Srinidhi Shetty: ಸಿಂಪಲ್ ಗೆಟಪ್ನಲ್ಲೇ ಮಿಂಚಿದ ‘ಕೆಜಿಎಫ್ ಚಾಪ್ಟರ್ 2’ ಬೆಡಗಿ ಶ್ರೀನಿಧಿ ಶೆಟ್ಟಿ
Srinidhi Shetty Photos | KGF Chapter 2: ಸ್ಯಾಂಡಲ್ವುಡ್ ನಟಿ ಶ್ರೀನಿಧಿ ಶೆಟ್ಟಿ ಈಗ ಹಲವು ಭಾಷೆಗಳಿಂದ ಆಫರ್ ಗಿಟ್ಟಿಸಿಕೊಳ್ಳುತ್ತಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲೂ ಆಕ್ಟಿವ್ ಇರುವ ನಟಿ ಇತ್ತೀಚೆಗೆ ಸಿಂಪಲ್ ಗೆಟಪ್ನಲ್ಲಿ ಕಾಣಿಸಿಕೊಂಡಿರುವ ಫೋಟೋಗಳನ್ನು ಹಂಚಿಕೊಂಡಿದ್ದಾರೆ.

1 / 10

2 / 10

3 / 10

4 / 10

5 / 10

6 / 10

7 / 10

8 / 10

9 / 10

10 / 10