AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kiara Advani: ರಾಮ್​ ಚರಣ್​ ಜತೆಗಿನ ಸಿನಿಮಾ ಶೂಟಿಂಗ್​ ಸಲುವಾಗಿ ಹೈದರಾಬಾದ್​ಗೆ ಬಂದ ಕಿಯಾರಾ ಅಡ್ವಾಣಿ

RC 15 | Kiara Advani Photos: ‘ಆರ್​ಸಿ 15’ ಸಿನಿಮಾದ ಚಿತ್ರೀಕರಣ ಹೈದರಾಬಾದ್​ನಲ್ಲಿ ನಡೆಯುತ್ತಿದೆ. ಈ ಸಿನಿಮಾದಲ್ಲಿ ರಾಮ್​ ಚರಣ್​ಗೆ ಜೋಡಿಯಾಗಿ ಕಿಯಾರಾ ಅಡ್ವಾಣಿ ನಟಿಸುತ್ತಿದಾರೆ.

ಮದನ್​ ಕುಮಾರ್​
|

Updated on:Mar 19, 2023 | 5:33 PM

Share
ಹಿಂದಿ ಚಿತ್ರರಂಗದ ಖ್ಯಾತ ನಟಿ ಕಿಯಾರಾ ಅಡ್ವಾಣಿ ಅವರು ಅನೇಕ ಸಿನಿಮಾಗಳಲ್ಲಿ ಬ್ಯುಸಿ ಆಗಿದ್ದಾರೆ. ಬಾಲಿವುಡ್​ ಮಾತ್ರವಲ್ಲದೇ ಅವರಿಗೆ ದಕ್ಷಿಣ ಭಾರತದಲ್ಲೂ ಸಖತ್​ ಬೇಡಿಕೆ ಇದೆ.

1 / 5
ರಾಮ್​ ಚರಣ್​ ನಟನೆಯ 15ನೇ ಸಿನಿಮಾಗೆ ಕಿಯಾರಾ ಅಡ್ವಾಣಿ ನಾಯಕಿ ಆಗಿದ್ದಾರೆ. ಈ ಸಿನಿಮಾದ ಶೂಟಿಂಗ್​ ಸಲುವಾಗಿ ಅವರು ಮುಂಬೈನಿಂದ ಹೈದರಾಬಾದ್​ಗೆ ಬಂದಿದ್ದಾರೆ. ತಾತ್ಕಾಲಿಕವಾಗಿ ಈ ಚಿತ್ರವನ್ನು ‘ಆರ್​ಸಿ 15’ ಎಂದು ಕರೆಯಲಾಗುತ್ತಿದೆ.

2 / 5
ಮುಂಬೈ ವಿಮಾನ ನಿಲ್ದಾಣದಲ್ಲಿ ಕಾಣಿಸಿಕೊಂಡ ಕಿಯಾರಾ ಅಡ್ವಾಣಿ ಅವರ ಫೋಟೋಗಳನ್ನು ಪಾಪರಾಜಿಗಳು ಕ್ಲಿಕ್ಕಿಸಿದ್ದಾರೆ. ಈ ವೇಳೆ ಅವರು ಖುಷಿ ಖುಷಿಯಾಗಿ ಎಲ್ಲರ ಕಡೆ ನೋಡಿ ನಗು ಬೀರಿದ್ದಾರೆ.

3 / 5
ಈ ವರ್ಷ ಫೆಬ್ರವರಿ 7ರಂದು ಬಾಲಿವುಡ್​ ನಟ ಸಿದ್ದಾರ್ಥ್​ ಮಲ್ಹೋತ್ರ ಜೊತೆ ಕಿಯಾರಾ ಅಡ್ವಾಣಿ ಮದುವೆ ನೆರವೇರಿತು. ಆ ಬಳಿಕ ಅವರು ಹೆಚ್ಚು ಬಿಡುವು ತೆಗೆದುಕೊಳ್ಳದೇ ಸಿನಿಮಾ ಕೆಲಸಗಳಿಗೆ ಮರಳಿದ್ದಾರೆ.

4 / 5
ಕಿಯಾರಾ ಅಡ್ವಾಣಿ ಕೈಯಲ್ಲಿ ಹಲವು ಸಿನಿಮಾಗಳಿವೆ. ದಿನದಿನಕ್ಕೂ ಅವರ ಖ್ಯಾತಿ ಹೆಚ್ಚುತ್ತಿದೆ. ‘ಶೇರ್ಷಾ’, ‘ಕಬೀರ್​ ಸಿಂಗ್​’ ಮುಂತಾದ ಸಿನಿಮಾಗಳ ಮೂಲಕ ಅವರು ಭರ್ಜರಿ ಗೆಲುವು ಕಂಡಿದ್ದಾರೆ.

5 / 5

Published On - 5:33 pm, Sun, 19 March 23

ಬಿಗ್​​ಬಾಸ್ 12: ರಕ್ಷಿತಾ ಶೆಟ್ಟಿಗೆ ಯೋಗ್ಯತೆ ಇಲ್ಲ, ರಿಯಾಕ್ಷನ್ ಹೇಗಿತ್ತು?

ಸುಳ್ಳು ಹೇಳಿದ್ರೆ ರಿಸೈನ್: ಡಿಕೆಶಿ ರಾಜೀನಾಮೆ ಸವಾಲ್ ಹಾಕಿದ್ಯಾರಿಗೆ?

ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್

ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು

ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ

NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ

ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!

ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ