Yash New Car: ಹೊಸ ಕಾರಿನ ಜೊತೆ ಖುಷಿಯಿಂದ ಫೋಟೋಗೆ ಪೋಸ್ ನೀಡಿದ ಯಶ್-ರಾಧಿಕಾ ಪಂಡಿತ್ ಕುಟುಂಬ
Range Rover Car: ಯಶ್ ಮತ್ತು ರಾಧಿಕಾ ಪಂಡಿತ್ ದಂಪತಿಯ ಮನೆಗೆ ಹೊಸ ರೇಂಜ್ ರೋವರ್ ಕಾರು ಬಂದಿದೆ. ಅದರ ಫೋಟೋಗಳು ಇಲ್ಲಿವೆ..
Updated on: Jun 15, 2023 | 5:43 PM
Share

ಪ್ಯಾನ್ ಇಂಡಿಯಾ ಸ್ಟಾರ್ ಯಶ್ ಅವರು ಹೊಸ ಕಾರು ಖರೀದಿಸಿದ್ದಾರೆ. ಐಷಾರಾಮಿ ಕಾರು ಖರೀದಿಸಿರುವ ರಾಕಿಂಗ್ ಸ್ಟಾರ್ಗೆ ಅಭಿಮಾನಿಗಳು ಅಭಿನಂದನೆ ಸಲ್ಲಿಸುತ್ತಿದ್ದಾರೆ.

ಯಶ್ ಖರೀದಿಸಿರುವ ಹೊಸ ರೇಂಜ್ ರೋವರ್ ಕಾರಿನ ಬೆಲೆ 4 ಕೋಟಿ ರೂಪಾಯಿ ಎಂಬುದು ಗಮನಿಸಬೇಕಾದ ಅಂಶ. ಹಲವು ಐಷಾರಾಮಿ ಸೌಲಭ್ಯಗಳು ಈ ಕಾರಿನಲ್ಲಿ ಇವೆ.

ಹೊಸ ಕಾರಿನಲ್ಲಿ ಯಶ್ ಮತ್ತು ರಾಧಿಕಾ ಪಂಡಿತ್ ಅವರು ಸುತ್ತಾಡಿದ್ದಾರೆ. ಈ ಸಂಭ್ರಮದ ಕ್ಷಣದಲ್ಲಿ ಯಶ್ ಅವರ ಮಕ್ಕಳಾದ ಯಥರ್ವ್, ಆಯ್ರಾ ಕೂಡ ಪೋಸ್ ನೀಡಿದ್ದಾರೆ.

ಹಲವು ಬ್ರ್ಯಾಂಡ್ಗಳಿಗೆ ಯಶ್ ಪ್ರಚಾರ ರಾಯಭಾರಿ ಆಗಿದ್ದಾರೆ. ಅದಕ್ಕೆ ಅವರು ಕೋಟ್ಯಂತರ ರೂ. ಸಂಭಾವನೆ ಪಡೆಯುತ್ತಾರೆ. ಅದರಂತೆ ಅವರ ಲೈಫ್ ಸ್ಟೈಲ್ ಬದಲಾಗಿದೆ.

ರೇಂಜ್ ರೋವರ್ ಕಾರಲ್ಲಿ ಯಶ್-ರಾಧಿಕಾ ಸುತ್ತಾಡಿದ ವಿಡಿಯೋ ವೈರಲ್ ಆಗಿದೆ. ಇದರ ಬೆಲೆ ಎಷ್ಟು ಎಂದು ಕೂಡ ಅಭಿಮಾನಿಗಳು ಗೂಗಲ್ನಲ್ಲಿ ಹುಡುಕಾಡುತ್ತಿದ್ದಾರೆ.
Related Photo Gallery
ಬೆಲೆ ಕುಸಿತ;ರಸ್ತೆಗೆ 25 ಕ್ವಿಂಟಾಲ್ ಟೊಮ್ಯಾಟೋ ಸುರಿದು ಪ್ರತಿಭಟಿಸಿದ ರೈತರು
‘ಗೂಗಲ್ನಲ್ಲಿ ಸಿಕ್ಕ ಕಥೆ ತನ್ನದು ಅಂತಾರೆ’: ಕಿಡಿಕಾರಿದ ಡಾರ್ಲಿಂಗ್ ಕೃಷ್ಣ
ನಂಜನಗೂಡಿಗೆ ಹೋದ ದಂಪತಿ ವಾಪಸ್ ಬರುವಷ್ಟರಲ್ಲಿ ಮನೆ ಖಾಲಿ
ಬಿಲ್ ಪಾವತಿಸಲು ಲಂಚ ಪಡೆಯುತ್ತರಿವಾಗಲೇ ಲೋಕಾಯುಕ್ತ ಬಲೆಗೆ ಬಿದ್ದ ಅಧಿಕಾರಿ
ಕಥೆ ಕದ್ದ ಆರೋಪಕ್ಕೆ ಡಾರ್ಲಿಂಗ್ ಕೃಷ್ಣ ಖಡಕ್ ತಿರುಗೇಟು: ಕಾನೂನು ಕ್ರಮ
ಬಸ್ ಸೀಟ್ ಹಿಡಿಯುವ ಆತುರ ತಂದ ಆಪತ್ತು!
ವಿಮಾನ ನಿಲ್ದಾಣದಲ್ಲಿ ಶ್ಲೋಕ ಪಠಿಸಿದ ಬಿಜೆಪಿ ನಾಯಕಿ ಮಾಧವಿ ಲತಾ
ಚಿನ್ನಸ್ವಾಮಿಯಲ್ಲಿ ಶಾಶ್ವತವಾಗಿ ಉಳಿಯಲಿದೆ ಅಗಲಿದ 11 ಜೀವಗಳ ನೆನಪು
ಸಿಎಂ ಸಿದ್ದರಾಮಯ್ಯ, ಸುನಿಲ್ ಕುಮಾರ್ ನಡುವೆ ಜಟಾಪಟಿ
ನೆಲಮಂಗಲದ ಹೈವೇಯಲ್ಲಿ ಯುವಕರ ಸ್ಟಂಟ್!




