AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kiara Advani: ಬೇಬಿ ಬಂಪ್​ನೊಂದಿಗೆ ಮೆಟ್​ ಗಾಲಾ ರೆಡ್ ಕಾರ್ಪೆಟ್​ನಲ್ಲಿ ಮಿಂಚಿದ ಕಿಯಾರಾ ಅಡ್ವಾಣಿ

Met Gala 2025: ಅಮೆರಿಕದ ನ್ಯೂಯಾರ್ಕ್ ನಗರದಲ್ಲಿ ‘ಮೆಟ್ ಗಾಲಾ 2025’ ನಡೆಯುತ್ತಿದೆ. ಇದಕ್ಕೆ ದೇಶ-ವಿದೇಶಗಳಿಂದ ಸೆಲೆಬ್ರಿಟಿಗಳು ಆಗಮಿಸುತ್ತಿದ್ದಾರೆ. ಭಾರತದ ಕೆಲವೇ ಕೆಲವು ಮಂದಿ ಇದರಲ್ಲಿ ಭಾಗಿ ಆಗಿ ಪೋಸ್ ಕೊಟ್ಟಿದ್ದಾರೆ. ಈ ಸಾಲಿನಲ್ಲಿ ಪ್ರೆಗ್ನೆಂಟ್ ನಟಿ ಕಿಯಾರಾ ಅಡ್ವಾಣಿ ಕೂಡ ಇದ್ದಾರೆ ಅನ್ನೋದು ವಿಶೇಷ.

ರಾಜೇಶ್ ದುಗ್ಗುಮನೆ
|

Updated on: May 06, 2025 | 8:44 AM

Share
ಮೆಟ್​ ಗಾಲಾ 2025 ಫ್ಯಾಷನ್​ ಹಬ್ಬದ ರಂಗು ಜೋರಾಗಿದೆ. ದೇಶ-ವಿದೇಶದ ಸೆಲೆಬ್ರಿಟಿಗಳು ಆಗಮಿಸಿ ಇಲ್ಲಿ ಪೋಸ್ ಕೊಡುತ್ತಿದ್ದಾರೆ. ಭಾರತದ ಅನೇಕ ಸೆಲೆಬ್ರಿಟಿಗಳಿಗೆ ಈ ಕೆಂಪು ಹಾಸಿನ ಮೇಲೆ ನಡೆಯಲು ಅವಕಾಶ ಸಿಕ್ಕಿದೆ. ಇದರಲ್ಲಿ ಕಿಯಾರಾ ಕೂಡ ಇದ್ದಾರೆ.

1 / 6
ಕಿಯಾರಾ ಅಡ್ವಾಣಿ ಹಾಗೂ ಸಿದ್ದಾರ್ಥ್ ಮಲ್ಹೋತ್ರ ವಿವಾಹ ಆಗಿದ್ದಾರೆ. ವಿವಾಹದ ಬಳಿಕ ಕೆಲ ವರ್ಷ ಇವರು ಸುತ್ತಾಟ ನಡೆಸಿದರು. ಈಗ ಕುಟುಂಬವನ್ನು ದೊಡ್ಡದು ಮಾಡಿಕೊಳ್ಳುವ ಪ್ಲ್ಯಾನ್​ನಲ್ಲಿ ಇವರಿದ್ದಾರೆ. ಕಿಯಾರಾ ಶೀಘ್ರವೇ ಮಗುವಿಗೆ ಜನ್ಮ ನೀಡಲಿದ್ದಾರೆ.

2 / 6
ಕಿಯಾರಾ ಅವರು ತಮ್ಮ ಬೇಬಿ ಬಂಪ್ ಜೊತೆ ಮೆಟ್ ಗಾಲಾಗೆ ಆಗಮಿಸಿದ್ದಾರೆ. ಗರ್ಭಿಣಿ ಆಗಿಯೇ ಅವರು ಇಲ್ಲಿ ಪೋಸ್ ಕೊಟ್ಟಿದ್ದಾರೆ. ಈ ಮೂಲಕ ಅವರು ಅಪರೂಪದ ಕ್ಷಣಕ್ಕೆ ಸಾಕ್ಷಿ ಆದರು ಅನ್ನೋದು ವಿಶೇಷ. ಅವರ ಫೋಟೋಗೆ ಫ್ಯಾನ್ಸ್ ಕಡೆಯಿಂದ ಲೈಕ್ಸ್ ಸಿಕ್ಕಿದೆ.

3 / 6
ಮೆಟ್​ ಗಲಾ ಪ್ರತಿ ವರ್ಷವೂ ನಡೆಯುತ್ತದೆ. ಇದೊಂದು ಫ್ಯಾಷನ್ ಹಬ್ಬ ಎಂದರೂ ತಪ್ಪಾಗಲಾರದರು. ಈ ಕಾರ್ಯಕ್ರಮ ನ್ಯೂಯಾರ್ಕ್​ನ ಮೆಟ್ರೋಪಾಲಿಟನ್ ಮ್ಯೂಸಿಯಂ ಆಫ್ ಆರ್ಟ್​ನಲ್ಲಿ ನಡೆಯುತ್ತಿದೆ. ಪ್ರತಿ ವರ್ಷ ಇಲ್ಲಿಗೆ ಚಿತ್ರ ವಿಚಿತ್ರ ಬಟ್ಟೆ ಧರಿಸಿ ಅನೇಕರು ಬರುತ್ತಾರೆ.

4 / 6
ಕಿಯಾರಾ ಅಡ್ವಾಣಿ ಅವರು ಕನ್ನಡದ ‘ಟಾಕ್ಸಿಕ್’ ಸಿನಿಮಾದಲ್ಲಿ ನಟಿಸಿದ್ದಾರೆ. ಈ ಚಿತ್ರಕ್ಕೆ ಯಶ್ ಹೀರೋ. ಅವರು ಪ್ರೆಗ್ನೆಂಟ್ ಆಗುವುದಕ್ಕೂ ಮೊದಲೇ ಸಿನಿಮಾದ ಶೂಟ್​ನ ಪೂರ್ಣಗೊಳಿಸಿಕೊಂಡಿದ್ದಾರೆ ಅನ್ನೋದು ವಿಶೇಷ. ‘ವಾರ್ 2’ ಚಿತ್ರಕ್ಕೂ ಕಿಯಾರಾ ನಾಯಕಿ.

5 / 6
ಈ ಬಾರಿ ಶಾರುಖ್ ಖಾನ್ ಅವರು ಕೂಡ ಮೆಟ್ ಗಲಾದಲ್ಲಿ ಪೋಸ್ ಕೊಟ್ಟಿದ್ದಾರೆ. ಅವರು ಕತ್ತಿನಲ್ಲಿ ಹಾಕಿರೋ ಹಾರಗಳು ಸಾಕಷ್ಟು ಗಮನ ಸೆಳೆದಿದೆ. ಕತ್ತಿನ ಮೇಲೆ ‘K’ ಹೆಸರಿನ ಲಾಕೆಟ್ ಕೂಡ ಗಮನ ಸೆಳೆದಿದೆ ಅನ್ನೋದು ವಿಶೇಷ.

6 / 6
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!

ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು

ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?

ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?

ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು

‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ

ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ

ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ

ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ