AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೋಳಿ ದಿನ ಹಳದಿ ಶಾಸ್ತ್ರದ ಫೋಟೋ ಹಂಚಿಕೊಂಡ ಕಿಯಾರಾ; ನವ ದಂಪತಿ ಮುಖದಲ್ಲಿ ಅರಿಶಿಣ

ಇಂದು (ಮಾರ್ಚ್​ 7) ಹೋಳಿ. ಬಣ್ಣ ಹಚ್ಚುವ ಮೂಲಕ ಈ ಹಬ್ಬವನ್ನು ಆಚರಿಸಲಾಗುತ್ತಿದೆ. ಈ ದಿನ ಕಿಯಾರಾ ಅವರು ಸಿದ್ದಾರ್ಥ್ ಜೊತೆ ಇರುವ ಫೋಟೋ ಹಂಚಿಕೊಂಡಿದ್ದಾರೆ.

ರಾಜೇಶ್ ದುಗ್ಗುಮನೆ
|

Updated on: Mar 07, 2023 | 1:06 PM

Share
ಕಿಯಾರಾ ಅಡ್ವಾಣಿ-ಸಿದ್ದಾರ್ಥ್ ಮಲ್ಹೋತ್ರ ಅವರು ಇತ್ತೀಚೆಗೆ ಮದುವೆ ಆದರು. ಮದುವೆಯ ಹಲವು ಫೋಟೋಗಳನ್ನು ಅವರು ಹಂಚಿಕೊಂಡಿದ್ದಾರೆ. ಈಗ ಕಿಯಾರಾ ಅವರು ಹಳದಿ ಶಾಸ್ತ್ರದ ಫೋಟೋನ ಶೇರ್​ ಮಾಡಿಕೊಂಡಿದ್ದಾರೆ.

1 / 5
ಇಂದು (ಮಾರ್ಚ್​ 7) ಹೋಳಿ. ಬಣ್ಣ ಹಚ್ಚುವ ಮೂಲಕ ಈ ಹಬ್ಬವನ್ನು ಆಚರಿಸಲಾಗುತ್ತಿದೆ. ಈ ದಿನ ಕಿಯಾರಾ ಅವರು ಸಿದ್ದಾರ್ಥ್ ಜೊತೆ ಇರುವ ಫೋಟೋ ಹಂಚಿಕೊಂಡಿದ್ದಾರೆ.

ಇಂದು (ಮಾರ್ಚ್​ 7) ಹೋಳಿ. ಬಣ್ಣ ಹಚ್ಚುವ ಮೂಲಕ ಈ ಹಬ್ಬವನ್ನು ಆಚರಿಸಲಾಗುತ್ತಿದೆ. ಈ ದಿನ ಕಿಯಾರಾ ಅವರು ಸಿದ್ದಾರ್ಥ್ ಜೊತೆ ಇರುವ ಫೋಟೋ ಹಂಚಿಕೊಂಡಿದ್ದಾರೆ.

2 / 5
ಕಿಯಾರಾ ಹಾಗೂ ಸಿದ್ದಾರ್ಥ್ ರಾಜಸ್ಥಾನದ ಜೈಸಲ್ಮೇರ್​ನಲ್ಲಿ ಮದುವೆ ಆದರು. ಮದುವೆಗೂ ಮುನ್ನ ಹಳದಿ ಕಾರ್ಯಕ್ರಮ ನಡೆಸಲಾಗಿತ್ತು. ಈ ಫೋಟೋಗಳನ್ನು ಕಿಯಾರಾ ಪೋಸ್ಟ್ ಮಾಡಿರಲಿಲ್ಲ.

3 / 5
ಹೋಳಿ ಹಬ್ಬದ ದಿನ ಕಿಯಾರಾ ಅವರು ಹಳದಿ ಶಾಸ್ತ್ರದ ಫೋಟೋ ಹಂಚಿಕೊಂಡಿದ್ದಾರೆ. ಹಳದಿ ಹಚ್ಚಿಕೊಂಡು ಇಬ್ಬರೂ ಮಸ್ತ್​ ಆಗಿ ಪೋಸ್ ನೀಡಿದ್ದಾರೆ.

4 / 5
ಕಿಯಾರಾ ಹಾಗೂ ಸಿದ್ದಾರ್ಥ್​​ಗೆ ಬಾಲಿವುಡ್​​ನಲ್ಲಿ ಸಾಕಷ್ಟು ಬೇಡಿಕೆ ಇದೆ. ಇಬ್ಬರೂ ಯಶಸ್ಸಿನ ಅಲೆಯಲ್ಲಿ ತೇಲುತ್ತಿದ್ದಾರೆ. ಇವರು ಮದುವೆ ಆಗಿರುವುದು ಅವರ ಫ್ಯಾನ್ಸ್​ಗೆ ಖುಷಿ ನೀಡಿದೆ.

5 / 5
Follow Us
ಬರೋಬ್ಬರಿ 209 ಎಸೆತಗಳು ಬಾಕಿ... ಹೀನಾಯ ಸೋಲುಂಡ ಪಾಕಿಸ್ತಾನ್

ಎಲ್‌ಪಿಜಿ ಸಿಲಿಂಡರ್​ ಬಿಕ್ಕಟ್ಟು: ಪೆಟ್ರೋಲಿಯಂ ಸಚಿವಾಲಯದಿಂದ ಮಹತ್ವದ ಹೇಳಿಕ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಫಾರೂಕ್ ಅಬ್ದುಲ್ಲಾ ಹತ್ಯೆಗೆ ಯತ್ನ

ಮನೆಯಲ್ಲಿ ಸೂರ್ಯರಶ್ಮಿ ನೇರವಾಗಿ ಬೀಳುವುದರಿಂದ ಎಷ್ಟು ಲಾಭ ಗೊತ್ತಾ?

ಇಂದು ಈ ರಾಶಿಯವರ ಕೆಲಸ ಕಾರ್ಯದಲ್ಲಿ ಶುಭ!
ಇಂದು ಈ ರಾಶಿಯವರ ಕೆಲಸ ಕಾರ್ಯದಲ್ಲಿ ಶುಭ!
ವಿವಾದಿತ ‘ದಿ ಕೇರಳ ಸ್ಟೋರಿ 2’ ಸಿನಿಮಾ ವೀಕ್ಷಿಸಿದ ಬಿಜೆಪಿ ಶಾಸಕರು

ನಿಜವಾದ ಕೇರಳ ಸ್ಟೋರಿ: ಮುಸ್ಲಿಂ ಯುವಕನ ಜತೆ ಮದುವೆ ಆದ ಕುಂಭಮೇಳದ ಹುಡುಗಿ

ಕೊಪ್ಪಳದ ಗ್ರಾಮವೊಂದರಲ್ಲಿ ಹಾಡಹಗಲೇ ಚಿರತೆ ಓಡಾಟ: ವಿಡಿಯೋ ನೋಡಿ

ಉದ್ಘಾಟನೆಯಾದ 6 ತಿಂಗಳೊಳಗೆ ಬಂಗಾಳದ ಫ್ಲೈಓವರ್ ಗೋಡೆ ಕುಸಿತ

ಮುಜುರಾಯಿ ದೇಗುಲಗಳಲ್ಲಿ ಭಕ್ತರಿಗೆ ಪ್ರಸಾದ ತಯಾರಿಸಲು ಗ್ಯಾಸ್ ಸಮಸ್ಯೆ