AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Yash: ಮುಂಬೈನಲ್ಲಿ ಕಾಣಿಸಿಕೊಂಡ ಯಶ್​; ಇದರ ಹಿಂದಿರೋ ರಹಸ್ಯ ಏನು?

KGF chapter 2 : ಮುಂಬೈನಲ್ಲಿ ಯಶ್​ ಕಾಣಿಸಿಕೊಂಡ ವಿಡಿಯೋ ಹಾಗೂ ಫೋಟೋಗಳು ಸಖತ್​ ವೈರಲ್​ ಆಗಿದೆ. ಯಶ್​ ಅಲ್ಲಿಗೆ ತೆರಳಿದ್ದು ಏಕೆ ಎನ್ನುವ ಕುತೂಹಲ ಅಭಿಮಾನಿಗಳಲ್ಲಿ ಮೂಡಿದೆ. ಅಲ್ಲದೆ, ‘ಕೆಜಿಎಫ್​ ಚಾಪ್ಟರ್​ 2’ ಚಿತ್ರದ ಹ್ಯಾಶ್​ಟ್ಯಾಗ್​ ಟ್ವಿಟರ್​ನಲ್ಲಿ ಟ್ರೆಂಡ್​ ಆಗಿದೆ.

TV9 Web
| Edited By: |

Updated on: Feb 10, 2022 | 6:28 PM

Share
‘ಕೆಜಿಎಫ್​ 2’ ಸಿನಿಮಾ ತೆರೆಗೆ ಬರೋಕೆ ರೆಡಿ ಆಗಿದೆ. ಅದ್ದೂರಿಯಾಗಿ ಏಪ್ರಿಲ್​ 14ರಂದು ಚಿತ್ರ ರಿಲೀಸ್​ ಆಗುತ್ತಿದೆ. ಸಿನಿಮಾ ಬಗ್ಗೆ ಇರೋ ಕ್ರೇಜ್​ ಬಗ್ಗೆ ಹೊಸದಾಗಿ ಹೇಳಬೇಕಿಲ್ಲ. ಹೀಗಿರುವಾಗಲೇ ಯಶ್​ ಅವರು ಮುಂಬೈಗೆ ತೆರಳಿದ್ದಾರೆ.

1 / 6
ಮುಂಬೈನಲ್ಲಿ ಯಶ್​ ಕಾಣಿಸಿಕೊಂಡ ವಿಡಿಯೋ ಹಾಗೂ ಫೋಟೋಗಳು ಸಖತ್​ ವೈರಲ್​ ಆಗಿದೆ. ಯಶ್​ ಅಲ್ಲಿಗೆ ತೆರಳಿದ್ದು ಏಕೆ ಎನ್ನುವ ಕುತೂಹಲ ಅಭಿಮಾನಿಗಳಲ್ಲಿ ಮೂಡಿದೆ. ಅಲ್ಲದೆ, ‘ಕೆಜಿಎಫ್​ ಚಾಪ್ಟರ್​ 2’ ಚಿತ್ರದ ಹ್ಯಾಶ್​ಟ್ಯಾಗ್​ ಟ್ವಿಟರ್​ನಲ್ಲಿ ಟ್ರೆಂಡ್​ ಆಗಿದೆ.

2 / 6
ಯಶ್​ ಅವರು ‘ಕೆಜಿಎಫ್​ 2’ ಚಿತ್ರದ ನಿಮಿತ್ತ ಮುಂಬೈಗೆ ತೆರಳಿದ್ದಾರೆ ಎನ್ನಲಾಗುತ್ತಿದೆ. ವಿಶೇಷ ಹಾಡಿನ ಶೂಟಿಂಗ್​ಗೆ ಅವರು ಮುಂಬೈಗೆ ತೆರಳಿರಬಹುದು ಎನ್ನುವ ಅಭಿಪ್ರಾಯವನ್ನು ಕೆಲವರು ಹೊರಹಾಕಿದ್ದಾರೆ. ಈ ಬಗ್ಗೆ ಚಿತ್ರತಂಡದಿಂದ ಇನ್ನಷ್ಟೇ ಸ್ಪಷ್ಟನೆ ಬರಬೇಕಿದೆ.

3 / 6
ಏಪ್ರಿಲ್​ನಲ್ಲಿ ಸಿನಿಮಾ ತೆರೆಗೆ ತರೋಕೆ ಚಿತ್ರತಂಡ ಭರದ ಸಿದ್ಧತೆ ಮಾಡಿಕೊಂಡಿದೆ. ಸಿನಿಮಾಗೆ ದೊಡ್ಡ ಮಟ್ಟದಲ್ಲಿ ಪ್ರಚಾರ ನೀಡೋಕೆ ಚಿತ್ರತಂಡ ರೆಡಿ ಆಗಿದೆ. ಮುಂಬೈನಲ್ಲೂ ದೊಡ್ಡ ಮಟ್ಟದ ಪ್ರೀ-ರೀಲೀಸ್​ ಕಾರ್ಯಕ್ರಮ ನಡೆಯುವ ಸಾಧ್ಯತೆ ಇದೆ.

4 / 6
‘ಕೆಜಿಎಫ್​ 1’ ಹಿಂದಿಯಲ್ಲಿ 44 ಕೋಟಿ ರೂಪಾಯಿ ಗಳಿಕೆ ಮಾಡಿತ್ತು. ‘ಕೆಜಿಎಫ್​ 2’ ಚಿತ್ರದ ಗಳಿಕೆ 100 ಕೋಟಿ ರೂಪಾಯಿ ದಾಟುವ ನಿರೀಕ್ಷೆ ಇದೆ. ಚಿತ್ರದ ಬಗ್ಗೆ ಅಷ್ಟು ದೊಡ್ಡ ಮಟ್ಟದ ಹೈಪ್​ ಸೃಷ್ಟಿ ಆಗಿದೆ. ಈ ಸಿನಿಮಾಗೆ ಫೈಟ್​ ಕೊಡೋಕೆ ಹಲವು ಸ್ಟಾರ್​ ಚಿತ್ರಗಳು ರೆಡಿ ಆಗಿವೆ.

5 / 6
ಮುಂಬೈನಲ್ಲಿ ಯಶ್​

ಮುಂಬೈನಲ್ಲಿ ಯಶ್​

6 / 6
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!

ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು

ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?

ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?

ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು

‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ

ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ

ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ

ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ