AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kesar: ಪ್ರತಿನಿತ್ಯ ಕೇಸರಿ ಸೇವಿಸುವುದರಿಂದ ಈ ಆರೋಗ್ಯ ಸಮಸ್ಯೆಗಳಿಂದ ಸಿಗುತ್ತೆ ಮುಕ್ತಿ

ಕೇಸರಿ ಹಲವಾರು ಔಷಧೀಯ ಗುಣಗಳನ್ನು ಹೊಂದಿದೆ. ಆಯುರ್ವೇದದಲ್ಲೂ ಕೇಸರಿಗೆ ವಿಶೇಷ ಸ್ಥಾನವಿದೆ. ರೋಗಗಳಿಂದ ರಕ್ಷಿಸುತ್ತದೆ ಎನ್ನುತ್ತಾರೆ ಆಯುರ್ವೇದ ತಜ್ಞರು.

TV9 Web
| Edited By: |

Updated on:Jan 30, 2023 | 7:59 PM

Share
ಕೇಸರಿಯು ನಿಜವಾಗಿಯೂ ಚಿನ್ನದಂತಹ ಔಷಧೀಯ ಗುಣಗಳನ್ನು ಹೊಂದಿದೆ.
ಬಣ್ಣ, ರುಚಿ ಮತ್ತು ವಾಸನೆಯೊಂದಿಗೆ ಅಪರೂಪದ ಮಸಾಲೆಯಾಗಿದ್ದು,
ಹಾಗಾಗಿ ಇದು ಎಲ್ಲರ ನೆಚ್ಚಿನ ಕೆಂಪು ಚಿನ್ನವೇ ಸರಿ.

ಕೇಸರಿಯು ನಿಜವಾಗಿಯೂ ಚಿನ್ನದಂತಹ ಔಷಧೀಯ ಗುಣಗಳನ್ನು ಹೊಂದಿದೆ. ಬಣ್ಣ, ರುಚಿ ಮತ್ತು ವಾಸನೆಯೊಂದಿಗೆ ಅಪರೂಪದ ಮಸಾಲೆಯಾಗಿದ್ದು, ಹಾಗಾಗಿ ಇದು ಎಲ್ಲರ ನೆಚ್ಚಿನ ಕೆಂಪು ಚಿನ್ನವೇ ಸರಿ.

1 / 5
ಕೇಸರಿ ಖಿನ್ನತೆ, ಒತ್ತಡ ಶಮನಕಾರಿ ಗುಣಗಳನ್ನು ಹೊಂದಿದ್ದು, ಒಂದು ಕಪ್​ ಹಾಲಿಗೆ
ಬೇರೆಸಿ ಕುಡಿಯುವುದರಿಂದ ದೂರವಾಗುತ್ತವೆ.

ಕೇಸರಿ ಖಿನ್ನತೆ, ಒತ್ತಡ ಶಮನಕಾರಿ ಗುಣಗಳನ್ನು ಹೊಂದಿದ್ದು, ಒಂದು ಕಪ್​ ಹಾಲಿಗೆ ಬೇರೆಸಿ ಕುಡಿಯುವುದರಿಂದ ದೂರವಾಗುತ್ತವೆ.

2 / 5
ಮಹಿಳೆಯರಿಗೆ ಮುಟ್ಟಿನ ನೋವಿನಿಂದ ಉತ್ತಮ ಪರಿಹಾರವನ್ನು ನೀಡುತ್ತದೆ. 
ಆದ್ದರಿಂದ ಮುಟ್ಟಿನ ಸಮಯದಲ್ಲಿ ಒಂದು ಕಪ್ ಬಿಸಿ ಕೇಸರಿ ಚಹಾವು 
ನೋವನ್ನು ನಿವಾಸುವುದರೊಂದಿಗೆ ದೇಹವನ್ನು ಬಲಪಡಿಸುತ್ತದೆ.

ಮಹಿಳೆಯರಿಗೆ ಮುಟ್ಟಿನ ನೋವಿನಿಂದ ಉತ್ತಮ ಪರಿಹಾರವನ್ನು ನೀಡುತ್ತದೆ. ಆದ್ದರಿಂದ ಮುಟ್ಟಿನ ಸಮಯದಲ್ಲಿ ಒಂದು ಕಪ್ ಬಿಸಿ ಕೇಸರಿ ಚಹಾವು ನೋವನ್ನು ನಿವಾಸುವುದರೊಂದಿಗೆ ದೇಹವನ್ನು ಬಲಪಡಿಸುತ್ತದೆ.

3 / 5
ದೇಹದಲ್ಲಿ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಲು ಮತ್ತು ರಕ್ತನಾಳಗಳನ್ನು ಆರೋಗ್ಯ
ವಾಗಿಡಲು ಸಹಾಯ ಮಾಡುತ್ತದೆ. ಇದು ರಕ್ತದೊತ್ತಡ ಮತ್ತು ಕೊಲೆಸ್ಟ್ರಾಲ್
ಮಟ್ಟವನ್ನು ನಿಯಂತ್ರಿಸಲು ಸಹಕಾರಿಯಾಗಿದೆ.

ದೇಹದಲ್ಲಿ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಲು ಮತ್ತು ರಕ್ತನಾಳಗಳನ್ನು ಆರೋಗ್ಯ ವಾಗಿಡಲು ಸಹಾಯ ಮಾಡುತ್ತದೆ. ಇದು ರಕ್ತದೊತ್ತಡ ಮತ್ತು ಕೊಲೆಸ್ಟ್ರಾಲ್ ಮಟ್ಟವನ್ನು ನಿಯಂತ್ರಿಸಲು ಸಹಕಾರಿಯಾಗಿದೆ.

4 / 5
ಹಾಲಿನಲ್ಲಿ ಒಂದು ಚಿಟಿಕೆ ಕೇಸರಿ ಕುಡಿಯುವುದರಿಂದ 
ನರಮಂಡಲವನ್ನು ಬಲಪಡಿಸುತ್ತದೆ,

ಹಾಲಿನಲ್ಲಿ ಒಂದು ಚಿಟಿಕೆ ಕೇಸರಿ ಕುಡಿಯುವುದರಿಂದ ನರಮಂಡಲವನ್ನು ಬಲಪಡಿಸುತ್ತದೆ,

5 / 5

Published On - 7:58 pm, Mon, 30 January 23

Follow Us
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು
ರಾಜ್ಯಸಭಾ ಚುನಾವಣೆಗೆ ಬಿಹಾರ ಸಿಎಂ ನಿತೀಶ್ ಕುಮಾರ್ ನಾಮಪತ್ರ ಸಲ್ಲಿಕೆ
ರಾಜ್ಯಸಭಾ ಚುನಾವಣೆಗೆ ಬಿಹಾರ ಸಿಎಂ ನಿತೀಶ್ ಕುಮಾರ್ ನಾಮಪತ್ರ ಸಲ್ಲಿಕೆ
ಎಥೆನಾಲ್ ಟ್ಯಾಂಕರ್​​ ಪಲ್ಟಿ: ಕ್ಷಣಾರ್ಧದಲ್ಲಿ ಧಗಧಗಿಸಿದ ಬೆಂಕಿ
ಎಥೆನಾಲ್ ಟ್ಯಾಂಕರ್​​ ಪಲ್ಟಿ: ಕ್ಷಣಾರ್ಧದಲ್ಲಿ ಧಗಧಗಿಸಿದ ಬೆಂಕಿ
ಬನ್ನೇರುಘಟ್ಟದಲ್ಲಿ ಮೃಗಗಳಿಗೂ ಐಸ್ ಕ್ಯಾಂಡಿ-ಲಾಲಿಪಾಪ್!
ಬನ್ನೇರುಘಟ್ಟದಲ್ಲಿ ಮೃಗಗಳಿಗೂ ಐಸ್ ಕ್ಯಾಂಡಿ-ಲಾಲಿಪಾಪ್!
ಬೈದಿದ್ದಕ್ಕೆ ಶಿಕ್ಷಕರ ಮೇಲೆ ಹಲ್ಲೆ ನಡೆಸಿದ 10ನೇ ತರಗತಿ ವಿದ್ಯಾರ್ಥಿ
ಬೈದಿದ್ದಕ್ಕೆ ಶಿಕ್ಷಕರ ಮೇಲೆ ಹಲ್ಲೆ ನಡೆಸಿದ 10ನೇ ತರಗತಿ ವಿದ್ಯಾರ್ಥಿ