AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬ್ರೇಕಪ್​ ಗಾಸಿಪ್​ಗೆ ಕಿವಿಗೊಡದೇ ‘ಭೂಲ್​ ಭುಲಯ್ಯ 2’ ಪ್ರಮೋಷನ್​ನಲ್ಲಿ ಬ್ಯುಸಿ ಆದ ಕಿಯಾರಾ ಅಡ್ವಾಣಿ

ನಟಿ ಕಿಯಾರಾ ಅಡ್ವಾಣಿ ಅವರು ಸಿದ್ದಾರ್ಥ್​ ಮಲ್ಹೋತ್ರಾ ಜೊತೆ ಬ್ರೇಕಪ್ ಮಾಡಿಕೊಂಡಿದ್ದಾರೆ ಎಂಬ ಗಾಸಿಪ್​ ಜೋರಾಗಿದೆ. ಅದರ ನಡುವೆ ಕಿಯಾರಾ ಅವರು ‘ಭೂಲ್​ ಭುಲಯ್ಯ 2’ ಪ್ರಮೋಷನ್​ನಲ್ಲಿ ಭಾಗಿ ಆಗುತ್ತಿದ್ದಾರೆ.

TV9 Web
| Edited By: |

Updated on: Apr 25, 2022 | 4:11 PM

Share
ಬಹುಬೇಡಿಕೆಯ ನಟಿ ಕಿಯಾರಾ ಅಡ್ವಾಣಿ ಅವರು ನಟ ಸಿದ್ದಾರ್ಥ್​ ಮಲ್ಹೋತ್ರಾ ಜೊತೆ ಬ್ರೇಕಪ್​ ಮಾಡಿಕೊಂಡಿದ್ದಾರೆ ಎಂಬ ಗಾಸಿಪ್​ ಹರಿದಾಡುತ್ತಿದೆ. ಆದರೆ ಈ ಬಗ್ಗೆ ಯಾರಿಂದಲೂ ಪ್ರತಿಕ್ರಿಯೆ ಬಂದಿಲ್ಲ. ಈ ಸುದ್ದಿಯನ್ನು ಅಲ್ಲಗಳೆಯುವ ಗೋಜಿಗೂ ಅವರು ಕೈ ಹಾಕಿಲ್ಲ. ಹಾಗಾಗಿ ಅಭಿಮಾನಿಗಳಿಗೆ ಅನುಮಾನ ಮೂಡಿದೆ.

Kiara Advani starts Bhool Bhulaiyaa 2 promotions amid breakup rumours with Sidharth Malhotra

1 / 5
ಕಿಯಾರಾ ಅಡ್ವಾಣಿ ಅವರ ಕೈಯಲ್ಲಿ ಹಲವು ಸಿನಿಮಾಗಳಿವೆ. ದಕ್ಷಿಣ ಭಾರತದ ಸಿನಿಮಾಗಳಲ್ಲೂ ಅವರು ನಟಿಸುತ್ತಿದ್ದಾರೆ. ಹಾಗಾಗಿ ಗಾಸಿಪ್​ಗಳ ಬಗ್ಗೆ ಹೆಚ್ಚು ತಲೆ ಕೆಡಿಸಿಕೊಳ್ಳದೇ, ಸಿನಿಮಾ ಕೆಲಸಗಳಲ್ಲಿ ಅವರು ಬ್ಯುಸಿ ಆಗಿದ್ದಾರೆ. ಆ ಮೂಲಕ ವೃತ್ತಿಜೀವನದ ಬಗ್ಗೆ ಹೆಚ್ಚು ಗಮನ ನೀಡಿದ್ದಾರೆ.

Kiara Advani starts Bhool Bhulaiyaa 2 promotions amid breakup rumours with Sidharth Malhotra

2 / 5
ಬಾಲಿವುಡ್​ನಲ್ಲಿ ಕಿಯಾರಾ ಅಡ್ವಾಣಿ ನಟನೆಯ ‘ಭೂಲ್​ ಭುಲಯ್ಯ 2’ ಸಿನಿಮಾ ಬಿಡುಗಡೆಗೆ ಸಜ್ಜಾಗಿದೆ. ಏ.26ರಂದು ಇದರ ಟ್ರೇಲರ್​ ರಿಲೀಸ್​ ಆಗಲಿದೆ. ಜನರ ಪ್ರತಿಕ್ರಿಯೆ ತಿಳಿಯಲು ಕಿಯಾರಾ ಅಡ್ವಾಣಿ ಉತ್ಸುಕರಾಗಿದ್ದಾರೆ.

3 / 5
‘ಭೂಲ್​ ಭುಲಯ್ಯ 2’ ಸಿನಿಮಾದಲ್ಲಿ ಕಾರ್ತಿಕ್​ ಆರ್ಯನ್​ ಮತ್ತು ಕಿಯಾರಾ ಅಡ್ವಾಣಿ ಅವರು ಜೋಡಿ ಆಗಿದ್ದಾರೆ. ಹಿರಿಯ ನಟಿ ಟಬು ಕೂಡ ಇದರಲ್ಲಿ ಒಂದು ಪ್ರಮುಖ ಪಾತ್ರ ಮಾಡಿದ್ದಾರೆ. ಮೇ 20ರಂದು ಈ ಚಿತ್ರ ತೆರೆಕಾಣಲಿದೆ.

4 / 5
ಸಿದ್ದಾರ್ಥ್​ ಮಲ್ಹೋತ್ರಾ ಮತ್ತು ಕಿಯಾರಾ ಅಡ್ವಾಣಿ ಅವರು ಪರಸ್ಪರ ಪ್ರೀತಿಸುತ್ತಿದ್ದರು. ‘ಶೇರ್ಷಾ’ ಚಿತ್ರದ ಮೂಲಕ ಇಬ್ಬರಿಗೂ ದೊಡ್ಡ ಗೆಲುವು ಸಿಕ್ಕಿತು. ಆದರೆ ಇತ್ತೀಚಿನ ದಿನಗಳಲ್ಲಿ ಅವರಿಬ್ಬರ ನಡುವೆ ವೈಮನಸ್ಸು ಮೂಡಿದೆ ಎಂಬ ಗಾಸಿಪ್​ ಹಬ್ಬಿದೆ.

5 / 5
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!

ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು

ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?

ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?

ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು

‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ

ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ

ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ

ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ