Srindhi Shetty: ಕಪ್ಪು ಒಪ್ಪುತ್ತದೆ ಕೆಜಿಎಫ್ ಚೆಲುವೆ ಶ್ರೀನಿಧಿ ಶೆಟ್ಟಿಗೆ

Updated on: Aug 03, 2023 | 9:26 PM

Srinidhi Shetty: 'ಕೆಜಿಎಫ್' ಸಿನಿಮಾ ನಟಿ ಶ್ರೀನಿಧಿ ಶೆಟ್ಟಿ ತಮ್ಮ ಹೊಸ ಚಿತ್ರಗಳನ್ನು ಇನ್​ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ.

1 / 8
ಶ್ರೀನಿಧಿ ಶೆಟ್ಟಿ ಕಪ್ಪು ಬಣ್ಣದ ಉಡುಗೆಯಲ್ಲಿ ಕಂಗೊಳಿಸುತ್ತಿದ್ದಾರೆ.

ಶ್ರೀನಿಧಿ ಶೆಟ್ಟಿ ಕಪ್ಪು ಬಣ್ಣದ ಉಡುಗೆಯಲ್ಲಿ ಕಂಗೊಳಿಸುತ್ತಿದ್ದಾರೆ.

2 / 8

'ಕೆಜಿಎಫ್' ಚೆಲುವೆ ಶ್ರೀನಿಧಿ ಶೆಟ್ಟಿ ಹೊಸ ಚಿತ್ರಗಳನ್ನು ಹಂಚಿಕೊಂಡಿದ್ದಾರೆ

3 / 8

'ಕೆಜಿಎಫ್' ಶ್ರೀನಿಧಿ ಶೆಟ್ಟಿಗೆ ಮೊದಲ ಸಿನಿಮಾ

4 / 8

'ಕೆಜಿಎಫ್' ಸರಣಿಯ ಜೊತೆಗೆ ತಮಿಳಿನ 'ಕೋಬ್ರಾ' ಸಿನಿಮಾದಲ್ಲಿ ಶ್ರೀನಿಧಿ ನಟಿಸಿದ್ದಾರೆ

5 / 8

ಈ ವರೆಗೆ ಕೇವಲ ಮೂರು ಸಿನಿಮಾಗಳಲ್ಲಿ ಮಾತ್ರವೇ ಶ್ರೀನಿಧಿ ನಟಿಸಿದ್ದಾರೆ

6 / 8

ಶ್ರೀನಿಧಿ ಶೆಟ್ಟಿ ಮಾಡೆಲಿಂಗ್​ನಲ್ಲಿಯೂ ತಮ್ಮನ್ನು ತೊಡಗಿಸಿಕೊಂಡಿದ್ದಾರೆ

7 / 8

ಸೌಂದರ್ಯ ಸ್ಪರ್ಧೆಗಳಲ್ಲಿಯೂ ಭಾಗವಹಿಸುತ್ತಾರೆ

8 / 8

ಇನ್​ಸ್ಟಾಗ್ರಾಂನಲ್ಲಿ ಸಖತ್ ಆಕ್ಟಿವ್ ಆಗಿದ್ದಾರೆ ಶ್ರೀನಿಧಿ ಶೆಟ್ಟಿ

ಮಂಜುನಾಥ ಸಿ.

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More
Loading...
Unable to load recommendations.
Follow Us