಿಟ್ಟು ಬರುತ್ತೆ’; ರವಿಚಂದ್ರನ್
ಅಯ್ಯೋ 19 ವರ್ಷಗಳಿಂದ ಮಗುವಂತೆ ಸಾಕಿದ್ದ ಬೆಕ್ಕು ಹೋಗಿ ಬಿಡ್ತಾ
ತರಗತಿಯೊಳಗೆ ಮಗುವನ್ನು ಎತ್ತಿಕೊಂಡು ಬಂದು ಕುಳಿತ ವಿದ್ಯಾರ್ಥಿನಿ
ಎಷ್ಟೇ ಕಷ್ಟಪಟ್ಟರೂ ಮನೆ ಕಟ್ಟೋಕೆ ಸಾಧ್ಯವಾಗ್ತಿಲ್ವಾ?
ಇಂದು ಈ ರಾಶಿಯವರಿಗೆ ಖರ್ಚು ಹೆಚ್ಚಾಗುವ ಸಾಧ್ಯತೆ




