AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kiara Advani: ‘ಬಾರ್ಬಿ’ ಲುಕ್​ನಲ್ಲಿ ಬಂದ ಬಾಲಿವುಡ್​ ನಟಿ ಕಿಯಾರಾ ಅಡ್ವಾಣಿ

‘ಬಾರ್ಬಿ’ ಸಿನಿಮಾ ನೋಡೋಕೆ ಅನೇಕರು ಪಿಂಕ್ ಬಣ್ಣದ ಬಟ್ಟೆ ಧರಿಸಿ ಬಂದಿದ್ದರು. ಈಗ ಕಿಯಾರಾ ಕೂಡ ಪಿಂಕ್ ಬಣ್ಣದ ಬಟ್ಟೆ ಧರಿಸಿ ಕಾಣಿಸಿಕೊಂಡಿದ್ದಾರೆ.

ರಾಜೇಶ್ ದುಗ್ಗುಮನೆ
|

Updated on: Jul 26, 2023 | 9:30 AM

Share
ಇತ್ತೀಚೆಗೆ ಹಾಲಿವುಡ್​ನ ‘ಬಾರ್ಬಿ’ ಸಿನಿಮಾ ರಿಲೀಸ್ ಆಗಿದೆ. ಈ ಚಿತ್ರ ವಿಶ್ವಾದ್ಯಂತ ಮೆಚ್ಚುಗೆ ಪಡೆದಿದೆ. ಭಾರತದಲ್ಲಿ ಈ ಸಿನಿಮಾ ಸಾಧಾರಣ ಗಳಿಕೆ ಮಾಡುತ್ತಿದೆ. ಹೊಸ ಫೋಟೋಶೂಟ್​ನಲ್ಲಿ ಅವರು ಬಾರ್ಬಿ ಲುಕ್​ನಲ್ಲಿ ಕಿಯಾರಾ ಅಡ್ವಾಣಿ ಕಾಣಿಸಿಕೊಂಡಿದ್ದಾರೆ.

1 / 7
‘ಬಾರ್ಬಿ’ ಸಿನಿಮಾ ನೋಡೋಕೆ ಅನೇಕರು ಪಿಂಕ್ ಬಣ್ಣದ ಬಟ್ಟೆ ಧರಿಸಿ ಬಂದಿದ್ದರು. ಇದೇ ಸಂದರ್ಭದಲ್ಲಿ ನಟಿ ಕಿಯಾರಾ ಅವರು ಪಿಂಕ್ ಬಣ್ಣದ ಬಟ್ಟೆ ಧರಿಸಿ ಕಾಣಿಸಿಕೊಂಡಿದ್ದಾರೆ.

2 / 7
ಕಿಯಾರಾ ಅವರ ಈ ಫೋಟೋಸ್ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಅನೇಕರು ಕಿಯಾರಾ ಅವರನ್ನು ಬಾರ್ಬಿಗೆ ಹೋಲಿಕೆ ಮಾಡಿದ್ದಾರೆ.

3 / 7
ಕಿಯಾರಾ ಅವರು ಸಾಲು ಸಾಲು ಗೆಲುವು ಕಾಣುತ್ತಿದ್ದಾರೆ. ಚಿತ್ರರಂಗದಲ್ಲಿ ಅವರಿಗೆ ಇರುವ ಬೇಡಿಕೆ ಹೆಚ್ಚುತ್ತಿದೆ.

4 / 7
ಕಿಯಾರಾ ಹಾಗೂ ಸಿದ್ದಾರ್ಥ್ ಮಲ್ಹೋತ್ರಾ ಪರಸ್ಪರ ಪ್ರೀತಿಸುತ್ತಿದ್ದರು. ಇತ್ತೀಚೆಗೆ ಇಬ್ಬರೂ ವಿವಾಹ ಆದರು. ಈ ಫೋಟೋಗಳನ್ನು ಕಿಯಾರಾ ಹಂಚಿಕೊಂಡಿದ್ದರು.

5 / 7
ಕಿಯಾರಾಗೆ ಸೋಶಿಯಲ್ ಮೀಡಿಯಾದಲ್ಲಿ ದೊಡ್ಡ ಅಭಿಮಾನಿ ಬಳಗ ಇದೆ. ಕೋಟ್ಯಂತರ ಮಂದಿ ಅವರನ್ನು ಫಾಲೋ ಮಾಡುತ್ತಾರೆ.

6 / 7
ಹೊಸ ಫೋಟೋಸ್​ನಲ್ಲಿ ಮಿಂಚಿದ ಕಿಯಾರಾ

ಹೊಸ ಫೋಟೋಸ್​ನಲ್ಲಿ ಮಿಂಚಿದ ಕಿಯಾರಾ

7 / 7
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್

ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!

ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ

ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ

ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ

ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್

ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?

ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?

ಕೊಡಗಿನಲ್ಲಿ ರೆಸಾರ್ಟ್, ವಿಲ್ಲಾಗಳಿಗಾಗಿ ಬೆಟ್ಟ ಬಗೆದ ಮಾಫಿಯಾ ಗ್ಯಾಂಗ್