AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kiara Advani: ಸಾಂಗ್ ರಿಲೀಸ್ ಕಾರ್ಯಕ್ರಮಕ್ಕೆ ಸಖತ್ ಗ್ಲಾಮರಸ್ ಆಗಿ ಬಂದ ಕಿಯಾರಾ ಅಡ್ವಾಣಿ

‘ಸತ್ಯಪ್ರೇಮ್​ ಕಿ ಕಥಾ’ ಚಿತ್ರದ ಸಾಂಗ್ ರಿಲೀಸ್ ಕಾರ್ಯಕ್ರಮ ಇತ್ತೀಚೆಗೆ ಮುಂಬೈನಲ್ಲಿ ನಡೆಯಿತು. ಈ ಕಾರ್ಯಕ್ರಮಕ್ಕೆ ಕಿಯಾರಾ ಅವರು ಸಖತ್ ಗ್ಲಾಮರಸ್ ಆಗಿ ಬಂದಿದ್ದರು.

ರಾಜೇಶ್ ದುಗ್ಗುಮನೆ
|

Updated on: Jun 22, 2023 | 8:31 AM

Share
ನಟಿ ಕಿಯಾರಾ ಅಡ್ವಾಣಿ ಅವರು ‘ಸತ್ಯಪ್ರೇಮ್​ ಕಿ ಕಥಾ’ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಈ ಸಿನಿಮಾ ರಿಲೀಸ್​ಗೆ ರೆಡಿ ಇದೆ. ಈ ಚಿತ್ರದ ಸಾಂಗ್ ರಿಲೀಸ್ ಕಾರ್ಯಕ್ರಮ ಇತ್ತೀಚೆಗೆ ಮುಂಬೈನಲ್ಲಿ ನಡೆಯಿತು.

1 / 5
‘ಸತ್ಯಪ್ರೇಮ್​ ಕಿ ಕಥಾ’ ಚಿತ್ರದಲ್ಲಿ ಕಾರ್ತಿಕ್ ಆರ್ಯನ್​ಗೆ ಜೊತೆಯಾಗಿ ಕಿಯಾರಾ ನಟಿಸಿದ್ದಾರೆ. ‘ಭೂಲ್ ಭುಲಯ್ಯ 2’ ಬಳಿಕ ಈ ಜೋಡಿ ಮತ್ತೆ ಒಂದಾಗಿದೆ. ಈ ಕಾರಣಕ್ಕೆ ಚಿತ್ರದ ಮೇಲೆ ನಿರೀಕ್ಷೆ ಹೆಚ್ಚಿದೆ.

2 / 5
‘ಸತ್ಯಪ್ರೇಮ್​ ಕಿ ಕಥಾ’ ಚಿತ್ರದ ಸಾಂಗ್ ರಿಲೀಸ್ ಕಾರ್ಯಕ್ರಮ ಇತ್ತೀಚೆಗೆ ಮುಂಬೈನಲ್ಲಿ ನಡೆಯಿತು. ಈ ಕಾರ್ಯಕ್ರಮಕ್ಕೆ ಕಿಯಾರಾ ಅವರು ಸಖತ್ ಗ್ಲಾಮರಸ್ ಆಗಿ ಬಂದಿದ್ದರು.

‘ಸತ್ಯಪ್ರೇಮ್​ ಕಿ ಕಥಾ’ ಚಿತ್ರದ ಸಾಂಗ್ ರಿಲೀಸ್ ಕಾರ್ಯಕ್ರಮ ಇತ್ತೀಚೆಗೆ ಮುಂಬೈನಲ್ಲಿ ನಡೆಯಿತು. ಈ ಕಾರ್ಯಕ್ರಮಕ್ಕೆ ಕಿಯಾರಾ ಅವರು ಸಖತ್ ಗ್ಲಾಮರಸ್ ಆಗಿ ಬಂದಿದ್ದರು.

3 / 5
ಕಿಯಾರಾ ಅಡ್ವಾಣಿ ಅವರು ಸೋಶಿಯಲ್ ಮೀಡಿಯಾದಲ್ಲಿ ದೊಡ್ಡ ಹಿಂಬಾಲಕರನ್ನು ಹೊಂದಿದ್ದಾರೆ. ಅವರು ಆಗಾಗ ಫೋಟೋ ಶೇರ್ ಮಾಡಿಕೊಳ್ಳುತ್ತಾರೆ. ‘ಸತ್ಯಪ್ರೇಮ್​ ಕಿ ಕಥಾ’ ಕಾರ್ಯಕ್ರಮದಲ್ಲಿ ತಮ್ಮ ಉಡುಗೆ ಹೇಗಿತ್ತು ಎಂಬುದನ್ನು ಫೋಟೋ ಮೂಲಕ ತೋರಿಸಿದ್ದಾರೆ.

4 / 5
ಕಿಯಾರಾ ಅವರು ಇತ್ತೀಚೆಗೆ ಸಿದ್ದಾರ್ಥ್ ಮಲ್ಹೋತ್ರಾ ಅವರನ್ನು ಮದುವೆ ಆದರು. ಇಬ್ಬರೂ ಹಾಯಾಗಿ ಸಂಸಾರ ನಡೆಸುತ್ತಿದ್ದಾರೆ. ಸೋಶಿಯಲ್ ಮೀಡಿಯಾದಲ್ಲಿ ಅವರು ಪತಿಯ ಜೊತೆಗಿನ ಫೋಟೋ ಶೇರ್ ಮಾಡಿಕೊಳ್ಳುತ್ತಾರೆ.

5 / 5
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು

‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’

ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ

ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು

ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ

ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?

ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ

ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ

ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!

ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್