ಪಡ್ಡೆಗಳ ನಿದ್ದೆ ಕದ್ದ ಕಿಯಾರಾ ಅಡ್ವಾಣಿ; ಇಲ್ಲಿದೆ ಫೋಟೋ ಗ್ಯಾಲರಿ
ಕಾರ್ತಿಕ್ ಆರ್ಯನ್ ಅವರು ‘ಭೂಲ್ ಭುಲಯ್ಯ 2’ ಚಿತ್ರದಲ್ಲಿ ಕಿಯಾರಾಗೆ ಜತೆಯಾಗಿ ಕಾಣಿಸಿಕೊಂಡಿದ್ದಾರೆ. ಈ ಚಿತ್ರದ ಪ್ರಚಾರದ ವೇಳೆ ಕಿಯಾರಾ ಅವರು ಹಾಟ್ ಆಗಿ ಕಾಣಿಸಿಕೊಂಡಿದ್ದಾರೆ. ಈ ಫೋಟೋ ಸಖತ್ ವೈರಲ್ ಆಗುತ್ತಿದೆ.
Updated on: Apr 30, 2022 | 8:36 PM
Share

ಕಿಯಾರಾ ಅಡ್ವಾಣಿ ಅವರು ಬಾಲಿವುಡ್ನ ಬೇಡಿಕೆಯ ನಟಿ. ಹಲವು ಹಿಟ್ ಚಿತ್ರಗಳನ್ನು ನೀಡಿದ ಖ್ಯಾತಿ ಅವರಿಗೆ ಇದೆ. ಈ ನಟಿ ‘ಭೂಲ್ ಭುಲಯ್ಯ 2’ ಸಿನಿಮಾ ಪ್ರಚಾರ ಕಾರ್ಯದಲ್ಲಿ ಬ್ಯುಸಿ ಆಗಿದ್ದಾರೆ.

ಈ ಚಿತ್ರದ ಪ್ರಚಾರದ ವೇಳೆ ಕಿಯಾರಾ ಅವರು ಹಾಟ್ ಆಗಿ ಕಾಣಿಸಿಕೊಂಡಿದ್ದಾರೆ. ಈ ಫೋಟೋ ಸಖತ್ ವೈರಲ್ ಆಗುತ್ತಿದೆ. ಕಾರ್ತಿಕ್ ಆರ್ಯನ್ ಅವರು ‘ಭೂಲ್ ಭುಲಯ್ಯ 2’ ಚಿತ್ರದಲ್ಲಿ ಕಿಯಾರಾಗೆ ಜತೆಯಾಗಿ ಕಾಣಿಸಿಕೊಂಡಿದ್ದಾರೆ.

ಅಭಿಮಾನಿಗಳು ಈ ಫೋಟೋಗೆ ನಾನಾ ರೀತಿಯಲ್ಲಿ ಕಮೆಂಟ್ ಮಾಡುತ್ತಿದ್ದಾರೆ. ಕೆಲವರು ಅವರ ಹಾಟ್ನೆಸ್ ನೋಡಿ ಕಣ್ಣರಳಿಸಿದ್ದಾರೆ.

ನಟಿ ಕಿಯಾರಾ ಅಡ್ವಾಣಿ ಜೊತೆ ಸಿದ್ದಾರ್ಥ್ ಮಲ್ಹೋತ್ರಾ ಡೇಟಿಂಗ್ ನಡೆಸುತ್ತಿದ್ದರು. ಆದರೆ ಈಗ ಈ ಜೋಡಿ ಬ್ರೇಕಪ್ ಮಾಡಿಕೊಂಡಿದೆ ಎಂಬ ಸುದ್ದಿ ಇತ್ತೀಚೆಗೆ ಹರಿದಾಡಿತ್ತು.

ಕಿಯಾರಾ ಅಡ್ವಾಣಿ

ಕಿಯಾರಾ ಅಡ್ವಾಣಿ

ಕಿಯಾರಾ ಅಡ್ವಾಣಿ
Related Photo Gallery
ತಮ್ಮ ಲವ್ ಸ್ಟೋರಿ ಬಿಚ್ಚಿಟ್ಟ ನಟ ಝೈದ್ ಖಾನ್: ವಿಡಿಯೋ ನೋಡಿ
ಬಿಗ್ಬಾಸ್ ವಿನ್ನರ್ ಗಿಲ್ಲಿಗೆ ಸಿಎಂ ಕೇಳಿದ ಪ್ರಶ್ನೆಗಳೇನು: ವಿಡಿಯೋ ನೋಡಿ
ಪ್ರಿಯಕರನ ಜೊತೆ ಮಗಳು ಓಡಿಹೋಗಿದ್ದಕ್ಕೆ ಕಿರುಕುಳ: ಪತ್ನಿಯಿಂದಲೇ ಪತಿ ಹತ್ಯೆ
ಪ್ರಾಮಾಣಿಕತೆಗೆ ಫಲ:ಸರ್ಕಾರಕ್ಕೆ ನಿಧಿ ಕೊಟ್ಟ ರಿತ್ತಿ ಕುಟುಂಬಕ್ಕೆ ಸೈಟ್!
ಪೂರ್ತಿ ಭಾಷಣ ಓದದೇ ನಿರ್ಗಮಿಸಿದ ರಾಜ್ಯಪಾಲರು, ಮುಂದೇನು?
ದೋಡಾದಲ್ಲಿ ಕಂದಕಕ್ಕೆ ಉರುಳಿದ ಸೇನಾ ವಾಹನ
ಮುಸ್ಲಿಂ ಯುವತಿಯೊಂದಿಗೆ ಇದ್ದ ಹಿಂದೂ ಯುವಕರು ಮೇಲೆ ಹಲ್ಲೆ
ಶಿವಮೊಗ್ಗ: ಗ್ರಾಮಸ್ಥನಿಗೆ ಅವಾಚ್ಯವಾಗಿ ನಿಂದಿಸಿದ ಕಾಂಗ್ರೆಸ್ ಕಾರ್ಯಕರ್ತ
ಬಿಕೆ ಹರಿಪ್ರಸಾದ್ ಬಟ್ಟೆ ಹರಿದರಾ ಬಿಜೆಪಿಗರು? ಅಸಲಿ ಸತ್ಯ ಈ ವಿಡಿಯೋದಲ್ಲಿದೆ
ಭಾಷಣಕ್ಕೆ ಹರಿಪ್ರಸಾದ್ ಪಟ್ಟು: ಸದನದಿಂದ ಹೊರಟ ಗವರ್ನರ್ ತಡೆದು ಹೈಡ್ರಾಮಾ




