ಯಶ್​ ಅವರಿಗೆ ಹಗ್​ ನೀಡಿದ ಸಂಜಯ್​ ದತ್​; ಇಲ್ಲಿದೆ ಫೋಟೋ ಗ್ಯಾಲರಿ

ಸಂಜಯ್ ದತ್ ಹಾಗೂ ಯಶ್ ನಡುವೆ ಒಳ್ಳೆಯ ಬಾಂಧವ್ಯ ಇದೆ. ಇದು ಟ್ರೇಲರ್ ಲಾಂಚ್ ಕಾರ್ಯಕ್ರಮದಲ್ಲಿ ಸಾಬೀತಾಗಿದೆ. ಇಬ್ಬರೂ ಹಗ್ ಮಾಡುವ ಮೂಲಕ ಒಬ್ಬರನ್ನೊಬ್ಬರು ಎದುರುಗೊಂಡರು.

TV9 Web
| Updated By: ರಾಜೇಶ್ ದುಗ್ಗುಮನೆ

Updated on: Mar 28, 2022 | 3:05 PM

‘ಕೆಜಿಎಫ್​ ಚಾಪ್ಟರ್​ 2’ ಸಿನಿಮಾದ ಟ್ರೇಲರ್ ರಿಲೀಸ್ ಆಗಿದೆ. ಬೆಂಗಳೂರಿನಲ್ಲಿ ನಡೆದ ಅದ್ದೂರಿ ಕಾರ್ಯಕ್ರಮದಲ್ಲಿ ಟ್ರೇಲರ್ ರಿಲೀಸ್​ ಮಾಡಲಾಗಿದೆ. ಈ ಕಾರ್ಯಕ್ರಮಕ್ಕೆ ಸಂಜಯ್ ದತ್ ಕೂಡ ಆಗಮಿಸಿದ್ದರು.

1 / 6
ಸಂಜಯ್ ದತ್​ ಹಾಗೂ ಯಶ್​ ನಡುವೆ ಒಳ್ಳೆಯ ಬಾಂಧವ್ಯ ಇದೆ. ಇದು ಟ್ರೇಲರ್ ಲಾಂಚ್​ ಕಾರ್ಯಕ್ರಮದಲ್ಲಿ ಸಾಬೀತಾಗಿದೆ. ಇಬ್ಬರೂ ಹಗ್​ ಮಾಡುವ ಮೂಲಕ ಒಬ್ಬರನ್ನೊಬ್ಬರು ಎದುರುಗೊಂಡರು.

2 / 6
ಏಪ್ರಿಲ್​ 14ರಂದು ಐದು ಭಾಷೆಗಳಲ್ಲಿ ‘ಕೆಜಿಎಫ್​ 2’ ಸಿನಿಮಾ ತೆರೆಗೆ ಬರುತ್ತಿದೆ. ಭಾನುವಾರ ನಡೆದ ಗ್ರ್ಯಾಂಡ್​ ಇವೆಂಟ್​ನಲ್ಲಿ ಐದೂ ಭಾಷೆಗಳಲ್ಲಿ ಟ್ರೇಲರ್ ಲಾಂಚ್​ ಆಗಿದೆ.

3 / 6
‘ರಕ್ತದಿಂದ ಬರೆದ ಕಥೆ ಇದು, ಶಾಹಿಯಿಂದ ಮುಂದುವರಿಸೋಕೆ ಆಗಲ್ಲ. ಮುಂದುವರಿಸಬೇಕು ಎಂದರೆ ಮತ್ತೆ ರಕ್ತವನ್ನೇ ಕೇಳತ್ತೆ’, ‘ಅಲ್ಲಿ ಬೀಳುವ ಹೆಣಗಳೂ ಉಪಯೋಗಕ್ಕೆ ಬರುತ್ತದೆ, ಬೇಕಿದ್ದರೆ ರಣಹದ್ದುಗಳನ್ನು ಕೇಳು’ ಎಂಬಿತ್ಯಾದಿ ಡೈಲಾಗ್​ಗಳು ಟ್ರೇಲರ್​ನಲ್ಲಿ ಹೈಲೈಟ್​ ಆಗಿದೆ. ಸಿನಿಮಾದ ಹಿನ್ನೆಲೆ ಸಂಗೀತ ಟ್ರೇಲರ್​ನ ತೂಕವನ್ನು ಹೆಚ್ಚಿಸಿದೆ.

4 / 6
‘ಕೆಜಿಎಫ್​’ ಸಿನಿಮಾ ಸೃಷ್ಟಿಸಿದ ಹೈಪ್​ ತುಂಬಾನೇ ದೊಡ್ಡಮಟ್ಟದ್ದು. ಈ ಕಾರಣಕ್ಕೆ ‘ಕೆಜಿಎಫ್​ 2’ ಕಣ್ತುಂಬಿಕೊಳ್ಳೋಕೆ ಅಭಿಮಾನಿಗಳು ಕಾದು ಕೂತಿದ್ದಾರೆ. ಎಲ್ಲವೂ ಅಂದುಕೊಂಡಂತೆ ನಡೆದಿದ್ದರೆ ಈ ಮೊದಲೇ ಸಿನಿಮಾ ತೆರೆಗೆ ಬಂದು ಅಬ್ಬರಿಸಬೇಕಿತ್ತು.

5 / 6
ಮೊದಲ ಚಾಪ್ಟರ್​ ಪೂರ್ಣಗೊಳ್ಳುತ್ತಿದ್ದಂತೆ ಎರಡನೇ ಚಾಪ್ಟರ್​ ಕೆಲಸಗಳು ಆರಂಭಗೊಂಡಿದ್ದವು. ಆದರೆ, ಕೊವಿಡ್​ ಮೂರು ಅಲೆಗಳಿಂದ ಸಿನಿಮಾ ಕೆಲಸಗಳು ವಿಳಂಬ ಆದವು.

6 / 6
Follow us
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ

ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?

ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್

ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್

ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ

ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್

ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ

ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್

ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್

ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ