AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಡ್ಡೆಗಳ ನಿದ್ದೆ ಕದ್ದ ಕಿಯಾರಾ ಅಡ್ವಾಣಿ; ಇಲ್ಲಿದೆ ಫೋಟೋ ಗ್ಯಾಲರಿ

ಕಾರ್ತಿಕ್ ಆರ್ಯನ್ ಅವರು  ‘ಭೂಲ್​ ಭುಲಯ್ಯ 2’ ಚಿತ್ರದಲ್ಲಿ ಕಿಯಾರಾಗೆ ಜತೆಯಾಗಿ ಕಾಣಿಸಿಕೊಂಡಿದ್ದಾರೆ. ಈ ಚಿತ್ರದ ಪ್ರಚಾರದ ವೇಳೆ ಕಿಯಾರಾ ಅವರು ಹಾಟ್ ಆಗಿ ಕಾಣಿಸಿಕೊಂಡಿದ್ದಾರೆ. ಈ ಫೋಟೋ ಸಖತ್ ವೈರಲ್ ಆಗುತ್ತಿದೆ.

TV9 Web
| Updated By: ರಾಜೇಶ್ ದುಗ್ಗುಮನೆ

Updated on: Apr 30, 2022 | 8:36 PM

ಕಿಯಾರಾ ಅಡ್ವಾಣಿ ಅವರು ಬಾಲಿವುಡ್​ನ ಬೇಡಿಕೆಯ ನಟಿ. ಹಲವು ಹಿಟ್ ಚಿತ್ರಗಳನ್ನು ನೀಡಿದ ಖ್ಯಾತಿ ಅವರಿಗೆ ಇದೆ. ಈ ನಟಿ ‘ಭೂಲ್​ ಭುಲಯ್ಯ 2’ ಸಿನಿಮಾ ಪ್ರಚಾರ ಕಾರ್ಯದಲ್ಲಿ ಬ್ಯುಸಿ ಆಗಿದ್ದಾರೆ.

1 / 7
ಈ ಚಿತ್ರದ ಪ್ರಚಾರದ ವೇಳೆ ಕಿಯಾರಾ ಅವರು ಹಾಟ್ ಆಗಿ ಕಾಣಿಸಿಕೊಂಡಿದ್ದಾರೆ. ಈ ಫೋಟೋ ಸಖತ್ ವೈರಲ್ ಆಗುತ್ತಿದೆ. ಕಾರ್ತಿಕ್ ಆರ್ಯನ್ ಅವರು  ‘ಭೂಲ್​ ಭುಲಯ್ಯ 2’ ಚಿತ್ರದಲ್ಲಿ ಕಿಯಾರಾಗೆ ಜತೆಯಾಗಿ ಕಾಣಿಸಿಕೊಂಡಿದ್ದಾರೆ.

2 / 7
ಅಭಿಮಾನಿಗಳು ಈ ಫೋಟೋಗೆ ನಾನಾ ರೀತಿಯಲ್ಲಿ ಕಮೆಂಟ್ ಮಾಡುತ್ತಿದ್ದಾರೆ. ಕೆಲವರು ಅವರ ಹಾಟ್​ನೆಸ್ ನೋಡಿ ಕಣ್ಣರಳಿಸಿದ್ದಾರೆ.

3 / 7
ನಟಿ ಕಿಯಾರಾ ಅಡ್ವಾಣಿ ಜೊತೆ ಸಿದ್ದಾರ್ಥ್​ ಮಲ್ಹೋತ್ರಾ ಡೇಟಿಂಗ್​ ನಡೆಸುತ್ತಿದ್ದರು. ಆದರೆ ಈಗ ಈ ಜೋಡಿ ಬ್ರೇಕಪ್​ ಮಾಡಿಕೊಂಡಿದೆ ಎಂಬ ಸುದ್ದಿ ಇತ್ತೀಚೆಗೆ ಹರಿದಾಡಿತ್ತು.  

4 / 7
ಕಿಯಾರಾ ಅಡ್ವಾಣಿ

ಕಿಯಾರಾ ಅಡ್ವಾಣಿ

5 / 7
ಕಿಯಾರಾ ಅಡ್ವಾಣಿ

ಕಿಯಾರಾ ಅಡ್ವಾಣಿ

6 / 7
ಕಿಯಾರಾ ಅಡ್ವಾಣಿ

ಕಿಯಾರಾ ಅಡ್ವಾಣಿ

7 / 7
Follow us
ಸಿದ್ದರಾಮಯ್ಯ ಅಧಿಕಾರಕ್ಕೆ ಬಂದು ಮಾನಸಿಕವಾಗಿ ಟಿಪ್ಪು ಆಗಿದ್ದಾರೆ: ಶೋಭಾ

KPSC ಮೈನ್ಸ್ ಪ್ರಶ್ನೆ ಪತ್ರಿಕೆ ಲೀಕ್ ಆರೋಪ.. ಅಭ್ಯರ್ಥಿಗಳಿಂದ ಭಾರೀ ಗಲಾಟೆ

ಆತ್ಮರಕ್ಷಣೆಗಾಗಿ ಗನ್ ಲೈಸೆನ್ಸ್ ಪೊಲೀಸರು ಕೊಡುತ್ತಿಲ್ಲ: ಶರಣ್ ಪಂಪ್ವೆಲ್

ಪಾಕಿಸ್ತಾನಕ್ಕೆ ಬಾಗ್ಲಿಹಾರ್ ಜಲವಿದ್ಯುತ್ ಯೋಜನೆಯ ಅಣೆಕಟ್ಟಿನ ನೀರು ಸ್ಥಗಿತ

ಆನೇಕಲ್​ನಲ್ಲಿ ನಿಗೂಢ ಸ್ಫೋಟ: ಕಾಂಕ್ರೀಟ್ ರಸ್ತೆ ಛಿದ್ರ

ಹತ್ಯೆಯಾದ ಯುವಕನ ತಾಯಿಯಿಂದ ಅಸ್ಪಷ್ಟ ಮಾಹಿತಿ!
ಹತ್ಯೆಯಾದ ಯುವಕನ ತಾಯಿಯಿಂದ ಅಸ್ಪಷ್ಟ ಮಾಹಿತಿ!
ಪಾಕಿಸ್ತಾನಕ್ಕೆ ಭಾರತದಿಂದ ಚೆನಾಬ್ ನದಿ ನೀರು ಬಂದ್; ಒಣಗಿದ ಸಲಾಲ್ ಡ್ಯಾಂ

ಜಿಂಕೆಯನ್ನ ಬೇಟೆಯಾಡಿ ಬಾಯಲ್ಲಿ ಹಿಡಿದ ಹುಲಿಯ ಅಪರೂಪದ ದೃಶ್ಯ

ಅಖ್ನೂರ್​ ಬಳಿ ಬರಿದಾದ ಚೆನಾಬ್ ನದಿ, ಖಾಲಿ ನದಿಯಲ್ಲಿ ಸ್ಥಳೀಯರ ಓಡಾಟ

ಹರೀಶ್ ಪೂಂಜಾ ಸೀರಿಯಲ್ ಅಫೆಂಡರ್ ಹಾಗೆ ಗೋಚರಿಸಸುತ್ತಾರೆ: ದಿನೇಶ್ ಗುಂಡೂರಾವ್