AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Yash New Car: ಹೊಸ ಕಾರಿನ ಜೊತೆ ಖುಷಿಯಿಂದ ಫೋಟೋಗೆ ಪೋಸ್​ ನೀಡಿದ ಯಶ್​-ರಾಧಿಕಾ ಪಂಡಿತ್​ ಕುಟುಂಬ

Range Rover Car: ಯಶ್​ ಮತ್ತು ರಾಧಿಕಾ ಪಂಡಿತ್​ ದಂಪತಿಯ ಮನೆಗೆ ಹೊಸ ರೇಂಜ್​ ರೋವರ್​ ಕಾರು ಬಂದಿದೆ. ಅದರ ಫೋಟೋಗಳು ಇಲ್ಲಿವೆ..

ಮದನ್​ ಕುಮಾರ್​
|

Updated on: Jun 15, 2023 | 5:43 PM

Share
ಪ್ಯಾನ್​ ಇಂಡಿಯಾ ಸ್ಟಾರ್​ ಯಶ್​ ಅವರು ಹೊಸ ಕಾರು ಖರೀದಿಸಿದ್ದಾರೆ. ಐಷಾರಾಮಿ ಕಾರು ಖರೀದಿಸಿರುವ ರಾಕಿಂಗ್​ ಸ್ಟಾರ್​ಗೆ ಅಭಿಮಾನಿಗಳು ಅಭಿನಂದನೆ ಸಲ್ಲಿಸುತ್ತಿದ್ದಾರೆ.

1 / 5
ಯಶ್​ ಖರೀದಿಸಿರುವ ಹೊಸ ರೇಂಜ್​ ರೋವರ್​ ಕಾರಿನ ಬೆಲೆ 4 ಕೋಟಿ ರೂಪಾಯಿ ಎಂಬುದು ಗಮನಿಸಬೇಕಾದ ಅಂಶ. ಹಲವು ಐಷಾರಾಮಿ ಸೌಲಭ್ಯಗಳು ಈ ಕಾರಿನಲ್ಲಿ ಇವೆ.

2 / 5
ಹೊಸ ಕಾರಿನಲ್ಲಿ ಯಶ್​ ಮತ್ತು ರಾಧಿಕಾ ಪಂಡಿತ್​ ಅವರು ಸುತ್ತಾಡಿದ್ದಾರೆ. ಈ ಸಂಭ್ರಮದ ಕ್ಷಣದಲ್ಲಿ ಯಶ್​ ಅವರ ಮಕ್ಕಳಾದ ಯಥರ್ವ್​, ಆಯ್ರಾ ಕೂಡ ಪೋಸ್​ ನೀಡಿದ್ದಾರೆ.

3 / 5
ಹಲವು ಬ್ರ್ಯಾಂಡ್​ಗಳಿಗೆ ಯಶ್​ ಪ್ರಚಾರ ರಾಯಭಾರಿ ಆಗಿದ್ದಾರೆ. ಅದಕ್ಕೆ ಅವರು ಕೋಟ್ಯಂತರ ರೂ. ಸಂಭಾವನೆ ಪಡೆಯುತ್ತಾರೆ. ಅದರಂತೆ ಅವರ ಲೈಫ್​ ಸ್ಟೈಲ್​ ಬದಲಾಗಿದೆ.

4 / 5
ರೇಂಜ್​ ರೋವರ್​ ಕಾರಲ್ಲಿ ಯಶ್​-ರಾಧಿಕಾ ಸುತ್ತಾಡಿದ ವಿಡಿಯೋ ವೈರಲ್​ ಆಗಿದೆ. ಇದರ ಬೆಲೆ ಎಷ್ಟು ಎಂದು ಕೂಡ ಅಭಿಮಾನಿಗಳು ಗೂಗಲ್​ನಲ್ಲಿ ಹುಡುಕಾಡುತ್ತಿದ್ದಾರೆ.

5 / 5
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?

ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?

ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು

‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ

ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ

ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ

ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ

2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ

ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ