- Kannada News Photo gallery Kiara Advani and Sidharth Malhotra wedding Update No mobile Policy on Their Marriage
ಕಿಯಾರಾ-ಸಿದ್ದಾರ್ಥ್ ಮದುವೆಯಲ್ಲಿ ಮೊಬೈಲ್ ಬಳಸೋ ಹಾಗಿಲ್ಲ; ಅತಿಥಿಗಳಿಗೆ ಸೂಚನೆ
ಕಿಯಾರಾ ಅಡ್ವಾಣಿ-ಸಿದ್ದಾರ್ಥ್ ಅವರು ಬಾಲಿವುಡ್ನಲ್ಲಿ ದೊಡ್ಡ ಮಟ್ಟದ ಜನಪ್ರಿಯತೆ ಪಡೆದರು. ಈಗ ಸೆಲೆಬ್ರಿಟಿ ಜೋಡಿ ಮದುವೆ ಆಗುತ್ತಿದ್ದಾರೆ. ಹೀಗಾಗಿ, ಅಭಿಮಾನಿಗಳು ಮದುವೆ ಫೋಟೋ ನೋಡೋಕೆ ಕಾದಿದ್ದಾರೆ.
Updated on: Feb 06, 2023 | 8:58 AM
Share

ಕಿಯಾರಾ ಅಡ್ವಾಣಿ ಹಾಗೂ ಸಿದ್ದಾರ್ಥ್ ಮಲ್ಹೋತ್ರಾ ಮದುವೆ ಆಗುತ್ತಿದ್ದಾರೆ. ರಾಜಸ್ಥಾನದ ಜೈಸಲ್ಮೇರ್ನಲ್ಲಿರುವ ಪ್ಯಾಲೆಸ್ನಲ್ಲಿ ಮದುವೆ ನಡೆಯುತ್ತಿದೆ. ಸಾಕಷ್ಟು ಅದ್ದೂರಿಯಾಗಿ ವಿವಾಹ ಕಾರ್ಯ ನಡೆಯಲಿದೆ.

ಕಿಯಾರಾ ಅಡ್ವಾಣಿ-ಸಿದ್ದಾರ್ಥ್ ಅವರು ಬಾಲಿವುಡ್ನಲ್ಲಿ ದೊಡ್ಡ ಮಟ್ಟದ ಜನಪ್ರಿಯತೆ ಪಡೆದರು. ಈಗ ಸೆಲೆಬ್ರಿಟಿ ಜೋಡಿ ಮದುವೆ ಆಗುತ್ತಿದ್ದಾರೆ. ಹೀಗಾಗಿ, ಅಭಿಮಾನಿಗಳು ಮದುವೆ ಫೋಟೋ ನೋಡೋಕೆ ಕಾದಿದ್ದಾರೆ.

ಈ ಮದುವೆಗೆ ಬರೋ ಪ್ರತಿಯೊಬ್ಬರೂ ಮೊಬೈಲ್ ಇಲ್ಲದೆ ಒಳಗೆ ಬರಬೇಕು. ಈ ಬಗ್ಗೆ ಜೋಡಿ ಕಡೆಯಿಂದ ಎಲ್ಲರಿಗೂ ಸೂಚನೆ ಹೋಗಿದೆ. ಮದುವೆ ಫೋಟೋ ಹಾಗೂ ವಿಡಿಯೋ ಲೀಕ್ ಆಗಬಾರದು ಎನ್ನುವುದಕ್ಕೆ ಈ ರೀತಿ ಮಾಡಲಾಗಿದೆ.

ಈಗಾಗಲೇ ಮದುವೆ ಕಾರ್ಯಗಳು ಆರಂಭಗೊಂಡಿವೆ. ಅದ್ದೂರಿ ಮದುವೆಗೆ ಬಾಲಿವುಡ್ ಸೆಲೆಬ್ರಿಟಿಗಳು ಹಾಜರಿ ಹಾಕುತ್ತಿದ್ದಾರೆ.

ಕಿಯಾರಾ ಹಾಗೂ ಸಿದ್ದಾರ್ಥ್ ಮೊದಲ ಬಾರಿಗೆ ‘ಶೇರ್ಷಾ’ ಸಿನಿಮಾದಲ್ಲಿ ಒಟ್ಟಾಗಿ ನಟಿಸಿದರು. ಸೆಟ್ನಲ್ಲಿ ಇವರ ಮಧ್ಯೆ ಪ್ರೀತಿ ಹುಟ್ಟಿದೆ.
Related Photo Gallery
ತೆಲಂಗಾಣದ ಈ ಭೀಕರ ಅಪಘಾತ ನೋಡಿದರೆ ಎದೆ ಝಲ್ ಎನ್ನದಿರದು!
ಸಿಇಟಿ ಪರೀಕ್ಷೆ ವೇಳೆ ಜನಿವಾರ ತೆಗೆದ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್
ರೈಲು ನಿಲ್ಲುವ ಮುನ್ನವೇ ಜಿಗಿದ ವ್ಯಕ್ತಿ, ಮುಂದೇನಾಯಿತು ನೋಡಿ
ಹಿಮಾಚಲ ಪ್ರದೇಶದ ಚಿಂತ್ಪುರಿ ಬಳಿ ಕಣಿವೆಗೆ ಉರುಳಿದ ಕಾರು; ಇಬ್ಬರು ಸಾವು
‘ಕೆಡಿ’ ಸಿನಿಮಾ ನೋಡಿ ಜನ ಹೇಳಿದ್ದೇನು? ವಿಡಿಯೋ ನೋಡಿ
ನಾಯಕತ್ವ ಗಟ್ಟಿಮಾಡಿಕೊಳ್ಳಲು ಸಿದ್ದರಾಮಯ್ಯ ಮಾಸ್ಟರ್ ಪ್ಲ್ಯಾನ್!
ಭಾಲ್ಕಿಯಲ್ಲಿ ಭೀಕರ ಅಪಘಾತ: ಮೂವರು ಯುವಕರ ದುರ್ಮರಣ
ಜೆಪಿ ನಗರದಲ್ಲಿ ಕಾರಿನ ಮೇಲೆ ಬಿದ್ದ ಬೃಹತ್ ಮರ
ಕರ್ನಾಟಕ ಸಿಎಂ ರೇಸ್ನಲ್ಲಿದ್ದಾರಾ ಖರ್ಗೆ?: AICC ಅಧ್ಯಕ್ಷರಿಂದಲೇ ಉತ್ತರ
ಮರದಡಿ ಸಿಲುಕಿದ್ದ ಹಸುವನ್ನು ರಕ್ಷಿಸಿ ಮಾನವೀಯತೆ ಮೆರೆದ ಮಹಿಳೆಯರು




