Srindhi Shetty: ಕಪ್ಪು ಒಪ್ಪುತ್ತದೆ ಕೆಜಿಎಫ್ ಚೆಲುವೆ ಶ್ರೀನಿಧಿ ಶೆಟ್ಟಿಗೆ
Srinidhi Shetty: 'ಕೆಜಿಎಫ್' ಸಿನಿಮಾ ನಟಿ ಶ್ರೀನಿಧಿ ಶೆಟ್ಟಿ ತಮ್ಮ ಹೊಸ ಚಿತ್ರಗಳನ್ನು ಇನ್ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ.
Updated on: Aug 03, 2023 | 9:26 PM

ಶ್ರೀನಿಧಿ ಶೆಟ್ಟಿ ಕಪ್ಪು ಬಣ್ಣದ ಉಡುಗೆಯಲ್ಲಿ ಕಂಗೊಳಿಸುತ್ತಿದ್ದಾರೆ.

'ಕೆಜಿಎಫ್' ಚೆಲುವೆ ಶ್ರೀನಿಧಿ ಶೆಟ್ಟಿ ಹೊಸ ಚಿತ್ರಗಳನ್ನು ಹಂಚಿಕೊಂಡಿದ್ದಾರೆ

'ಕೆಜಿಎಫ್' ಶ್ರೀನಿಧಿ ಶೆಟ್ಟಿಗೆ ಮೊದಲ ಸಿನಿಮಾ

'ಕೆಜಿಎಫ್' ಸರಣಿಯ ಜೊತೆಗೆ ತಮಿಳಿನ 'ಕೋಬ್ರಾ' ಸಿನಿಮಾದಲ್ಲಿ ಶ್ರೀನಿಧಿ ನಟಿಸಿದ್ದಾರೆ

ಈ ವರೆಗೆ ಕೇವಲ ಮೂರು ಸಿನಿಮಾಗಳಲ್ಲಿ ಮಾತ್ರವೇ ಶ್ರೀನಿಧಿ ನಟಿಸಿದ್ದಾರೆ

ಶ್ರೀನಿಧಿ ಶೆಟ್ಟಿ ಮಾಡೆಲಿಂಗ್ನಲ್ಲಿಯೂ ತಮ್ಮನ್ನು ತೊಡಗಿಸಿಕೊಂಡಿದ್ದಾರೆ

ಸೌಂದರ್ಯ ಸ್ಪರ್ಧೆಗಳಲ್ಲಿಯೂ ಭಾಗವಹಿಸುತ್ತಾರೆ

ಇನ್ಸ್ಟಾಗ್ರಾಂನಲ್ಲಿ ಸಖತ್ ಆಕ್ಟಿವ್ ಆಗಿದ್ದಾರೆ ಶ್ರೀನಿಧಿ ಶೆಟ್ಟಿ

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.
Read More



