- Kannada News Photo gallery KGF Chapter 2 and Cobra actress Srinidhi Shetty new photos goes viral see pics
Srinidhi Shetty: ಗ್ಲಾಮರಸ್ ಲುಕ್ನಲ್ಲಿ ‘ಕೆಜಿಎಫ್’ ಬೆಡಗಿ ಶ್ರೀನಿಧಿ ಶೆಟ್ಟಿ; ಫೋಟೋಗಳು ಇಲ್ಲಿವೆ
Srinidhi Shetty Photos: ‘ಕೆಜಿಎಫ್’ ಸರಣಿಯ ಮೂಲಕ ದೇಶಾದ್ಯಂತ ಹೆಸರು ಮಾಡಿರುವ ನಟಿ ಶ್ರೀನಿಧಿ ಶೆಟ್ಟಿ. ಯಶ್ ನಂತರ ತಮಿಳಿನ ವಿಕ್ರಮ್ ಜತೆ ನಟಿಸುವ ಅವಕಾಶವನ್ನು ಶ್ರೀನಿಧಿ ಪಡೆದುಕೊಂಡಿದ್ದಾರೆ. ಅವರ ಕ್ಯೂಟ್ ಫೋಟೋಗಳು ಇಲ್ಲಿವೆ.
Updated on:May 21, 2022 | 8:01 AM
Share



ಯಶ್ ನಂತರ ತಮಿಳಿನ ವಿಕ್ರಮ್ ಜತೆ ನಟಿಸುವ ಅವಕಾಶವನ್ನು ಶ್ರೀನಿಧಿ ಪಡೆದುಕೊಂಡಿದ್ದಾರೆ.

‘ಕೋಬ್ರಾ’ ಚಿತ್ರದ ಮೂಲಕ ಕಾಲಿವುಡ್ಗೆ ಎಂಟ್ರಿ ಕೊಡಲಿದ್ದಾರೆ ನಟಿ.

ಸಾಮಾಜಿಕ ಜಾಲತಾಣಗಳಲ್ಲಿ ಆಕ್ಟಿವ್ ಇರುವ ಶ್ರೀನಿಧಿ, ಈ ಮೂಲಕ ಅಭಿಮಾನಿಗಳೊಂದಿಗೆ ಸತತವಾಗಿ ಸಂಪರ್ಕದಲ್ಲಿರುತ್ತಾರೆ.

ಹೊಸ ಫೋಟೋಗಳ ಮೂಲಕ ನಟಿ ಫ್ಯಾನ್ಸ್ ಮನಗೆಲ್ಲುತ್ತಾರೆ.

ಇತ್ತೀಚೆಗೆ ಸ್ಟೈಲಿಶ್ ಗೆಟಪ್ನಲ್ಲಿ ಕಾಣಿಸಿಕೊಂಡ ನಡಿಯ ಫೋಟೋಗಳು ವೈರಲ್ ಆಗಿವೆ.

ಕಾಮೆಂಟ್ಗಳ ಮೂಲಕ ಅಭಿಮಾನಿಗಳು ಮೆಚ್ಚುಗೆ ಸೂಚಿಸುತ್ತಿದ್ದಾರೆ.

ಗ್ಲಾಮರಸ್ ಗೆಟಪ್ನಲ್ಲಿ ಶ್ರೀನಿಧಿ ಶೆಟ್ಟಿ

ಶ್ರೀನಿಧಿ ಶೆಟ್ಟಿ
Published On - 7:30 am, Sat, 21 May 22
Related Photo Gallery
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್ಪೋರ್ಟ್ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!




