AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Srinidhi Shetty: ಗ್ಲಾಮರಸ್ ಲುಕ್​ನಲ್ಲಿ ‘ಕೆಜಿಎಫ್’ ಬೆಡಗಿ ಶ್ರೀನಿಧಿ ಶೆಟ್ಟಿ; ಫೋಟೋಗಳು ಇಲ್ಲಿವೆ

Srinidhi Shetty Photos: ‘ಕೆಜಿಎಫ್’ ಸರಣಿಯ ಮೂಲಕ ದೇಶಾದ್ಯಂತ ಹೆಸರು ಮಾಡಿರುವ ನಟಿ ಶ್ರೀನಿಧಿ ಶೆಟ್ಟಿ. ಯಶ್ ನಂತರ ತಮಿಳಿನ ವಿಕ್ರಮ್ ಜತೆ ನಟಿಸುವ ಅವಕಾಶವನ್ನು ಶ್ರೀನಿಧಿ ಪಡೆದುಕೊಂಡಿದ್ದಾರೆ. ಅವರ ಕ್ಯೂಟ್ ಫೋಟೋಗಳು ಇಲ್ಲಿವೆ.

TV9 Web
| Edited By: |

Updated on:May 21, 2022 | 8:01 AM

Share
‘ಕೆಜಿಎಫ್’ ಸರಣಿಯ ಮೂಲಕ ದೇಶಾದ್ಯಂತ ಹೆಸರು ಮಾಡಿದ್ದಾರೆ ನಟಿ ಶ್ರೀನಿಧಿ ಶೆಟ್ಟಿ.

1 / 10
ಇದೀಗ ವಿವಿಧ ಭಾಷೆಗಳ ಚಿತ್ರರಂಗದಿಂದ ನಟಿಗೆ ಅವಕಾಶಗಳು ಬರುತ್ತಿವೆ.

2 / 10
ಯಶ್ ನಂತರ ತಮಿಳಿನ ವಿಕ್ರಮ್ ಜತೆ ನಟಿಸುವ ಅವಕಾಶವನ್ನು ಶ್ರೀನಿಧಿ ಪಡೆದುಕೊಂಡಿದ್ದಾರೆ.

3 / 10
‘ಕೋಬ್ರಾ’ ಚಿತ್ರದ ಮೂಲಕ ಕಾಲಿವುಡ್​ಗೆ ಎಂಟ್ರಿ ಕೊಡಲಿದ್ದಾರೆ ನಟಿ.

4 / 10
ಸಾಮಾಜಿಕ ಜಾಲತಾಣಗಳಲ್ಲಿ ಆಕ್ಟಿವ್ ಇರುವ ಶ್ರೀನಿಧಿ, ಈ ಮೂಲಕ ಅಭಿಮಾನಿಗಳೊಂದಿಗೆ ಸತತವಾಗಿ ಸಂಪರ್ಕದಲ್ಲಿರುತ್ತಾರೆ.

5 / 10
ಹೊಸ ಫೋಟೋಗಳ ಮೂಲಕ ನಟಿ ಫ್ಯಾನ್ಸ್ ಮನಗೆಲ್ಲುತ್ತಾರೆ.

6 / 10
ಇತ್ತೀಚೆಗೆ ಸ್ಟೈಲಿಶ್ ಗೆಟಪ್​ನಲ್ಲಿ ಕಾಣಿಸಿಕೊಂಡ ನಡಿಯ ಫೋಟೋಗಳು ವೈರಲ್ ಆಗಿವೆ.

7 / 10
ಕಾಮೆಂಟ್​ಗಳ ಮೂಲಕ ಅಭಿಮಾನಿಗಳು ಮೆಚ್ಚುಗೆ ಸೂಚಿಸುತ್ತಿದ್ದಾರೆ.

8 / 10
ಗ್ಲಾಮರಸ್​​ ಗೆಟಪ್​ನಲ್ಲಿ ಶ್ರೀನಿಧಿ ಶೆಟ್ಟಿ

ಗ್ಲಾಮರಸ್​​ ಗೆಟಪ್​ನಲ್ಲಿ ಶ್ರೀನಿಧಿ ಶೆಟ್ಟಿ

9 / 10
ಶ್ರೀನಿಧಿ ಶೆಟ್ಟಿ

ಶ್ರೀನಿಧಿ ಶೆಟ್ಟಿ

10 / 10

Published On - 7:30 am, Sat, 21 May 22

ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ

ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ

ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು

ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ

ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು

ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?

ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ

ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ

ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು

ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ