AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಿಯಾರಾ ಅಡ್ವಾಣಿ-ಸಿದ್ದಾರ್ಥ್ ಮದುವೆ ಆಗುತ್ತಿರುವ ಪ್ಯಾಲೇಸ್ ಹೇಗಿದೆ ನೋಡಿ

Kiara Advani Sidharth Malhotra Wedding: ಕಿಯಾರಾ ಹಾಗೂ ಸಿದ್ದಾರ್ಥ್ ಹಲವು ವರ್ಷಗಳಿಂದ ಪ್ರೀತಿ ಮಾಡುತ್ತಿದ್ದರು. ಈಗ ಇವರ ಪ್ರೀತಿಗೆ ಹೊಸ ಅರ್ಥ ಸಿಗುತ್ತಿದೆ. ಈ ಜೋಡಿ ಮದುವೆಗೆ ಎಲ್ಲರೂ ಕಾಯುತ್ತಿದ್ದಾರೆ.

ರಾಜೇಶ್ ದುಗ್ಗುಮನೆ
|

Updated on:Feb 03, 2023 | 9:51 AM

Share
ಕಿಯಾರಾ ಅಡ್ವಾಣಿ-ಸಿದ್ದಾರ್ಥ್ ಮಲ್ಹೋತ್ರ ಅವರು ರಾಜಸ್ಥಾನದ ಜೈಸಲ್ಮೇರ್​ನಲ್ಲಿರುವ ಸೂರ್ಯಗಢ ಪ್ಯಾಲೇಸ್​ನಲ್ಲಿ ಫೆ.6ಕ್ಕೆ ಮದುವೆ ಆಗಲಿದ್ದಾರೆ. ಈಗಾಗಲೇ ಈ ಪ್ಯಾಲೆಸ್​ನಲ್ಲಿ ಮದುವೆಯ ಸಿದ್ಧತೆ ನಡೆದಿದೆ.

1 / 6
ಕಿಯಾರಾ ಹಾಗೂ ಸಿದ್ದಾರ್ಥ್ ಹಲವು ವರ್ಷಗಳಿಂದ ಪ್ರೀತಿ ಮಾಡುತ್ತಿದ್ದರು. ಈಗ ಇವರ ಪ್ರೀತಿಗೆ ಹೊಸ ಅರ್ಥ ಸಿಗುತ್ತಿದೆ. ಈ ಜೋಡಿ ಮದುವೆಗೆ ಎಲ್ಲರೂ ಕಾಯುತ್ತಿದ್ದಾರೆ.

2 / 6
ಬಾಲಿವುಡ್​ನ ಅನೇಕ ಸೆಲೆಬ್ರೆಟಿಗಳು ಈ ಮದುವೆಗೆ ಹಾಜರಿ ಹಾಕುವ ನಿರೀಕ್ಷೆ ಇದೆ. ಬಹಳ ಅದ್ದೂರಿಯಾಗಿ ಈ ವಿವಾಹ ಕಾರ್ಯಗಳು ನಡೆಯುತ್ತಿವೆ.

3 / 6
ಕಿಯಾರಾ ಹಾಗೂ ಸಿದ್ದಾರ್ಥ್ ಮದುವೆ ಆಗುತ್ತಿರುವ ಸೂರ್ಯಗಢ ಪ್ಯಾಲೇಸ್​ನ ಫೋಟೋಗಳು ವೈರಲ್ ಆಗಿವೆ. ಒಂದು ವಾರಗಳ ಕಾಲ ಇದನ್ನು ಬುಕ್ ಮಾಡಲಾಗಿದೆ ಎನ್ನಲಾಗುತ್ತಿದೆ.

4 / 6
ಕಿಯಾರಾ ಹಾಗೂ ಸಿದ್ದಾರ್ಥ್ ಮದುವೆಯಲ್ಲಿ ಕರಣ್ ಜೋಹರ್, ರೋಹಿತ್ ಶೆಟ್ಟಿ ಮೊದಲಾದವರು ಭಾಗಿ ಆಗುತ್ತಿದ್ದಾರೆ.

5 / 6
ಮದುವೆ ತಯಾರಿಗಳು ನಡೆಯುತ್ತಿವೆ. ಸಿದ್ದಾರ್ಥ್ ಹಾಗೂ ಕಿಯಾರಾ ಶಾಪಿಂಗ್​ನಲ್ಲಿ ಬ್ಯುಸಿ ಆಗಿದ್ದಾರೆ. ಬಾಲಿವುಡ್​ ಫೋಟೋಗ್ರಾಫರ್​ಗಳು ಮದುವೆ ನಡೆಯುವ ಸ್ಥಳಕ್ಕೆ ತೆರಳಿದ್ದಾರೆ.

6 / 6

Published On - 9:12 am, Fri, 3 February 23

‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು

ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು

ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್

ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!

ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು

‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’

ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ

ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು

ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ