ಮದುವೆಯಲ್ಲಿ ಲೆಹೆಂಗಾ ತೊಟ್ಟ ಕಿಯಾರಾ ಅಡ್ವಾಣಿ ಎಷ್ಟೊಂದು ಕ್ಯೂಟ್; ಇಲ್ಲಿವೆ ಫೋಟೋಸ್
ಕಿಯಾರಾ ಹಾಗೂ ಸಿದ್ದಾರ್ಥ್ ಸಖತ್ ಕ್ಯೂಟ್ ಆಗಿ ಕಾಣಿಸಿಕೊಂಡಿದ್ದಾರೆ. ಈ ಫೋಟೋಗೆ ಫ್ಯಾನ್ಸ್ ಲೈಕ್ಸ್ ಒತ್ತುತ್ತಿದ್ದಾರೆ.
Updated on: Feb 16, 2023 | 9:01 AM
Share

ನಟಿ ಕಿಯಾರಾ ಅಡ್ವಾಣಿ ಹಾಗೂ ಸಿದ್ದಾರ್ಥ್ ಮಲ್ಹೋತ್ರಾ ಮದುವೆ ನಡೆದು ಒಂದು ವಾರದ ಮೇಲಾಗಿದೆ. ಈಗಲೂ ದಂಪತಿಗಳು ಹೊಸಹೊಸ ಫೋಟೋ ಹಂಚಿಕೊಳ್ಳುತ್ತಿದ್ದಾರೆ.
1 / 5

ಕಿಯಾರಾ ಅವರು ಮದುವೆ ಸಂದರ್ಭದಲ್ಲಿ ಲೆಂಹೆಂಗಾ ತೊಟ್ಟಿದ್ದರು. ಈ ಫೋಟೋಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಳ್ಳಲಾಗಿದೆ.
2 / 5

ಕಿಯಾರಾ ಹಾಗೂ ಸಿದ್ದಾರ್ಥ್ ಸಖತ್ ಕ್ಯೂಟ್ ಆಗಿ ಕಾಣಿಸಿಕೊಂಡಿದ್ದಾರೆ. ಈ ಫೋಟೋಗೆ ಫ್ಯಾನ್ಸ್ ಲೈಕ್ಸ್ ಒತ್ತುತ್ತಿದ್ದಾರೆ.
3 / 5

ಕಿಯಾರಾ ಹಾಗೂ ಸಿದ್ದಾರ್ಥ್ ಮದುವೆ ಸಾಕಷ್ಟು ಅದ್ದೂರಿಯಾಗಿ ನೆರವೇರಿದೆ. ಈ ವಿವಾಹಕ್ಕಾಗಿ ಕೋಟ್ಯಂತರ ರೂಪಾಯಿ ಖರ್ಚು ಮಾಡಲಾಗಿದೆ. ಆಪ್ತರ ಸಮ್ಮುಖದಲ್ಲಿ ಮದುವೆ ಕಾರ್ಯ ನಡೆದಿದೆ.
4 / 5

ಕಿಯಾರಾ ಹಾಗೂ ಸಿದ್ದಾರ್ಥ್ ಬಹಳ ವರ್ಷಗಳಿಂದ ಪ್ರೀತಿಸುತ್ತಿದ್ದರು. ಈಗ ಅವರು ತಮ್ಮ ಪ್ರೀತಿಗೆ ಹೊಸ ಅರ್ಥ ನೀಡಿದ್ದಾರೆ. ಈ ದಂಪತಿ ಮುಂಬೈನಲ್ಲಿ ಅದ್ದೂರಿಯಾಗಿ ಆರತಕ್ಷತೆ ಮಾಡಿಕೊಂಡಿದೆ. ಇದಕ್ಕೆ ಸೆಲೆಬ್ರಿಟಿಗಳು ಹಾಜರಿ ಹಾಕಿದ್ದರು.
5 / 5
Related Photo Gallery
ಒಂದು ವಾರದಲ್ಲಿ ಮಂಜ ಕಾಮಿಡಿ ಪೀಸ್ ಆಗ್ತಾನೆ; ತಾಂಡವ್ ರಾಮ್ ಭವಿಷ್ಯ
ಫಿಲಿಪೈನ್ಸ್ ದೋಣಿ ಬೆಂಕಿ ದುರಂತ; ಮೃತರ ಸಂಖ್ಯೆ 35ಕ್ಕೆ ಏರಿಕೆ
ಹಾಸನದಲ್ಲಿ ಬೆಚ್ಚಿಬೀಳಿಸಿದ ಸರಣಿ ಹೃದಯಘಾತ ಪ್ರಕರಣಗಳು
ಬಗೆದಷ್ಟೂ ಬಯಲಾಗ್ತಿದೆ ಮರಿ ವೀರಪ್ಪನ್ನ ಅಪರಾಧ ಚಟುವಟಿಕೆಗಳು
ಬಳ್ಳಾರಿಯಲ್ಲಿ ಕೊಲ್ಕತ್ತಾ ಕಲಾವಿದರ ಕೈಚಳಕ
9 ಲಕ್ಷದಲ್ಲಿ ಕೇವಲ 1 ಲಕ್ಷ ಶಾಲಾ ಮಕ್ಕಳಿಗೆ ಕಳಪೆ ಶೂ-ಸಾಕ್ಸ್!
ಮೂರುವರೆ ವರ್ಷ ಕಳೆದರೂ ಉಡುಪಿಗೆ ಸಿಗದ ಸುಸಜ್ಜಿತ ಜಿಲ್ಲಾ ಆಸ್ಪತ್ರೆ
ಪುಟಿನ್ಗೆ ಅಪ್ಪುಗೆಯ ಸ್ವಾಗತ ನೀಡಿದ ಪ್ರಧಾನಿ ಮೋದಿ
105 ವರ್ಷದ ತಾಯಿ ನೋಡಲು ದುರ್ಗಮ ಹಾದಿಯಲ್ಲಿ ಕ್ರಮಿಸಿ ಬಂದ 85 ವರ್ಷದ ಮಗಳು!
ಭಕ್ತರ ಕಾಟಕ್ಕೆ ತಲೆ ಕೆರೆದುಕೊಂಡ ಓಂ ಪ್ರಕಾಶ್ ರಾವ್ ಗುರೂಜಿ




