ಕಿಯಾರಾ ಅಡ್ವಾಣಿ-ಸಿದ್ದಾರ್ಥ್ ಮಲ್ಹೋತ್ರ ವಿವಾಹದ ಕ್ಷಣದ ಫೋಟೋ ವೈರಲ್
Kiara Advani and Sidharth Malhotra Wedding Photos: ಕಿಯಾರಾ ಹಾಗೂ ಸಿದ್ದಾರ್ಥ್ ಒಂದೇ ರೀತಿಯ ಕ್ಯಾಪ್ಶನ್ ನೀಡಿ ಮದುವೆಯ ಫೋಟೋಗಳನ್ನು ಹಂಚಿಕೊಂಡಿದ್ದಾರೆ. ಈ ದಂಪತಿಗೆ ಎಲ್ಲರೂ ಶುಭಾಶಯ ತಿಳಿಸುತ್ತಿದ್ದಾರೆ.
Updated on:Feb 08, 2023 | 9:59 AM
Share

ನಟಿ ಕಿಯಾರಾ ಅಡ್ವಾಣಿ ಹಾಗೂ ಸಿದ್ದಾರ್ಥ್ ಮಲ್ಹೋತ್ರ ಅವರು ಮದುವೆ ಆಗಿದ್ದಾರೆ. ಮದುವೆಯ ಕ್ಷಣದ ಫೋಟೋಗಳನ್ನು ಈ ದಂಪತಿ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡು ಸಂಭ್ರಮಿಸಿದ್ದಾರೆ.

ಕಿಯಾರಾ ಹಾಗೂ ಸಿದ್ದಾರ್ಥ್ ಒಂದೇ ರೀತಿಯ ಕ್ಯಾಪ್ಶನ್ ನೀಡಿ ಮದುವೆಯ ಫೋಟೋಗಳನ್ನು ಹಂಚಿಕೊಂಡಿದ್ದಾರೆ. ಈ ದಂಪತಿಗೆ ಎಲ್ಲರೂ ಶುಭಾಶಯ ತಿಳಿಸುತ್ತಿದ್ದಾರೆ.

ರಾಜಸ್ಥಾನದ ಜೈಸಲ್ಮೇರ್ನಲ್ಲಿರುವ ಸೂರ್ಯಗಢ ಹೋಟೆಲ್ನಲ್ಲಿ ಈ ಮದುವೆ ನಡೆದಿದೆ. ಬಹಳ ಅದ್ದೂರಿಯಾಗಿ ವಿವಾಹ ಜರುಗಿದೆ. ಇವರ ಫೋಟೋ ನೋಡಿ ಫ್ಯಾನ್ಸ್ ಖುಷಿಯಾಗಿದ್ದಾರೆ.

2018ರಿಂದ ಇಬ್ಬರೂ ಪರಸ್ಪರ ಪ್ರೀತಿಸುತ್ತಿದ್ದರು ಎನ್ನಲಾಗಿದೆ. ಐದು ವರ್ಷಗಳ ಪ್ರೀತಿಗೆ ಈ ಜೋಡಿ ಹೊಸ ಅರ್ಥ ನೀಡಿದೆ.

ಕಿಯಾರಾ-ಸಿದ್ದಾರ್ಥ್ ಮದುವೆಗೆ ಬಾಲಿವುಡ್ನ ಅನೇಕ ಸೆಲೆಬ್ರಿಟಿಗಳು ಹಾಜರಿ ಹಾಕಿದ್ದರು. ಮುಂಬೈನಲ್ಲಿ ಈ ಜೋಡಿ ಅದ್ದೂರಿಯಾಗಿ ಆರತಕ್ಷತೆ ಕಾರ್ಯಕ್ರಮ ಆಯೋಜನೆ ಮಾಡಿದೆ.
Published On - 7:34 am, Wed, 8 February 23
Related Photo Gallery
ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಅಫ್ಘಾನ್ ಬ್ಯಾಟರ್
ಅಪರೂಪದ ವಸ್ತು ಪತ್ತೆ:ಲಕ್ಕುಂಡಿ ನೈಜ ಗತವೈಭವ ಈಗ ಆರಂಭ!
‘ಈ ಬಂಗಾರದ ಚೈನ್ ನನಗೆ ಅಲ್ವಾ ಸರ್’: ಶಾಕ್ ಆದ ಗಿಲ್ಲಿ ನಟ
ರಕ್ಷಿತಾ ಶೆಟ್ಟಿ ಕಣ್ಣಲ್ಲಿ ನನ್ನ ಗೆಲುವಿನ ಖುಷಿ ಕಾಣಿಸಿತು: ಗಿಲ್ಲಿ ನಟ
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್ಗೇರಿದ ಸಿಡ್ನಿ ಸಿಕ್ಸರ್ಸ್
ರಾಹುಲ್ ನೀಡಿದ್ದ ಭರವಸೆ ಬಗ್ಗೆ ಬೈಕ್ ಟ್ಯಾಕ್ಸಿ ರೈಡರ್ಗಳು ಏನಂದ್ರು?
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್: ದುಪ್ಪಟ್ಟು ದರ
ಗಿಲ್ಲಿಗೆ ಮನೆಯಲ್ಲೇ 10 ಲಕ್ಷ ರೂಪಾಯಿ ಕೊಟ್ಟ ಕಿಚ್ಚ ಸುದೀಪ್
8 ಅಡಿ ಅಗೆದ ನಂತರ ಏನು ಸಿಗುತ್ತೆ ಅನ್ನೋ ಕುತೂಹಲ!




