ಕೊಲ್ಲೂರು ಮೂಕಾಂಬಿಕಾ ದೇವಸ್ಥಾನದಲ್ಲಿ ‘ಕೆಜಿಎಫ್ 2’ ತಂಡ; ಇಲ್ಲಿವೆ ಫೋಟೋಗಳು
ಯಶ್ ಅವರು ತಂಡದ ಜತೆ ಆನೆಗುಡ್ಡೆ ದೇವಸ್ಥಾನಕ್ಕೆ ತೆರಳಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ನಂತರ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಭೇಟಿ ನೀಡಿ ದೇವಿಯ ಆಶೀರ್ವಾದ ಪಡೆದಿದ್ದಾರೆ.
Updated on: Feb 01, 2022 | 3:34 PM
Share

ನಟ ರಾಕಿಂಗ್ ಸ್ಟಾರ್ ಯಶ್ ಅವರು ಸದ್ಯ ‘ಕೆಜಿಎಫ್ 2’ ಸಿನಿಮಾದ ಪೋಸ್ಟ್ ಪ್ರೊಡಕ್ಷನ್ ಕೆಲಸಗಳಲ್ಲಿ ಬ್ಯುಸಿ ಇದ್ದಾರೆ. ಕೊವಿಡ್ ಮೂರನೇ ಅಲೆಯ ಪ್ರಭಾವ ಕಡಿಮೆ ಆಗುತ್ತಿದೆ.

ಸ್ಟಾರ್ ನಟರ ಸಿನಿಮಾಗಳು ಮತ್ತೆ ಚಿತ್ರಮಂದಿರದತ್ತ ಲಗ್ಗೆ ಇಡೋಕೆ ಶುರು ಮಾಡಿವೆ. ಹೀಗಾಗಿ,ಏಪ್ರಿಲ್ 14ರಂದು‘ಕೆಜಿಎಫ್ 2’ ತೆರೆಗೆ ಬರೋದು ಬಹುತೇಕ ಖಚಿತವಾಗಿದೆ.

ಕುಂದಾಪುರದಲ್ಲಿ ಸಂಗೀತ ನಿರ್ದೇಶಕ ರವಿ ಬಸ್ರೂರು ಅವರ ಸ್ಟುಡಿಯೋದಲ್ಲಿ ‘ಕೆಜಿಎಫ್ 2’ ಚಿತ್ರದ ಮ್ಯೂಸಿಕ್ ಕೆಲಸಗಳು ನಡೆಯುತ್ತಿವೆ. ‘ಕೆಜಿಎಫ್ 2’ ಸಿನಿಮಾ ಟೀಂ ಜತೆ ಯಶ್ ಅಲ್ಲಿಗೆ ತೆರಳಿದ್ದಾರೆ.

ಈ ಮಧ್ಯೆ ಯಶ್ ಅವರು ತಂಡದ ಜತೆ ಆನೆಗುಡ್ಡೆ ದೇವಸ್ಥಾನಕ್ಕೆ ತೆರಳಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ನಂತರ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಭೇಟಿ ನೀಡಿ ದೇವಿಯ ಆಶೀರ್ವಾದ ಪಡೆದಿದ್ದಾರೆ.

ಸದ್ಯ, ಈ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ.
Related Photo Gallery
‘45’ ಸಿನಿಮಾಕ್ಕೆ ಪೈರಸಿ ಕಾಟ: ನಿರ್ಮಾಪಕ ಹೇಳಿದ್ದೇನು?
ಚಿತ್ರದುರ್ಗ ಬಸ್ ದುರಂತಕ್ಕೆ ಬಿಗ್ ಟ್ವಿಸ್ಟ್
ಶಾಲೆ ಮಕ್ಕಳಿಗೆ ವಿಮಾನದಲ್ಲಿ ಪ್ರವಾಸ: ಮುಖ್ಯ ಶಿಕ್ಷಕರದ್ದೇ ಎಲ್ಲ ಖರ್ಚು!
ಮೆಟ್ರೋನಲ್ಲಿ ಮೈಮುಟ್ಟಿ ಅಸಭ್ಯ ವರ್ತನೆ: ಕಾಮುಕನ ಕಿರುಕುಳ ಬಿಚ್ಚಿಟ್ಟ ಯುವತಿ
ಹನಿಮೂನ್ ಟ್ರಿಪ್ ಅರ್ಧದಲ್ಲೇ ವಾಪಸ್ಸಾಗಿ ನವವಧು ಆತ್ಮಹತ್ಯೆ
'ಫಸ್ಟ್ ನೈಟ್ ದಿನ ಗೊತ್ತಾಯಿತು ಅವನು ಗಂಡಸೇ ಅಲ್ಲ'
ಇಕ್ಬಾಲ್ ಹುಸೇನ್ ವಿರುದ್ಧ ರೊಚ್ಚಿಗೆದ್ದ ನಗರಸಭೆ ಅಧ್ಯಕ್ಷ! ವಿಡಿಯೋ ನೋಡಿ
ಬಣ ಬಡಿದಾಟದ ನಡುವೆಯೂ ಒಂದೇ ಹೆಲಿಕಾಪ್ಟರ್ನಲ್ಲಿ ಸಿಎಂ-ಡಿಸಿಎಂ ಪ್ರಯಾಣ
ಮೈಸೂರು ಅರಮನೆ ಬಳಿ ವ್ಯಾಪಾರಿಗಳ ಮೇಲೆ ನಿಗಾ ಇಡಲಾಗುತ್ತಾ?
‘ಮದುವೆಯಾಗಿ ಒಂದು ತಿಂಗಳಾದ್ರೂ ಹೆಂಡ್ತಿ ಜತೆಗೆ ಮಲಗಿಲ್ಲ ಅವನು!'




