AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಕೆಜಿಎಫ್​ 2’ ಮಾತ್ರವಲ್ಲ, ಅತಿ ಹೆಚ್ಚು ಕಲೆಕ್ಷನ್​ ಮಾಡಿದ ಟಾಪ್​ 10 ಸಿನಿಮಾಗಳ ಲಿಸ್ಟ್​ ಇಲ್ಲಿದೆ..

ವಿಶ್ವಾದ್ಯಂತ ‘ಕೆಜಿಎಫ್​: ಚಾಪ್ಟರ್​ 2’ ಸಿನಿಮಾ ಭರ್ಜರಿ ಕಲೆಕ್ಷನ್​ ಮಾಡಿದೆ. ಹಾಗಾದರೆ ಬಾಕ್ಸ್​ ಆಫೀಸ್​ ಗಳಿಕೆಯ ಟಾಪ್​ 10 ಪಟ್ಟಿಯಲ್ಲಿ ಸ್ಥಾನ ಪಡೆದ ಭಾರತೀಯ ಸಿನಿಮಾಗಳು ಯಾವವು? ಇಲ್ಲಿದೆ ವಿವರ..

TV9 Web
| Edited By: |

Updated on: Apr 27, 2022 | 12:29 PM

Share
​ಯಶ್​ ನಟನೆಯ ‘ಕೆಜಿಎಫ್​ 2’ ಚಿತ್ರ ಬಾಕ್ಸ್​ ಆಫೀಸ್​ನಲ್ಲಿ ಅನೇಕ ದಾಖಲೆಗಳನ್ನು ಬರೆಯುತ್ತಿದೆ. ವಿಶ್ವಾದ್ಯಂತ ಅತಿ ಹೆಚ್ಚು ಕಲೆಕ್ಷನ್​ ಮಾಡಿದ ಭಾರತದ ಟಾಪ್ 10 ಸಿನಿಮಾಗಳ ಜೊತೆ ‘ಕೆಜಿಎಫ್​: ಚಾಪ್ಟರ್​ 2’ ಸಿನಿಮಾವನ್ನು ಹೋಲಿಸಲಾಗುತ್ತಿದೆ. ಆಮಿರ್​ ಖಾನ್ ನಟನೆಯ ‘ದಂಗಲ್​’ ಚಿತ್ರ 1924 ಕೋಟಿ ರೂ. ಗಳಿಸಿತ್ತು. ಆ ಚಿತ್ರ ನಂಬರ್ ಸ್ಥಾನದಲ್ಲಿದೆ.

KGF 2 RRR Dangal and other highest collection Indian movies Top 10 List

1 / 10
ರಾಜಮೌಳಿ ನಿರ್ದೇಶನದ ‘ಬಾಹುಬಲಿ 2’ ಸಿನಿಮಾದ ಸಾಧನೆ ಕೂಡ ದೊಡ್ಡದು. ಪ್ರಭಾಸ್, ಅನುಷ್ಕಾ ಶೆಟ್ಟಿ, ರಾಣಾ ದಗ್ಗುಬಾಟಿ, ತಮನ್ನಾ ಭಾಟಿಯಾ, ರಮ್ಯಾ ಕೃಷ್ಣ ಮುಂತಾದವರು ನಟಿಸಿದ್ದ​ ಆ ಚಿತ್ರ ಬರೋಬ್ಬರಿ 1749 ಕೋಟಿ ರೂಪಾಯಿ ಕಲೆಕ್ಷನ್​ ಮಾಡುವ ಮೂಲಕ 2ನೇ ಸ್ಥಾನ ಪಡೆದುಕೊಂಡಿದೆ.

KGF 2 RRR Dangal and other highest collection Indian movies Top 10 List

2 / 10
ಇತ್ತೀಚೆಗೆ ತೆರೆಕಂಡ ‘ಆರ್​ಆರ್​ಆರ್​’ ಸಿನಿಮಾ ಕೂಡ ಗಲ್ಲಾ ಪೆಟ್ಟಿಗೆಯಲ್ಲಿ ಭರ್ಜರಿ ಕಮಾಯಿ ಮಾಡಿದೆ. ರಾಮ್​ ಚರಣ್​ ಮತ್ತು ಜ್ಯೂ. ಎನ್​ಟಿಆರ್​ ಈ ಚಿತ್ರದ ಮುಖ್ಯಭೂಮಿಕೆಯಲ್ಲಿ ನಟಿಸಿದ್ದಾರೆ. ವಿಶ್ವಾದ್ಯಂತ ಈ ಸಿನಿಮಾ 1114 ಕೋಟಿ ರೂಪಾಯಿ ಗಳಿಸಿದೆ. ಇನ್ನೂ ಕೆಲವು ಕಡೆಗಳಲ್ಲಿ ಪ್ರದರ್ಶನ ಕಾಣುತ್ತಿದೆ. ಇದು 3ನೇ ಸ್ಥಾನದಲ್ಲಿದೆ.

3 / 10
ಕನ್ನಡ ಚಿತ್ರರಂಗವನ್ನು ಎತ್ತರಕ್ಕೆ ಕೊಂಡೊಯ್ದಿದೆ ‘ಕೆಜಿಎಫ್​: ಚಾಪ್ಟರ್​ 2’ ಸಿನಿಮಾ. ಯಶ್​ ವೃತ್ತಿ ಜೀವನಕ್ಕೆ ಈ ಸಿನಿಮಾದಿಂದ ದೊಡ್ಡ ಮೈಲೇಜ್​ ಸಿಕ್ಕಿದೆ. ಈಗಲೂ ಅನೇಕ ಕಡೆಗಳಲ್ಲಿ ಹೌಸ್​ ಫುಲ್​ ಪ್ರದರ್ಶನ ಕಾಣುತ್ತಿರುವ ಈ ಸಿನಿಮಾ ಈವರೆಗೆ 939 ಕೋಟಿ ರೂಪಾಯಿ ಕಲೆಕ್ಷನ್​ ಮಾಡಿ ಮುನ್ನುತ್ತಿದೆ. 4ನೇ ಸ್ಥಾನ ಕಾಯ್ದುಕೊಂಡಿದೆ.

4 / 10
ಸಲ್ಮಾನ್​ ಖಾನ್​, ಕರೀನಾ ಕಪೂರ್ ಖಾನ್​, ಹರ್ಷಾಲಿ ಮಲ್ಹೋತ್ರಾ ನಟನೆಯ ‘ಬಜರಂಗಿ ಭಾಯಿಜಾನ್​’ ಚಿತ್ರಕ್ಕೆ ಜನರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿತ್ತು. ಗಲ್ಲಾ ಪೆಟ್ಟಿಗೆಯಲ್ಲಿ 858 ಕೋಟಿ ರೂಪಾಯಿ ಕಲೆಕ್ಷನ್​ ಮಾಡಿದ ಈ ಸಿನಿಮಾ 5ನೇ ಸ್ಥಾನದಲ್ಲಿದೆ.

5 / 10
ಆಮಿರ್​ ಖಾನ್​, ಝೈರಾ ವಾಸಿಮ್​ ನಟನೆಯ ಸೀಕ್ರೆಟ್​ ಸೂಪರ್​ ಸ್ಟಾರ್​ ಸಿನಿಮಾ 830 ಕೋಟಿ ರೂಪಾಯಿ ಗಳಿಸಿತ್ತು. ಈ ಚಿತ್ರಕ್ಕೆ 6ನೇ ಸ್ಥಾನವಿದೆ.

6 / 10
ಆಮಿರ್​ ಖಾನ್​ ಅಭಿನಯದ ‘ಪಿಕೆ’ ಸಿನಿಮಾ 742 ಕೋಟಿ ರೂಪಾಯಿ ಕಲೆಕ್ಷನ್​ ಮಾಡಿ 7ನೇ ಸ್ಥಾನ ಪಡೆದುಕೊಂಡಿದೆ.

7 / 10
ಶಂಕರ್​ ನಿರ್ದೇಶನದ, ರಜನಿಕಾಂತ್​ ನಟನೆಯ ‘2.0’ ಸಿನಿಮಾ ಗಳಿಸಿದ್ದು 654 ಕೋಟಿ ರೂಪಾಯಿ. ಆ ಮೂಲಕ 8ನೇ ಸ್ಥಾನದಲ್ಲಿದೆ.

8 / 10
ಸಲ್ಮಾನ್​ ಖಾನ್​ ನಟನೆಯ ‘ಸುಲ್ತಾನ್​’ ಚಿತ್ರ ಕೂಡ ಸೂಪರ್​ ಹಿಟ್​ ಆಗಿತ್ತು. 614 ಕೋಟಿ ರೂಪಾಯಿ ಗಳಿಸಿದ್ದ ಈ ಸಿನಿಮಾಗೆ 9ನೇ ಸ್ಥಾನವಿದೆ.

9 / 10
2015ರಲ್ಲಿ ಬಿಡುಗಡೆಯಾದ ‘ಬಾಹುಬಲಿ 1’ ಸಿನಿಮಾ ಹೊಸ ಸಂಚಲನ ಸೃಷ್ಟಿ ಮಾಡಿತ್ತು. 600 ಕೋಟಿ ರೂಪಾಯಿ ಕಮಾಯಿ ಮಾಡಿದ ಈ ಚಿತ್ರ 10ನೇ ಸ್ಥಾನದಲ್ಲಿದೆ.

10 / 10
ಕಾಂಪೌಂಡ್ ತೆರವು ವಿಚಾರ: ಹಾಸನ ಪೊಲೀಸ್ ಠಾಣೆಗೆ ಯಶ್ ತಾಯಿ ಭೇಟಿ

ಕರ್ನಾಟಕ ಕರಾವಳಿ ಆಗಲಿದೆ ಟೂರಿಸಂ ಹಬ್: ಡಿಕೆಶಿ ಮಹತ್ವದ ಘೋಷಣೆ

ಬೆಂಗಳೂರು: ರಾಪಿಡೋ ಚಾಲಕನಿಂದ ಯುವತಿಗೆ ಲೈಂಗಿಕ ಕಿರುಕುಳ

ಕಡಲೆ ಕಳ್ಳನಿಗೆ ಕಂಬಕ್ಕೆ ಕಟ್ಟಿ ಹಾಕಿ ಹಿಗ್ಗಾಮುಗ್ಗಾ ಥಳಿತ!

ಅಸಹ್ಯ ದೃಶ್ಯ! ಟಾಕ್ಸಿಕ್ ವಿರುದ್ಧ ಕಂಪ್ಲೇಂಟ್ ನೀಡಿದ ವಕೀಲರು ಹೇಳಿದ್ದೇನು?

ಪ್ಯಾರಾ-ಅಥ್ಲೀಟ್ ಪ್ರಸಾದ್​​​ಗೆ 5 ವರ್ಷಗಳ ನಂತರ ಸಿಕ್ತು ಸೂರು ಭಾಗ್ಯ!

ಯುವಕನ ಬಳಿ ನನ್ನ ಕರ್ಕೊಂಡೋಗಿ ಮದುವೆಯಾಗು ಎಂದಿದ್ದ ಅಪ್ರಾಪ್ತೆ ನಿಗೂಢ ಸಾವು

ಕಾಂಪೌಂಡ್ ಒಳಗಿದ್ದ ನಾಯಿಯನ್ನು ಬೇಟೆಯಾಡಲು ಬಂದ ಚಿರತೆ!

ಸಂಬಂಧಗಳನ್ನು ಇಟ್ಟುಕೊಂಡು ಮನೆಯನ್ನು ನರಕ ಮಾಡ್ತಾ ಇದೀರಾ; ರಕ್ಷಿತಾಗೆ ಪಾಠ

WPL 2026: 6 ಎಸೆತಗಳಲ್ಲಿ 3 ತಪ್ಪು ಮಾಡಿ ಸೋತ ಮುಂಬೈ ಇಂಡಿಯನ್ಸ್