ಶ್ವೇತವರ್ಣದ ಉಡುಗೆ ಧರಿಸಿ ಅಭಿಮಾನಿಗಳನ್ನು ಸೆಳೆದುಕೊಂಡ ‘ಕೆಜಿಎಫ್​ 2’ ನಟಿ ರವೀನಾ ಟಂಡನ್​

ರವೀನಾ ಟಂಡನ್​ ಅವರು ಶೇರ್​ ಮಾಡಿಕೊಂಡಿರುವ ಹೊಸ ಫೋಟೋಗಳಿಗೆ ಫ್ಯಾನ್ಸ್​ ಮೆಚ್ಚುಗೆ ಸೂಚಿಸಿದ್ದಾರೆ. ಶ್ವೇತವರ್ಣದ ದಿರಿಸಿನಲ್ಲಿ ರವೀನಾ ಮಿಂಚಿದ್ದಾರೆ.

TV9 Web
| Updated By: ಮದನ್​ ಕುಮಾರ್​

Updated on: May 18, 2022 | 1:11 PM

‘ಕೆಜಿಎಫ್​: ಚಾಪ್ಟರ್​ 2’ ಸಿನಿಮಾ ಮೂಲಕ ನಟಿ ರವೀನಾ ಟಂಡನ್​ ಅವರ ಖ್ಯಾತಿ ಹೆಚ್ಚಿದೆ. ಅವರ ಪಾಲಿಗೆ ಇದನ್ನು ಸೆಕೆಂಡ್​ ಇನ್ನಿಂಗ್ಸ್​ ಎಂದೇ ಹೇಳಬಹುದು. ಆ ಪರಿ ಯಶಸ್ಸು ಅವರಿಗೆ ಸಿಕ್ಕಿದೆ. ‘ಕೆಜಿಎಫ್​ 2’ ಚಿತ್ರದ ಗೆಲುವಿನ ಬಳಿಕ ಅಭಿಮಾನಿಗಳಿಗೆ ಅವರು ಇನ್ನಷ್ಟು ಹತ್ತಿರ ಆಗಿದ್ದಾರೆ.

KGF Chapter 2 actress Raveena Tandon shares new photos of her in white dress

1 / 5
ಸೋಶಿಯಲ್​ ಮೀಡಿಯಾದಲ್ಲಿ ರವೀನಾ ಟಂಡನ್​ ಅವರು ಆ್ಯಕ್ಟೀವ್​ ಆಗಿದ್ದಾರೆ. ಅಭಿಮಾನಿಗಳಿಗಾಗಿ ಆಗಾಗ ಅವರು ಹೊಸ ಫೋಟೋಗಳನ್ನು ಹಂಚಿಕೊಳ್ಳುತ್ತಾರೆ. ಅವುಗಳಿಗೆ ಫ್ಯಾನ್ಸ್​ ಮೆಚ್ಚುಗೆ ಸೂಚಿಸುತ್ತಾರೆ. ಸದ್ಯ ಅವರ ಹೊಸ ಫೋಟೋಗಳು ಅಭಿಮಾನಿಗಳ ವಲಯದಲ್ಲಿ ವೈರಲ್​ ಆಗಿವೆ.

KGF Chapter 2 actress Raveena Tandon shares new photos of her in white dress

2 / 5
ಹಲವು ವರ್ಷಗಳಿಂದ ರವೀನಾ ಟಂಡನ್​ ಅವರು ಚಿತ್ರರಂಗದಲ್ಲಿ ಬ್ಯುಸಿ ಆಗಿದ್ದಾರೆ. ಈಗ ಅವರಿಗೆ 47 ವರ್ಷ ವಯಸ್ಸು. ಈಗಲೂ ಅವರು ಬಹುಬೇಡಿಕೆಯ ನಟಿಯಾಗಿ ಮಿಂಚುತ್ತಿದ್ದಾರೆ. ಕನ್ನಡಿಗರು ‘ಮಸ್ತ್​ ಮಸ್ತ್​ ಹುಡುಗಿ’ಗೆ ಅಪಾರ ಅಭಿಮಾನ ತೋರಿಸಿದ್ದಾರೆ.

3 / 5
ಹಿಂದಿ, ಕನ್ನಡ ಮಾತ್ರವಲ್ಲದೇ ತೆಲುಗು, ತಮಿಳು, ಬೆಂಗಾಳಿ ಭಾಷೆಯ ಸಿನಿಮಾಗಳಲ್ಲೂ ರವೀನಾ ಟಂಡನ್​ ನಟಿಸಿದ್ದಾರೆ. ಅನೇಕ ಹಿಟ್​ ಸಿನಿಮಾಗಳನ್ನು ನೀಡಿದ ಖ್ಯಾತಿ ಅವರಿಗೆ ಸಲ್ಲುತ್ತದೆ. ದೇಶಾದ್ಯಂತ ಅವರಿಗೆ ಅಭಿಮಾನಿಗಳಿದ್ದಾರೆ.

4 / 5
ಅನೇಕ ರಿಯಾಲಿಟಿ ಶೋಗಳಿಗೆ ಜಡ್ಜ್​ ಆಗಿಯೂ ರವೀನಾ ಟಂಡನ್​ ಕೆಲಸ ಮಾಡಿದ್ದಾರೆ. ಸಿನಿಮಾ ಮಾತ್ರವಲ್ಲದೇ ವೆಬ್​ ಸರಣಿ ಲೋಕಕ್ಕೂ ಅವರು ಕಾಲಿಟ್ಟಿದ್ದಾರೆ. ಕಳೆದ ವರ್ಷ ನೆಟ್​ಫ್ಲಿಕ್ಸ್ ಮೂಲಕ ಬಿಡುಗಡೆ ಆದ ‘ಅರಣ್ಯಕ್​’ ವೆಬ್​ ಸಿರೀಸ್​ ಮೂಲಕ ಅವರು ಒಟಿಟಿ ಜಗತ್ತಿಗೆ ಎಂಟ್ರಿ ನೀಡಿದರು.

5 / 5
Follow us
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ

ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?

ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್

ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್

ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ

ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್

ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ

ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್

ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್

ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ