AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Srinidhi Shetty: ಸಿಂಪಲ್ ಗೆಟಪ್​ನಲ್ಲೇ ಮಿಂಚಿದ ‘ಕೆಜಿಎಫ್ ಚಾಪ್ಟರ್ 2’ ಬೆಡಗಿ ಶ್ರೀನಿಧಿ ಶೆಟ್ಟಿ

Srinidhi Shetty Photos | KGF Chapter 2: ಸ್ಯಾಂಡಲ್​ವುಡ್ ನಟಿ ಶ್ರೀನಿಧಿ ಶೆಟ್ಟಿ ಈಗ ಹಲವು ಭಾಷೆಗಳಿಂದ ಆಫರ್ ಗಿಟ್ಟಿಸಿಕೊಳ್ಳುತ್ತಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲೂ ಆಕ್ಟಿವ್ ಇರುವ ನಟಿ ಇತ್ತೀಚೆಗೆ ಸಿಂಪಲ್​ ಗೆಟಪ್​ನಲ್ಲಿ ಕಾಣಿಸಿಕೊಂಡಿರುವ ಫೋಟೋಗಳನ್ನು ಹಂಚಿಕೊಂಡಿದ್ದಾರೆ.

shivaprasad.hs
|

Updated on: Apr 28, 2022 | 10:11 AM

Share
‘ಕೆಜಿಎಫ್ ಚಾಪ್ಟರ್ 2’ ಮೂಲಕ ಅಪಾರ ಖ್ಯಾತಿ ಗಳಿಸಿದ್ದಾರೆ ಸ್ಯಾಂಡಲ್​ವುಡ್ ನಟಿ ಶ್ರೀನಿಧಿ ಶೆಟ್ಟಿ.

1 / 10
ಇದೀಗ ನಟಿಗೆ ಹಲವು ಭಾಷೆಗಳಲ್ಲಿ ಸ್ಟಾರ್ ನಟರೊಂದಿಗೆ ಬಣ್ಣಹಚ್ಚುವ ಆಫರ್​ಗಳು ಬರುತ್ತಿವೆ ಎಂದಿವೆ ವರದಿಗಳು.

2 / 10
ಶ್ರೀನಿಧಿ ಶೆಟ್ಟಿ ಮುಂದಿನ ಚಿತ್ರ ‘ಕೋಬ್ರಾ’. ವಿಕ್ರಮ್ ನಟನೆಯ ಈ ಚಿತ್ರಕ್ಕೆ ನಾಯಕಿಯಾಗಿರುವ ಶ್ರೀನಿಧಿ ಕಾಲಿವುಡ್​ಗೆ ಪದಾರ್ಪಣೆ ಮಾಡುತ್ತಿದ್ದಾರೆ.

3 / 10
ಸಾಮಾಜಿಕ ಜಾಲತಾಣಗಳಲ್ಲೂ ‘ಕೆಜಿಎಫ್ ಚಾಪ್ಟರ್ 2’ ಬೆಡಗಿ ಸಖತ್ ಆಕ್ಟಿವ್.

4 / 10
ಆಗಾಗ ಹೊಸ ಫೋಟೋಶೂಟ್​ ಮಾಡಿಸಿಕೊಳ್ಳುವ ನಟಿ, ಅದನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಳ್ಳುತ್ತಾರೆ.

5 / 10
ಇತ್ತೀಚೆಗೆ ಹೊಸ ಫೋಟೋಗಳನ್ನು ಟ್ವಿಟರ್​ನಲ್ಲಿ ಹಂಚಿಕೊಂಡಿದ್ದಾರೆ ಶ್ರೀನಿಧಿ.

6 / 10
ಸಿಂಪಲ್ ಗೆಟಪ್​ನಲ್ಲೇ ಅಭಿಮಾನಿಗಳ ಮನಗೆದ್ದ ನಟಿ.

7 / 10
‘ಕೆಜಿಎಫ್’ ಯಶಸ್ಸಿನಿಂದ ಶ್ರೀನಿಧಿ ಶೆಟ್ಟಿ ಅಭಿಮಾನಿಗಳ ಸಂಖ್ಯೆ ಏರಿಕೆಯಾಗುತ್ತಿದೆ.

8 / 10
ಇದೀಗ ನಟಿಯ ಸಿಂಪಲ್​ ಲುಕ್​ಗೆ ಫಿದಾ ಆದ ಫ್ಯಾನ್ಸ್.

9 / 10
ಶ್ರೀನಿಧಿ ಶೆಟ್ಟಿ ಹೊಸ ಫೋಟೋಗಳು ವೈರಲ್ ಆಗಿವೆ.

10 / 10
'ಐದನೇ ಒಂದು ಭಾಗದಷ್ಟು ನಿಧಿ ಕುಟುಂಬಕ್ಕೆ ಕೊಡ್ತೀವಿ'
'ಐದನೇ ಒಂದು ಭಾಗದಷ್ಟು ನಿಧಿ ಕುಟುಂಬಕ್ಕೆ ಕೊಡ್ತೀವಿ'
ಅರ್ಧ ಕೆಜಿ ಚಿನ್ನ ಸರ್ಕಾರಕ್ಕೆ ಕೊಟ್ಟಾಕೆಗೆ ಇರಲು ಮನೆಯೂ ಇಲ್ಲ: ಸಹೋದರ ಅಳಲು
ಅರ್ಧ ಕೆಜಿ ಚಿನ್ನ ಸರ್ಕಾರಕ್ಕೆ ಕೊಟ್ಟಾಕೆಗೆ ಇರಲು ಮನೆಯೂ ಇಲ್ಲ: ಸಹೋದರ ಅಳಲು
ತಮಿಳು ಮಾತನಾಡಿದ ರಾಹುಲ್: ಪಂದ್ಯದ ನಡುವೆ 'ರಾಷ್ಟ್ರಭಾಷೆ'ಯ ಚರ್ಚೆ!
ತಮಿಳು ಮಾತನಾಡಿದ ರಾಹುಲ್: ಪಂದ್ಯದ ನಡುವೆ 'ರಾಷ್ಟ್ರಭಾಷೆ'ಯ ಚರ್ಚೆ!
ಸಿದ್ದರಾಮಯ್ಯಗೆ ಶಕ್ತಿ ಇದೆ, ಡಿಕೆಶಿಗೆ ಏನಿದೆ? ಸಿಎಂ ಪರ ಯತ್ನಾಳ್ ಬ್ಯಾಟ್
ಸಿದ್ದರಾಮಯ್ಯಗೆ ಶಕ್ತಿ ಇದೆ, ಡಿಕೆಶಿಗೆ ಏನಿದೆ? ಸಿಎಂ ಪರ ಯತ್ನಾಳ್ ಬ್ಯಾಟ್
ರಾಜ್ಯ ಕಾಂಗ್ರೆಸ್​ನಲ್ಲಿ ಸಂಚಲನ: ದಿಢೀರ್​ ಖರ್ಗೆ ಭೇಟಿಯಾಗಿದ್ದೇಕೆ ಡಿಕೆಶಿ?
ರಾಜ್ಯ ಕಾಂಗ್ರೆಸ್​ನಲ್ಲಿ ಸಂಚಲನ: ದಿಢೀರ್​ ಖರ್ಗೆ ಭೇಟಿಯಾಗಿದ್ದೇಕೆ ಡಿಕೆಶಿ?
ಈ ಚಿನ್ನದ ನಿಧಿ ಸರ್ಕಾರಕ್ಕೆ ಸೇರಿದ್ದು, ಇದರ ಮೇಲೆ ಯಾರಿಗೂ ಹಕ್ಕಿಲ್ಲ
ಈ ಚಿನ್ನದ ನಿಧಿ ಸರ್ಕಾರಕ್ಕೆ ಸೇರಿದ್ದು, ಇದರ ಮೇಲೆ ಯಾರಿಗೂ ಹಕ್ಕಿಲ್ಲ
ಲಕ್ಕುಂಡಿಯಲ್ಲಿ ಸಿಕ್ಕ ಬಂಗಾರ ನಿಧಿಯೋ? ಪೂರ್ವಜರ ಆಸ್ತಿಯೋ?
ಲಕ್ಕುಂಡಿಯಲ್ಲಿ ಸಿಕ್ಕ ಬಂಗಾರ ನಿಧಿಯೋ? ಪೂರ್ವಜರ ಆಸ್ತಿಯೋ?
ಇಸ್ರೋದ ಪಿಎಸ್​ಎಲ್​ವಿ-ಸಿ62 ರಾಕೆಟ್​ನಲ್ಲಿ ತಾಂತ್ರಿಕ ದೋಷ
ಇಸ್ರೋದ ಪಿಎಸ್​ಎಲ್​ವಿ-ಸಿ62 ರಾಕೆಟ್​ನಲ್ಲಿ ತಾಂತ್ರಿಕ ದೋಷ
ಜರ್ಮನ್ ಚಾನ್ಸೆಲರ್ ಜತೆ ಸಬರಮತಿ ಆಶ್ರಮದಲ್ಲಿ ಗಾಳಿಪಟ ಹಾರಿಸಿದ ಮೋದಿ
ಜರ್ಮನ್ ಚಾನ್ಸೆಲರ್ ಜತೆ ಸಬರಮತಿ ಆಶ್ರಮದಲ್ಲಿ ಗಾಳಿಪಟ ಹಾರಿಸಿದ ಮೋದಿ
ಲಕ್ಕುಂಡಿ: ಈ ಹಿಂದೆ ನಿಧಿಗೆ ಆಸೆ ಪಟ್ಟವರು ರಕ್ತಕಾರಿ ಸತ್ತಿದ್ದಾರೆಂದ ಕಣವಿ!
ಲಕ್ಕುಂಡಿ: ಈ ಹಿಂದೆ ನಿಧಿಗೆ ಆಸೆ ಪಟ್ಟವರು ರಕ್ತಕಾರಿ ಸತ್ತಿದ್ದಾರೆಂದ ಕಣವಿ!