AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಿಯಾರಾ-ಸಿದ್ದಾರ್ಥ್ ಆರತಕ್ಷತೆ ಕಾರ್ಯಕ್ರಮದಲ್ಲಿ ಸೆಲೆಬ್ರಿಟಿಗಳ ದಂಡು; ಇಲ್ಲಿವೆ ಫೋಟೋಗಳು

ಕಿಯಾರಾ ರಿಸೆಪ್ಷನ್ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿವೆ. ಆಲಿಯಾ ಭಟ್, ಕರೀನಾ ಕಪೂರ್ ಸೇರಿ ಅನೇಕರು ಈ ಸಮಾರಂಭದಲ್ಲಿ ಭಾಗಿ ಆಗಿದ್ದಾರೆ.

ರಾಜೇಶ್ ದುಗ್ಗುಮನೆ
|

Updated on: Feb 13, 2023 | 8:26 AM

Share
ಸಿದ್ದಾರ್ಥ್ ಮಲ್ಹೋತ್ರ ಹಾಗೂ ಕಿಯಾರಾ ಅಡ್ವಾಣಿ ಮದುವೆ ಅದ್ದೂರಿಯಾಗಿ ನೆರವೇರಿದೆ. ಸೆಲೆಬ್ರಿಟಿಗಳಿಗೋಸ್ಕರ ಭಾನುವಾರ (ಫೆ.12) ಮುಂಬೈನಲ್ಲಿ ಅದ್ದೂರಿಯಾಗಿ ಆರತಕ್ಷತೆ ಕಾರ್ಯಕ್ರಮ ಆಯೋಜನೆಗೊಂಡಿತ್ತು. ಅನೇಕ ಸೆಲೆಬ್ರಿಟಿಗಳು ಇದರಲ್ಲಿ ಭಾಗಿ ಆಗಿದ್ದಾರೆ.

1 / 6
ಕಿಯಾರಾ ರಿಸೆಪ್ಷನ್ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿವೆ. ಆಲಿಯಾ ಭಟ್, ಕರೀನಾ ಕಪೂರ್ ಸೇರಿ ಅನೇಕರು ಈ ಸಮಾರಂಭದಲ್ಲಿ ಭಾಗಿ ಆಗಿದ್ದಾರೆ.

ಕಿಯಾರಾ ರಿಸೆಪ್ಷನ್ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿವೆ. ಆಲಿಯಾ ಭಟ್, ಕರೀನಾ ಕಪೂರ್ ಸೇರಿ ಅನೇಕರು ಈ ಸಮಾರಂಭದಲ್ಲಿ ಭಾಗಿ ಆಗಿದ್ದಾರೆ.

2 / 6
ಆಲಿಯಾ ಭಟ್ ಅವರು ಆರತಕ್ಷತೆಗೆ ಆಗಮಿಸಿದ್ದಾರೆ. ಅವರು ಏಕಾಂಗಿಯಾಗಿ ಬಂದಿದ್ದರು. ಪತಿ ರಣಬೀರ್ ಹಾಗೂ ಮಗಳು ರಿಸೆಪ್ಷನ್​ಗೆ ಬಂದಿರಲಿಲ್ಲ.

3 / 6
ಶಿಲ್ಪಾ ಶೆಟ್ಟಿ ಕೂಡ ಈ ರಿಸೆಪ್ಷನ್​ಗೆ ಹಾಜರಿ ಹಾಕಿದ್ದರು. ಈ ಫೋಟೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

4 / 6
ರಣವೀರ್ ಸಿಂಗ್ ಅವರು ಆರತಕ್ಷತೆಯಲ್ಲಿ ಭಾಗಿ ಆಗಿ ನವ ಜೋಡಿಗಳಿಗೆ ಶುಭಕೋರಿದ್ದಾರೆ.

5 / 6
ಅಜಯ್ ದೇವಗನ್ ಹಾಗೂ ಕಾಜೋಲ್ ದಂಪತಿ

ಅಜಯ್ ದೇವಗನ್ ಹಾಗೂ ಕಾಜೋಲ್ ದಂಪತಿ

6 / 6
3 ಮದುವೆಯಾಗಿ ಲಕ್ಷಾಂತರ ರೂ ಪಟಾಯಿಸಿದ ಮಹಿಳೆಯ ಮೋಸದಾಟ ಬಿಚ್ಚಿಟ್ಟ 2ನೇ ಗಂಡ!

ನದಿಗೆ ಬಿದ್ದ ಪ್ಯಾರಾಗ್ಲೈಡರ್​ಗಳು, ಹೇಗೋ ಅಪಾಯದಿಂದ ಪಾರು

ಲಂಚ ಪಡೆಯುತ್ತಾ ರೆಡ್ ಹ್ಯಾಂಡೆಡ್ ಆಗಿ ಸಿಕ್ಕಿ ಬಿದ್ದ ಇನ್ಸ್‌ಪೆಕ್ಟರ್!

ಆಟೋ ಚಾಲಕನನ್ನು ಬಾನೆಟ್ ಮೇಲೆ ಹೊತ್ತೊಯ್ದ ಜೀಪ್ ಚಾಲಕ

ಲಕ್ಕುಂಡಿಯಲ್ಲಿ ಉತ್ಖನನ ನಡೆಯುತ್ತಿರುವ ಸ್ಥಳದಲ್ಲೇ ಹಾವು ಪ್ರತ್ಯಕ್ಷ!

ಗುರುಗ್ರಾಮದ ವಿಜಯ್ ವಿಹಾರದಲ್ಲಿ ಜನರ ಮೇಲೆ ಬೀದಿ ನಾಯಿಗಳ ದಾಳಿ

ಕಿರಿದಾದ ರಸ್ತೆಯಲ್ಲಿ ಸ್ಕೂಲ್ ಬಸ್ ಅಟ್ಟಾಡಿಸಿದ ಭಾರಿ ಗಾತ್ರದ ಒಂಟಿ ಸಲಗ!

ಕೆಂಪೇಗೌಡ ಏರ್​ಪೋರ್ಟ್​ನಲ್ಲಿ ಕೆಲ‌ಕಾಲ ವಿಮಾನಗಳ ಹಾರಾಟದಲ್ಲಿ ವ್ಯತ್ಯಯ

ಕೊಪ್ಪಳ: ಕಿಮ್ಸ್ ಆಡಳಿತಾಧಿಕಾರಿ ಕಲ್ಲೇಶ್ ಮನೆ ಸೇರಿ 6 ಕಡೆ ಲೋಕಾಯುಕ್ತ ದಾಳಿ

ನಟಿಯರ ಪರವಾಗಿ ಚಿತ್ರರಂಗಕ್ಕೆ ವಿಶೇಷ ಮನವಿ ಮಾಡಿದ ರಚಿತಾ ರಾಮ್