AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Sidharth Malhotra: ರಾಯಲ್​ ಮದುವೆಯ ಕಲರ್​ಫುಲ್​ ಫೋಟೋ ಹಂಚಿಕೊಂಡ ಸಿದ್ದಾರ್ಥ್​ ಮಲ್ಹೋತ್ರಾ-ಕಿಯಾರಾ ಅಡ್ವಾಣಿ

Kiara Advani Marriage Photos: ಕಿಯಾರಾ ಅಡ್ವಾಣಿ ಮತ್ತು ಸಿದ್ದಾರ್ಥ್​ ಮಲ್ಹೋತ್ರಾ ಅವರು ತಮ್ಮ ಮದುವೆಯ ಒಂದಷ್ಟು ಫೋಟೋಗಳನ್ನು ಹಂಚಿಕೊಂಡಿದ್ದಾರೆ. ಸೋಶಿಯಲ್​ ಮೀಡಿಯಾದಲ್ಲಿ ಇವು ತುಂಬ ವೈರಲ್​ ಆಗಿವೆ.

ಮದನ್​ ಕುಮಾರ್​
|

Updated on: Feb 14, 2023 | 9:07 PM

Share
ಬಾಲಿವುಡ್​ನ ಕ್ಯೂಟ್​ ಜೋಡಿ ಎನಿಸಿಕೊಂಡ ಸಿದ್ದಾರ್ಥ್​ ಮಲ್ಹೋತ್ರಾ ಮತ್ತು ಕಿಯಾರಾ ಅಡ್ವಾಣಿ ಅವರು ಇತ್ತೀಚೆಗೆ ವೈವಾಹಿಕ ಜೀವನಕ್ಕೆ ಕಾಲಿಟ್ಟರು. ಅದ್ದೂರಿಯಾಗಿ ನಡೆದ ಅವರ ವಿವಾಹ ಸಂಭ್ರಮದ ಫೋಟೋಗಳು ವೈರಲ್​ ಆಗಿವೆ.

1 / 5
ಮದುವೆ ಆಗಿ ಒಂದು ವಾರ ಕಳೆದ ಬಳಿಕ ಸಿದ್ದಾರ್ಥ್​ ಮಲ್ಹೋತ್ರಾ ಹಾಗೂ ಕಿಯಾರಾ ಅಡ್ವಾಣಿ ಅವರು ಕೆಲವು ಫೋಟೋಗಳನ್ನು ಹಂಚಿಕೊಂಡಿದ್ದಾರೆ. ತುಂಬ ಕಲರ್​ಫುಲ್​ ಆಗಿರುವ ಈ ಫೋಟೋಸ್​ ಕಂಡು ಅಭಿಮಾನಿಗಳು ಫಿದಾ ಆಗಿದ್ದಾರೆ.

2 / 5
ರಾಜಸ್ಥಾನದ ಜೈಸಲ್ಮೇರ್​ನಲ್ಲಿ ಸಿದ್ದಾರ್ಥ್​ ಮಲ್ಹೋತ್ರಾ ಮತ್ತು ಕಿಯಾರಾ ಅಡ್ವಾಣಿ ಮದುವೆ ನಡೆಯಿತು. ಕೆಲವೇ ಮಂದಿಗೆ ಮಾತ್ರ ಈ ವಿವಾಹ ಸಮಾರಂಭದಲ್ಲಿ ಭಾಗಿ ಆಗುವ ಅವಕಾಶ ಸಿಕ್ಕಿತ್ತು. ಮದುವೆಯ ಕ್ಷಣಗಳು ಹೇಗಿದ್ದವು ಎಂಬುದನ್ನು ಈ ಫೋಟೋಗಳೇ ವಿವರಿಸುತ್ತಿವೆ.

3 / 5
ಹಿಂದಿ ಚಿತ್ರರಂಗದಲ್ಲಿ ಬಹುಬೇಡಿಕೆಯ ಕಲಾವಿದರಾಗಿ ಕಿಯಾರಾ ಅಡ್ವಾಣಿ ಮತ್ತು ಸಿದ್ದಾರ್ಥ್​ ಮಲ್ಹೋತ್ರಾ ಅವರು ಗುರುತಿಸಿಕೊಂಡಿದ್ದಾರೆ. ಇಬ್ಬರ ಕೈಯಲ್ಲೂ ಹಲವು ಆಫರ್​ಗಳಿವೆ. ಜಾಹೀರಾತು ಕ್ಷೇತ್ರದಲ್ಲೂ ಈ ಸೆಲೆಬ್ರಿಟಿ ಜೋಡಿಗೆ ಡಿಮ್ಯಾಂಡ್​ ಇದೆ.

4 / 5
‘ಶೇರ್ಷಾ’ ಸಿನಿಮಾದಲ್ಲಿ ಕಿಯಾರಾ ಅಡ್ವಾಣಿ ಮತ್ತು ಸಿದ್ದಾರ್ಥ್​ ಮಲ್ಹೋತ್ರಾ ಅವರು ಜೋಡಿಯಾಗಿ ನಟಿಸಿದ್ದರು. ಆ ವೇಳೆ ಇಬ್ಬರ ನಡುವೆ ಆಪ್ತತೆ ಹೆಚ್ಚಿತು. ಕಡೆಗೂ ಅವರಿಬ್ಬರ ಪ್ರೀತಿಗೆ ಮದುವೆಯ ಮುದ್ರೆ ಬಿದ್ದಿದೆ. ನವ ದಂಪತಿಗೆ ಪ್ಯಾನ್ಸ್​ ಶುಭ ಕೋರುತ್ತಿದ್ದಾರೆ.

5 / 5
ಬಿಗ್​​ಬಾಸ್ 12: ರಕ್ಷಿತಾ ಶೆಟ್ಟಿಗೆ ಯೋಗ್ಯತೆ ಇಲ್ಲ, ರಿಯಾಕ್ಷನ್ ಹೇಗಿತ್ತು?

ಸುಳ್ಳು ಹೇಳಿದ್ರೆ ರಿಸೈನ್: ಡಿಕೆಶಿ ರಾಜೀನಾಮೆ ಸವಾಲ್ ಹಾಕಿದ್ಯಾರಿಗೆ?

ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್

ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು

ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ

NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ

ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!

ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ