‘ಕಬ್ಜ’ ಚಿತ್ರದಲ್ಲಿ ಹೇಗಿದೆ ನೋಡಿ ಭಾರ್ಗವ್ ಭಕ್ಷಿಯ ಲುಕ್; ಸುದೀಪ್ ಫೋಟೋಸ್ ವೈರಲ್

Updated on: Mar 08, 2023 | 12:27 PM

Kichcha Sudep: ಸುದೀಪ್ ಅವರು ‘ಕಬ್ಜ’ ಚಿತ್ರದಲ್ಲಿ ಮಾಡುತ್ತಿರುವ ಪಾತ್ರ ತುಂಬಾನೇ ಮುಖ್ಯವಾಗಿರಲಿದೆಯಂತೆ. ಅವರ ಪಾತ್ರ ಯಾವ ರೀತಿಯಲ್ಲಿ ಸಾಗಲಿದೆ ಎಂಬುದನ್ನು ತಿಳಿದುಕೊಳ್ಳಲು ಫ್ಯಾನ್ಸ್ ಕಾದಿದ್ದಾರೆ.

1 / 5
‘ಕಬ್ಜ’ ಚಿತ್ರದಲ್ಲಿ ಕಿಚ್ಚ ಸುದೀಪ್ ಅವರು ಭಾರ್ಗವ್ ಭಕ್ಷಿ ಆಗಿ ಮಿಂಚಲಿದ್ದಾರೆ. ಟ್ರೇಲರ್​ನಲ್ಲಿ ಸುದೀಪ್ ಲುಕ್ ವೈರಲ್ ಆಗಿದೆ. ಅವರ ಲುಕ್ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

‘ಕಬ್ಜ’ ಚಿತ್ರದಲ್ಲಿ ಕಿಚ್ಚ ಸುದೀಪ್ ಅವರು ಭಾರ್ಗವ್ ಭಕ್ಷಿ ಆಗಿ ಮಿಂಚಲಿದ್ದಾರೆ. ಟ್ರೇಲರ್​ನಲ್ಲಿ ಸುದೀಪ್ ಲುಕ್ ವೈರಲ್ ಆಗಿದೆ. ಅವರ ಲುಕ್ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

2 / 5

ಸುದೀಪ್ ಅವರು ‘ಕಬ್ಜ’ ಚಿತ್ರದಲ್ಲಿ ಮಾಡುತ್ತಿರುವ ಪಾತ್ರ ತುಂಬಾನೇ ಮುಖ್ಯವಾಗಿರಲಿದೆಯಂತೆ. ಅವರ ಪಾತ್ರ ಯಾವ ರೀತಿಯಲ್ಲಿ ಸಾಗಲಿದೆ ಎಂಬುದನ್ನು ತಿಳಿದುಕೊಳ್ಳಲು ಫ್ಯಾನ್ಸ್ ಕಾದಿದ್ದಾರೆ.

3 / 5

‘ವಿಕ್ರಾಂತ್ ರೋಣ’ ಬಳಿಕ ತೆರೆಗೆ ಬರುತ್ತಿರುವ ಸುದೀಪ್ ನಟನೆಯ ಸಿನಿಮಾ ಇದಾಗಿದೆ. ಈ ಚಿತ್ರದ ಬಗ್ಗೆ ದೊಡ್ಡ ಮಟ್ಟದ ನಿರೀಕ್ಷೆ ಇದೆ.

4 / 5

ಉಪೇಂದ್ರ ಅವರು ‘ಕಬ್ಜ’ ಸಿನಿಮಾದಲ್ಲಿ ಮುಖ್ಯಭೂಮಿಕೆ ನಿಭಾಯಿಸುತ್ತಿದ್ದಾರೆ. ಈ ಸಿನಿಮಾದ ಟ್ರೇಲರ್ ಸದ್ದು ಮಾಡುತ್ತಿದೆ. ಎರಡು ಶೇಡ್​ನ ಪಾತ್ರದಲ್ಲಿ ಉಪೇಂದ್ರ ಕಾಣಿಸಿಕೊಂಡಿದ್ದಾರೆ.

5 / 5

‘ಕಬ್ಜ’ ಸಿನಿಮಾ ಮಾರ್ಚ್ 17ರಂದು ತೆರೆಗೆ ಬರುತ್ತಿದೆ. ಈ ಚಿತ್ರಕ್ಕೆ ಆರ್​.ಚಂದ್ರು ನಿರ್ದೇಶನ ಹಾಗೂ ನಿರ್ಮಾಣ ಇದೆ. ಶಿವರಾಜ್​ಕುಮಾರ್ ಕೂಡ ಸಿನಿಮಾದಲ್ಲಿ ನಟಿಸಿದ್ದಾರೆ.

ರಾಜೇಶ್ ದುಗ್ಗುಮನೆ

ರಾಜೇಶ್ ದುಗ್ಗುಮನೆಯವರು ಮೂಲತಃ ಉತ್ತರ ಕನ್ನಡದ ಶಿರಸಿಯವರು. ಇವರು ಪತ್ರಿಕಾ ರಂಗಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More
Loading...
Unable to load recommendations.
Follow Us